Progress

ಸಂತೆಕಟ್ಟೆ ರಾ.ಹೆ. ಕಾಮಗಾರಿ; ಉಡುಪಿ-ಕುಂದಾಪುರ ಹೋಗುವ ಮೇಲ್ಸೇತುವೆ ಲಘು ವಾಹನ ಸಂಚಾರಕ್ಕೆ ಮುಕ್ತ : ಸಂಸದ ಕೋಟ ಭರವಸೆ

ಉಡುಪಿ : ಉಡುಪಿಯಲ್ಲಿ ಬಹಳ ವಿವಾದ ಎಬ್ಬಿಸಿದ್ದ ಕಲ್ಯಾಣಪುರ ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಮಹತ್ವದ ಪ್ರಗತಿಯಾಗಿದೆ. ಪ್ರತಿನಿತ್ಯ ಎಂಬಂತೆ ಈ ಮಾರ್ಗದಲ್ಲಿ ಟ್ರಾಫಿಕ್ ಜಾಮ್ ಉಂಟಾಗುತ್ತಿತ್ತು. ಆಮೆ ಗತಿಯಲ್ಲಿ ಸಾಗುತ್ತಿರುವ ಕಾಮಗಾರಿಗೆ ರೋಸಿ ಹೋಗಿ ಜನ ಆಕ್ರೋಶ ವ್ಯಕ್ತಪಡಿಸಿದ್ದರು. ಅಂಡರ್…

Read more

ಕಾಪು ಅಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಬೆಳಪು ಡಾ. ದೇವಿ ಪ್ರಸಾದ್ ಶೆಟ್ಟಿ ಅವಿರೋಧ ಆಯ್ಕೆ

ಕಾಪು ಅಭಿವೃದ್ಧಿ ಸಮಿತಿ (ರಿ.) ಇದರ ನೂತನ ಸಾಲಿನ ಅಧ್ಯಕ್ಷರಾಗಿ ಬೆಳಪು ಗ್ರಾಮ ಪಂಚಾಯತ್‌ನ ಅಧ್ಯಕ್ಷ, ಅಭಿವೃದ್ಧಿಯ ಹರಿಕಾರ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ, ಬೆಳಪು ಡಾ. ದೇವಿ ಪ್ರಸಾದ್ ಶೆಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಪು…

Read more