Protest For Justice

ಮೀನು ಕದ್ದ ಆರೋಪದಲ್ಲಿ ಮಹಿಳೆ ಮೇಲೆ ಹಲ್ಲೆ ಪ್ರಕರಣ : ಪ್ರತಿಭಟನಾ ಸಭೆಯಲ್ಲಿ ಗದ್ದಲ, ರಾಜಕೀಯ ಭಾಷಣಕ್ಕೆ ವಿರೋಧ

ಉಡುಪಿ : ಮಲ್ಪೆ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿ ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ಪ್ರತಿಭಟನಾ ಸಭೆಯಲ್ಲಿ ಗದ್ದಲ ಉಂಟಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಅವರು ಭಾಷಣ ಮಾಡುವಾಗಗ ಮೀನುಗಾರರು ವಿರೋಧ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ರಾಜಕೀಯ ಭಾಷಣ…

Read more

ಮೀನು ಕದ್ದ ಆರೋಪದಲ್ಲಿ ಮಹಿಳೆ ಮೇಲೆ ಹಲ್ಲೆ ಪ್ರಕರಣ : ಮೀನುಗಾರ ಮಹಿಳೆಯರ ಬಂಧನ ಖಂಡಿಸಿ ಬೃಹತ್ ಪ್ರತಿಭಟನೆ

ಉಡುಪಿ : ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ಮಹಿಳೆ ಮೇಲೆ ಹಲ್ಲೆ ಪ್ರಕರಣದಲ್ಲಿ ಅಮಾಯಕ ಮೀನುಗಾರ ಮಹಿಳೆಯರನ್ನು ಬಂಧಿಸಲಾಗಿದೆ ಎಂದು ಆರೋಪಿಸಿ ಸಾವಿರಾರು ಮೀನುಗಾರರು ಬೃಹತ್ ಪ್ರತಿಭಟನೆ ನಡೆಸಿದರು. ಬಂಧಿತ ಮಹಿಳೆಯರನ್ನು ತಕ್ಷಣ ಬಿಡುಗಡೆ ಮಾಡಬೇಕು ಮತ್ತು ಅವರ ಮೇಲೆ…

Read more

ಬಾಲಕ ನಾಪತ್ತೆ ಪ್ರಕರಣ – ಶನಿವಾರ ಫರಂಗಿಪೇಟೆ ಬಂದ್‌ಗೆ ಕರೆ…

ಬಂಟ್ವಾಳ : ಇಲ್ಲಿನ ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಎಂಬವರ ಪುತ್ರ ದಿಗಂತ್ ನಾಪತ್ತೆಯಾಗಿ ದಿನ ಕಳೆದರೂ ಆತನ ಬಗ್ಗೆ ಇನ್ನೂ ಯಾವುದೇ ಸುಳಿವು ಸಿಗದಿರುವ ಕಾರಣ ಸ್ಥಳೀಯ ಗ್ರಾಮಸ್ಥರು ಫರಂಗಿಪೇಟೆಯಲ್ಲಿರುವ ಪೊಲೀಸ್ ಹೊರ ಠಾಣೆಗೆ ಫೆ.27ರ ಗುರುವಾರ ಬೆಳಿಗ್ಗೆ…

Read more

ರಾಷ್ಟ್ರಿಯ ಹೆದ್ದಾರಿ ಬೇಕಾಬಿಟ್ಟಿ ಕಾಮಗಾರಿಗೆ ಯುವಕ ಬಲಿ; ಸ್ಥಳೀಯರಿಂದ ಆಕ್ರೋಶ; ಗರಿಷ್ಠ ಪರಿಹಾರಕ್ಕೆ ಮನವಿ

ಹೆಬ್ರಿ : ರಾಷ್ಟ್ರೀಯ ಹೆದ್ದಾರಿ 169ಎಯ ಕಾಮಗಾರಿ ಶಿವಪುರದಲ್ಲಿ ನಡೆಯುತ್ತಿದೆ. ಡಿಸೆಂಬರ್ 4ರಂದು ರಸ್ತೆ ಅಪಘಾತದಲ್ಲಿ ಆರ್‌ಎಸ್‌ಎಸ್‌ನ ಸಕ್ರಿಯ ಕಾರ್ಯಕರ್ತ ರಾಹುಲ್ ಮೃತಪಟ್ಟಿದ್ದರು. ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅವೈಜ್ಞಾನಿಕ ಕಾಮಗಾರಿ ಮತ್ತು ಸಮರ್ಪಕ ಸೂಚನಾ ಫಲಕ ಅಳವಡಿಸದೇ ಇರುವುದೇ ಅಪಘಾತಕ್ಕೆ ಕಾರಣ…

Read more

ಕೊಲ್ಕತ್ತಾದಲ್ಲಿನ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಖಂಡಿಸಿ ಉಡುಪಿಯಲ್ಲಿ ವೈದ್ಯರಿಂದ ಮೌನ ಮೆರವಣಿಗೆ

ಉಡುಪಿ : ಕೊಲ್ಕತ್ತಾದಲ್ಲಿನ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಖಂಡಿಸಿ ರಾಷ್ಟ್ರೀಯ ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಶಾಖೆಯ ನೇತೃತ್ವದಲ್ಲಿ ವಿವಿಧ ಸಮಾನ ಮನಸ್ಕ ಸಂಘಟನೆಗಳ ಸಹಯೋಗದೊಂದಿಗೆ ಉಡುಪಿ ನಗರದಲ್ಲಿ ಮೌನ ಮೆರವಣಿಗೆ ನಡೆಸಲಾಯಿತು. ಉಡುಪಿ ಬೋರ್ಡ್…

Read more

ಬಾಂಗ್ಲಾ ಹಿಂದೂಗಳ ಮೇಲಿನ ದೌರ್ಜನ್ಯ – ಹಿಂದೂ ಸಂಘಟನೆಯಿಂದ ಮಾನವ ಸರಪಣಿ

ಉಡುಪಿ : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ನಗರದಲ್ಲಿ ಬೃಹತ್ ಮಾನವ ಸರಪಣಿ ನಡೆಸಲಾಯಿತು.ಹಿಂದೂ ಹಿತ ರಕ್ಷಣಾ ಸಮಿತಿ ನೇತೃತ್ವದಲ್ಲಿ ಮಾನವ ಸರಪಣಿ ಮೂಲಕ ಪ್ರತಿಭಟನೆ ದಾಖಲಿಸಲಾಯಿತು. ಮಾನವ ಸರಪಣಿ ನಿರ್ಮಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಹಿಂದೂ ಕಾರ್ಯಕರ್ತರು, ಹಿಂದೂಗಳ…

Read more

ಕಾರ್ಕಳ ತಾಲೂಕು ಕಛೇರಿ ಮುಂದೆ ಬೀಡಿ ಕಾರ್ಮಿಕರ ಪ್ರತಿಭಟನೆ..!!

ಕಾರ್ಕಳ : ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ 6 ಲಕ್ಷಕ್ಕೂ ಮಿಕ್ಕಿ ಬೀಡಿ ಕಾರ್ಮಿಕರು ಇವತ್ತು ಬೀಡಿ ಕಟ್ಟಿ ತಮ್ಮ ಜೀವನ ನಡೆಸುತ್ತಿದ್ದಾರೆ. ಇವತ್ತಿನ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಧಾರದಲ್ಲಿ ಸರಕಾರವು ಪ್ರತಿವರ್ಷ ಬೀಡಿ ಕಾರ್ಮಿಕರ ತುಟ್ಟಿಭತ್ಯೆ ಹೆಚ್ಚಳ…

Read more