Public Accountability

ಗಣಿ ಭೂವಿಜ್ಞಾನ ಇಲಾಖೆ ಮಹಿಳಾ ಅಧಿಕಾರಿ ಮನೆ-ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಮಂಗಳೂರು : ನಗರದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಹಾಗೂ ಕಚೇರಿಗಳ ಮೇಲೆ ಮೇಲೆ ಗುರುವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳೂರು ಲೋಕಾಯುಕ್ತ ಎಸ್ಪಿ ನಟರಾಜ್ ನೇತೃತ್ವದಲ್ಲಿ ಏಕಕಾಲದಲ್ಲಿ ದಾಳಿ…

Read more

ಶೋಭಾ ಕರಂದ್ಲಾಜೆ ಕುರಿತು ಮಾತನಾಡುವ ನೈತಿಕತೆ ಹೆಬ್ಬಾಳ್ಕರ್‌ಗೆ ಇಲ್ಲ – ಶ್ರೀನಿಧಿ ಹೆಗ್ಡೆ

ಉಡುಪಿ : ಜಿಲ್ಲಾ ಉಸ್ತುವಾರಿ ಸಚಿವರಾಗಿ ತಿಂಗಳಿಗೆ ಒಂದು ಬಾರಿಯಾದರೂ ಜಿಲ್ಲೆಗೆ ಭೇಟಿ ನೀಡದ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಮುಡಾ ಹಗರಣದ ಕುರಿತು ಮಾತನಾಡಿರುವ ಶೋಭಾ ಕರಂದ್ಲಾಜೆ ಕುರಿತು ಮಾತನಾಡುವ…

Read more

ಬಿಲ್ ಮಂಜೂರಾತಿಗೆ ಲಂಚ : ರೆಡ್ ಹ್ಯಾಂಡ್‌ ಆಗಿ ಕಿನ್ನಿಗೋಳಿ ಪಪಂ ಜೂನಿಯರ್ ಇಂಜಿನಿಯರ್, ಪಪಂ ಮುಖ್ಯಾಧಿಕಾರಿ ‘ಲೋಕಾ’ ಬಲೆಗೆ

ಮಂಗಳೂರು : ಗುತ್ತಿಗೆ ಕಾಮಗಾರಿ ಬಿಲ್ ಮಂಜೂರಾತಿಗೆ ಲಂಚ ಪಡೆಯುತ್ತಿರುವಾಗಲೇ ಕಿನ್ನಿಗೋಳಿ ಪಪಂ ಜೂನಿಯರ್ ಇಂಜಿನಿಯರ್, ಪಪಂ ಮುಖ್ಯಾಧಿಕಾರಿ ರೆಡ್ ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ‌. ಪಿಡಬ್ಲ್ಯೂಡಿ ಕ್ಲಾಸ್-1 ಗುತ್ತಿಗೆದಾರರೊಬ್ಬರು 2022-23ನೇ ಸಾಲಿನ 5ನೇ ಹಣಕಾಸು ಯೋಜನೆಯಲ್ಲಿ ಕಿನ್ನಿಗೋಳಿ ಪಟ್ಟಣ…

Read more

ಮುಂದುವರೆದ ಪರಶುರಾಮನ ಪ್ರತಿಮೆ ‘ಅಸಲಿ ನಕಲಿ’ ಸಂಘರ್ಷ…

ಕಾರ್ಕಳ : ಕಾರ್ಕಳ ತಾಲೂಕಿನ ಬೈಲೂರು ಉಮಿಕಲ್ ಬೆಟ್ಟದ ಮೇಲೆ ಪ್ರತಿಷ್ಠಾಪಿಸಿರುವ ಪರಶುರಾಮನ ಪ್ರತಿಮೆ ‘ಅಸಲಿ ನಕಲಿ’ ಸಂಘರ್ಷ ಮುಂದುವರೆದಿದೆ. ಪ್ರತಿಮೆ ನಿರ್ಮಾಣದ ಹೆಸರಿನಲ್ಲಿ ಭ್ರಷ್ಟಾಚಾರ ಎಸಗಲಾಗಿದ್ದು ದಿನಕ್ಕೊಂದು ಸುಳ್ಳು ಹೇಳುತ್ತಾ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಧರ್ಮವಿರೋಧಿ ಕೆಲಸವನ್ನು…

