ಮನೆಯಿಂದ ಹೋದ ಸಹೋದರಿಯರು ವಾಪಾಸು ಬಾರದೆ ನಾಪತ್ತೆ
ಉಡುಪಿ : ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಗಳಾದ ಮಂಜುಳಾ (24) ಹಾಗೂ ಮಲ್ಲಿಕಾ (18) ಎಂಬ ಸಹೋದರಿಯರು ಏಪ್ರಿಲ್ 3ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. ಮಂಜುಳಾ (24 ವರ್ಷ), 5 ಅಡಿ 1 ಇಂಚು ಎತ್ತರ,…
ಉಡುಪಿ : ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಗಳಾದ ಮಂಜುಳಾ (24) ಹಾಗೂ ಮಲ್ಲಿಕಾ (18) ಎಂಬ ಸಹೋದರಿಯರು ಏಪ್ರಿಲ್ 3ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. ಮಂಜುಳಾ (24 ವರ್ಷ), 5 ಅಡಿ 1 ಇಂಚು ಎತ್ತರ,…
ಬಸ್ ಹತ್ತುವಾಗ ಮಹಿಳೆಯ ಸರ ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮನ್ನರಸಲ ದೇವಸ್ಥಾನಕ್ಕೆ ಭೇಟಿ ನೀಡಲು ಬಂದಿದ್ದ ಮಹಿಳೆಯೊಬ್ಬರ ಚಿನ್ನ ಸರ ಕದ್ದ ಆರೋಪದ ಮೇಲೆ ಮೂವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬಂಟ್ವಾಳ ನಿವಾಸಿಗಳಾದ…
ಕಿನ್ನಿಗೋಳಿ : ರಸ್ತೆ ದಾಟುತ್ತಿದ್ದ ಮಹಿಳೆಗೆ ರಿಕ್ಷಾ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ಘಟನೆ ಕಿನ್ನಿಗೋಳಿ ರಾಮನಗರದಲ್ಲಿ ಸಂಭವಿಸಿದೆ. ಪಿಗ್ಮಿ ಕಲೆಕ್ಷನ್ ಮಾಡುತ್ತಿದ್ದ ರಾಜರತ್ನಪುರ ನಿವಾಸಿ ಚೇತನಾ (35) ಗಾಯಗೊಂಡವರು. ಇವರಪುತ್ರಿ 7ನೇ ತರಗತಿ ವಿದ್ಯಾರ್ಥಿನಿ ವೈಭವಿ ಸಮೀಪದ ಟ್ಯೂಷನ್ ಸೆಂಟರ್‌ಗೆ…
ಮಂಗಳೂರು : ಪಬ್‌ಜಿ ಆನ್‌ಲೈನ್ ಆಟವಾಡುವ ಹವ್ಯಾಸವಿದ್ದ ನಗರದ ಬಿಜೈ ನಿವಾಸಿ ಯುವತಿಯೊಬ್ಬಳು ನಾಪತ್ತೆಯಾಗಿರುವ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೆಲಿಸ್ತಾ ಫೆರಾವೊ(18) ನಾಪತ್ತೆಯಾದ ಯುವತಿ. ಎಸ್ಎಸ್ಎಲ್‌ಸಿ ಮುಗಿಸಿದ ಬಳಿಕ ಕೆಲಿಸ್ತಾ ಫೆರಾವೊ ಆಟೊಮೊಬೈಲ್ ಕೋರ್ಸ್‌ಗೆ ಸೇರ್ಪಡೆಗೊಂಡಿದ್ದಳು. ಈಕೆಗೆ…