ಮಂಗಳೂರು ಮಹಾನಗರ ಪಾಲಿಕೆ ಆಡಳಿತಾಧಿಕಾರಿಯಾಗಿ ಮುಲ್ಲೈ ಮುಗಿಲನ್
ಮಂಗಳೂರು : ಮಹಾನಗರಪಾಲಿಕೆಯ ನೂತನ ಆಡಳಿತಾಧಿಕಾರಿಯಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿಯವರು ಸೋಮವಾರ ಅಧಿಕಾರ ಸ್ವೀಕರಿಸಿದರು.
ಮಂಗಳೂರು : ಮಹಾನಗರಪಾಲಿಕೆಯ ನೂತನ ಆಡಳಿತಾಧಿಕಾರಿಯಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿಯವರು ಸೋಮವಾರ ಅಧಿಕಾರ ಸ್ವೀಕರಿಸಿದರು.
ಉಡುಪಿ : ಉಡುಪಿ ಜಿಲ್ಲೆಯ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳು ತಮ್ಮ ಹಲವು ಬೇಡಿಕೆಗಳನ್ನು ಮುಂದಿರಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆಸುತ್ತಿರುವ ಧರಣಿ ಸ್ಥಳಕ್ಕೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭಾಗವಹಿಸಿ ಧರಣಿ ನಿರತರ ಮನವಿ ಸ್ವೀಕರಿಸಿದರು.…
ಕಾಪು : ತಾಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆ ಕಾಪು ಪುರಸಭೆಯ ಸಭಾಂಗಣದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆಯಿತು. ಈ ಬಾರಿ ಸುರಿದ ಮಳೆಯಿಂದ ಹಾನಿಗೀಡಾದ ಕೃಷಿ ಬೆಳೆಗಳಿಗೆ ಹೆಕ್ಟೇರ್‌ವಾರು ಪರಿಹಾರವನ್ನು ನೀಡಿದ ವರದಿಯನ್ನು ನೀಡುವಂತೆ…
ಉಡುಪಿ : ಉಡುಪಿ ನಗರಸಭೆ ನೂತನ ಅಧ್ಯಕ್ಷರಾಗಿ ಬಿಜೆಪಿಯ ಪ್ರಭಾಕರ ಪೂಜಾರಿ ಹಾಗೂ ಉಪಾಧ್ಯಕ್ಷೆಯಾಗಿ ರಜನಿ ಹೆಬ್ಬಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ಉಡುಪಿ ನಗರಸಭೆಯ ಸತ್ಯಮೂರ್ತಿ ಸಭಾಭವನದಲ್ಲಿ ಚುನಾವಣಾಧಿಕಾರಿ ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತ ಮಹೇಶ್ ಚಂದ್ರ ಅವರು ಈ…
ಉಡುಪಿ : ಜಿಲ್ಲಾ ಧಾರ್ಮಿಕ ಪರಿಷತ್ತಿನ ಪ್ರಥಮ ಸಭೆ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನೆರವೇರಿತು. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉಡುಪಿ ಜಿಲ್ಲೆಯ ಪ್ರವರ್ಗ ಬಿ ಮತ್ತು ಪ್ರವರ್ಗ ಸಿ ದರ್ಜೆಯ ದೇವಸ್ಥಾನಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯ ಮತ್ತು ಈ ದೇವಸ್ಥಾನವು ಹಿಂ.ದಾ.ದ ಇಲಾಖೆಗೆ…