Protest

ಪೆಟ್ರೋಲ್ ಡೀಸೆಲ್ ಬೆಲೆ ಹೆಚ್ಚಳ ವಿರೋಧಿಸಿ ಪ್ರತಿಭಟನೆ

ಕಾಪು : ಗ್ಯಾರಂಟಿಗಳಿಗೆ ಹಣ ಹೊಂದಿಸಲು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ನಿಲುವು ಖಂಡಿಸಿ ಇಂದು ಕಾಪು ಮಂಡಲ ಬಿಜೆಪಿ ವತಿಯಿಂದ ಅಲೆವೂರು ರಾಮನಗರ ಬಳಿ ಪ್ರತಿಭಟನೆ‌ಯನ್ನು ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆ ವೇಳೆ ಸ್ಕೂಟರ್‌ನ್ನು ಚಟ್ಟದ…

Read more

ಪೆಟ್ರೋಲ್ ದರ ಇಳಿಸದಿದ್ದರೆ ಅಧಿವೇಶನ ನಡೆಸಲು ಬಿಡುವುದಿಲ್ಲ : ಸುನಿಲ್ ಕುಮಾರ್ ಎಚ್ಚರಿಕೆ

ಉಡುಪಿ : ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಇಂದು ಜಿಲ್ಲಾ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಪ್ರತಿಭಟನೆಯಲ್ಲಿ ಸ್ಥಳೀಯ ಶಾಸಕರು ಮತ್ತು ಜನಪ್ರತಿನಿಧಿಗಳು ಕಾರ್ಯಕರ್ತರು ಭಾಗಿಯಾದರು. ಪ್ರತಿಭಟನೆಯಲ್ಲಿ ಭಾಗವಹಿಸಿದ ಮಾಜಿ ಸಚಿವ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್…

Read more

ಜೂ.17ಕ್ಕೆ ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ : ಕಿಶೋರ್ ಕುಮಾರ್ ಕುಂದಾಪುರ

ಉಡುಪಿ : ಯಾವುದೇ ಸಂಪನ್ಮೂಲದ ವ್ಯವಸ್ಥೆ ಇಲ್ಲದೆ ಬೇಕಾಬಿಟ್ಟಿಯಾಗಿ ಉಚಿತ ಗ್ಯಾರಂಟಿಗಳನ್ನು ಘೋಷಿಸಿ ವಾಮ ಮಾರ್ಗದಲ್ಲಿ ಅಧಿಕಾರಕ್ಕೇರಿರುವ ಕಾಂಗ್ರೆಸ್ ಗ್ಯಾರಂಟಿಗಳನ್ನು ಘೋಷಿಸಿದಂತೆ ಯಥಾವತ್ತಾಗಿ ಅನುಷ್ಠಾನಗೊಳಿಸದೆ ರಾಜ್ಯದ ಅಭಿವೃದ್ಧಿಯನ್ನು ಬಲಿಕೊಟ್ಟು ಅಗತ್ಯ ವಸ್ತುಗಳ ದರದ ಜೊತೆಗೆ ಪೆಟ್ರೋಲ್ ಡೀಸೆಲ್ ದರವನ್ನು ದಿಡೀರ್ ಏರಿಕೆ…

Read more

ಬಡಾನಿಡಿಯೂರು ಗ್ರಾಪಂ ಕಚೇರಿಗೆ ಬೀಗ ಜಡಿದು ಪಿಡಿಓ ವಿರುದ್ಧ ಗ್ರಾಮಸ್ಥರ ಆಕ್ರೋಶ

ಉಡುಪಿ : ಬಡಾನಿಡಿಯೂರು ಗ್ರಾಮ ಪಂಚಾಯತ್ ಕಚೇರಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿದ ಘಟನೆ ನಡೆದಿದೆ. ಪಂಚಾಯತ್ ಕಚೇರಿಗೆ ಬೀಗ ಜಡಿದು ಪಿಡಿಓ ಮಾಲತಿ ಅವರ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಬಡಾನಿಡಿಯೂರು ಗ್ರಾಪಂನಲ್ಲಿ ಕಳೆದ 6 ವರ್ಷದಿಂದ ಸೇವೆ ಸಲ್ಲಿಸಿ ಸರಕಾರದ…

Read more

ಸರ್ಕಾರಿ ಬಸ್‌ ದುರಾವಸ್ಥೆಯ ವಿರುದ್ಧ ಎಬಿವಿಪಿ ನೇತೃತ್ವದಲ್ಲಿ ಶಾಸಕ ಗಂಟಿಹೊಳೆ ಪ್ರತಿಭಟನೆ

ಕುಂದಾಪುರ : ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳ ಅನುಷ್ಠಾನದ ಹಿಂದೆ ಬಿದ್ದು ರಾಜ್ಯದ ಹಿತವನ್ನು ಮರೆತಿದೆ ಎಂದು‌ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದರು. ಅವರು, ಸರ್ಕಾರಿ ಬಸ್‌ ಅವ್ಯವಸ್ಥೆಯ ವಿರುದ್ಧ ಕುಂದಾಪುರದ ಶಾಸ್ತ್ರಿ…

Read more

ವಿದ್ಯುತ್‌ ಟವರ್‌ ನಿರ್ಮಾಣಕ್ಕೆ ತಡೆ; ಗ್ರಾಮಸ್ಥರ ಹೋರಾಟಕ್ಕೆ ತಾತ್ಕಾಲಿಕ ಜಯ

ಕಾರ್ಕಳ : ಬೆಳ್ಮಣ್ ಸಮೀಪದ ಇನ್ನಾ ಗ್ರಾಮಸ್ಥರ ತೀವ್ರ ವಿರೋಧದ ನಡುವೆಯೂ ಕೃಷಿ ಜಮೀನಿನ ನಡುವೆ ವಿದ್ಯುತ್‌ ಟವರ್‌ ಸ್ಥಾಪಿಸುವ ಕಾಮಗಾರಿಗೆ ತಾತ್ಕಾಲಿಕ ತಡೆಯನ್ನು ಕಾರ್ಕಳದ ನ್ಯಾಯಾಲಯ ನೀಡಿದೆ. ಉಡುಪಿಯ ಎಲ್ಲೂರು ಗ್ರಾಮದ ನಂದಿಕೂರಿನಿಂದ ಕೇರಳ ಕಾಸರಗೋಡಿಗೆ ವಿದ್ಯುತ್‌ ಸರಬರಾಜು ಮಾಡಲು…

Read more