Public Appreciation

ಮೃತನ ಬಳಿ ಇದ್ದ ಹಣವನ್ನು ಪತ್ನಿಗೆ ಮರಳಿಸಿ ಕರ್ತವ್ಯ ಪ್ರಜ್ಞೆ ಮೆರೆದ ಪೊಲೀಸರಿಗೆ ಮೆಚ್ಚುಗೆ

ಉಡುಪಿ : ಮೃತ‌ ವ್ಯಕ್ತಿಯ ಬಳಿ ಸಿಕ್ಕಿದ ಹಣವನ್ನು ಮೃತನ ಪತ್ನಿಗೆ‌‌‌ ಹಸ್ತಾಂತರ ಮಾಡಿರುವ ನಗರ‌ ಪೋಲಿಸ್ ಠಾಣೆಯ ಪೋಲಿಸರ ಕರ್ತವ್ಯಪ್ರಜ್ಞೆಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಮೃತನ ಬಳಿ ಪತ್ತೆಯಾದ 10,620 ನಗದನ್ನು ಎ.ಎಸ್.ಐ ಸುಭಾಸ್ ಕಾಮತ್, ‌ಹೆಡ್ ಕಾನ್…

Read more

ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ. ಮೌಲ್ಯದ ಚಿನ್ನ ಇರುವ ಬ್ಯಾಗನ್ನು ವಾರಸುದಾರರಿಗೆ ಹಸ್ತಾoತರಿಸಿ ಪ್ರಾಮಾಣಿಕತೆ ಮೆರೆದ ಯುವಕ

ಬೈಂದೂರು : ಯುವಕನೋರ್ವ ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ. ಮೌಲ್ಯದ ಚಿನ್ನ ಹಾಗೂ ಇಲೆಕ್ಟ್ರಾನಿಕ್ ವಸ್ತುಗಳಿರುವ ಬ್ಯಾಗನ್ನು ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಘಟನೆ ನ. 11 ರಂದು ಬೈಂದೂರು ಪೊಲೀಸ್ ಠಾಣೆಯಲ್ಲಿ ನಡೆದಿದೆ. ಶಿರೂರಿನ ಯುವಕ ಅಬ್ದುಲ್ ಜಾವ್ವೆದ್ ಅವರು…

Read more

ಪ್ರಯಾಣ ಚೀಟಿ ತಪಾಸಣಾಧಿಕಾರಿಯ ಮಾನವೀಯಪ್ರಜ್ಞೆಗೆ ಪ್ರಶಂಸೆ

ಉಡುಪಿ : ಎಕ್ಸ್‌‌ಪ್ರೆಸ್ ರೈಲಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಪ್ರಯಾಣ ಚೀಟಿ ತಪಾಸಣಾಧಿಕಾರಿ ವಾಸುದೇವ ಪೈ ಅವರು, ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಅಸಹಾಯಕ ಸ್ಥಿತಿಯಲ್ಲಿರುವುದನ್ನು ಗಮನಿಸಿ, ನೆರವಿಗೆ ಬಂದು ಮಾನವೀಯತೆ ಮೆರೆದಿರುವ ವಿದ್ಯಮಾನ ನಡೆದಿದೆ. ತಪಾಸಣಾಧಿಕಾರಿಯ ಮಾನವೀಯ ಪ್ರಜ್ಞೆಗೆ ಸಾರ್ವಜನಿಕ…

Read more