Read more

ಮಂಗಳೂರು ಪಾಲಿಕೆಯಲ್ಲಿ ಬಿಜೆಪಿ‌ಯ 4 ವರ್ಷದ ಆಡಳಿತ ಸಂಪೂರ್ಣ ವೈಫಲ್ಯ : ವಿಪಕ್ಷ ನಾಯಕ ಪ್ರವೀಣ್‌ಚಂದ್ರ ಆಳ್ವ

ಮಂಗಳೂರು : ಮಂಗಳೂರು ಮಹಾ‌ನಗರ ಪಾಲಿಕೆಯಲ್ಲಿ ಬಿಜೆಪಿ 4 ವರ್ಷದ ಆಡಳಿತ ಸಂಪೂರ್ಣ ವೈಫಲ್ಯವಾಗಿದೆ. ಸಾರ್ವಜನಿಕರಿಗೆ ನೀರಿನ ದರ, ಮನೆ ತೆರಿಗೆ, ಘನ ತ್ಯಾಜ್ಯ ವಿಲೇವಾರಿ ತೆರಿಗೆ, ಸ್ಮಾರ್ಟ್ ಸಿಟಿ ಕಾಮಗಾರಿಗಳು, ಜಲಸಿರಿ ಯೋಜನೆ, ಬಡವರ ಆಶ್ರಯ ಯೋಜನೆ ಸಂಪೂರ್ಣ ವೈಫಲ್ಯವಾಗಿದೆ…

Read more

ಮನಪಾ ಆಯುಕ್ತರನ್ನು ವಜಾಗೊಳಿಸಲು ಸಿ.ಪಿ.ಐ.ಎಂ ಪ್ರತಿಭಟನೆ – ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ

ಮಂಗಳೂರು : ಲೋಕಾಯುಕ್ತ ದಾಳಿಗೊಳಗಾದ ಮಂಗಳೂರು ಮನಪಾ ಆಯುಕ್ತ ಎಲ್.ಸಿ.ಆನಂದ್‌ರನ್ನು ತಕ್ಷಣ ವಜಾಗೊಳಿಸುವಂತೆ ಒತ್ತಾಯಿಸಿ ಸಿಪಿಐಎಂ ಕಾರ್ಯಕರ್ತರು ಮಂಗಳೂರು ಮನಪಾ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಕೆ.ಎ.ಎಸ್ ಗ್ರೇಡ್ ಅಧಿಕಾರಿಯಾಗಿರುವ ಮನಪಾ ಕಮಿಷನರ್ ಎಲ್.ಸಿ.ಆನಂದ್ ಮನೆ ಹಾಗೂ ಕಚೇರಿ ಮೇಲೆ ಶುಕ್ರವಾರ ಲೋಕಾಯುಕ್ತ…

Read more

ಉಡುಪಿಯಲ್ಲಿ “ಜೆಸಿಬಿ” ಅಸ್ತ್ರ! ಗುತ್ತಿಗೆದಾರನಿಂದ ಕಳಪೆ ರಸ್ತೆ ಕಾಮಗಾರಿ; ಜೆಸಿಬಿಯಿಂದ ರಸ್ತೆ ಅಗೆಸಿ ವಾರ್ನಿಂಗ್!

ಉಡುಪಿ : ಮಳೆಗೆ ನಗರದ ಹಲವು ರಸ್ತೆಗಳು ಹದಗೆಟ್ಟಿದ್ದು ಸವಾರರು ಗುತ್ತಿಗೆದಾರರಿಗೆ ಹಿಡಿಶಾಪ ಹಾಕುತ್ತಾ ಮುಂದೆ ಸಾಗುತ್ತಿದ್ದಾರೆ. ಕೆಲವು ತಿಂಗಳ ಹಿಂದೆ ಡಾಂಬರೀಕರಣ ಮಾಡಿದ್ದ ರಸ್ತೆಗಳೂ ಹದಗೆಟ್ಟಿದ್ದು ಹೊಂಡಗಳಿಂದ ಕೂಡಿವೆ. ನಗರದ ಬ್ರಹ್ಮಗಿರಿಯಿಂದ ಅಜ್ಜರಕಾಡು ಜಿಲ್ಲಾಸ್ಪತ್ರೆವರೆಗಿನ ಮುಖ್ಯ ರಸ್ತೆ ಕೆಲವು ತಿಂಗಳುಗಳ…

Read more