Public Complaint

ಪಡಿತರ ಅಕ್ಕಿ ಅಕ್ರಮ ದಾಸ್ತಾನು ಕೇಂದ್ರಕ್ಕೆ ದಾಳಿ – 31 ಚೀಲ ಅಕ್ಕಿ ವಶ

ಕೋಟ : ಬ್ರಹ್ಮಾವರ ಆಹಾರ ನಿರೀಕ್ಷಕ ವಸಂತ‌ಕುಮಾರ್‌ ನೇತೃತ್ವದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹ ಕೇಂದ್ರಕ್ಕೆ ದಾಳಿ ನಡೆಸಿ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ಸಾರ್ವಜನಿಕ ದೂರಿನ ಮೇರೆಗೆ ಕೋಟ ಹೋಬಳಿಯ ಸಾಯಿರಾಮ್‌ ಜನರಲ್‌ ಸ್ಟೋರ್‌‌ನಲ್ಲಿ ಅನ್ನ ಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ…

Read more

ಉಡುಪಿ ಎಪಿಎಂಸಿಯಲ್ಲಿಯೂ ನಿಷೇಧಿತ ಚೀನಿ ಬೆಳ್ಳುಳ್ಳಿ ಹಾವಳಿ; ಅಧಿಕಾರಿಗಳಿಂದ ದಾಳಿ – 5 ಕ್ವಿಂಟಾಲ್ ವಶ

ಉಡುಪಿ : ಕೆಲವು ದಿನಗಳಿಂದ ನಿಷೇಧಿತ ಚೀನೀ ಬೆಳ್ಳುಳ್ಳಿ ಹಾವಳಿ ಹೆಚ್ಚುತ್ತಿದ್ದು ಉಡುಪಿ ಎಪಿಎಂಸಿಯಲ್ಲಿಯೂ ಪತ್ತೆಯಾಗಿದೆ. ಇಲ್ಲಿನ ಆದಿಉಡುಪಿ ಎಪಿಎಂಸಿ ಗೋದಾಮಿನಲ್ಲಿ ನಿಷೇಧಿತ ಚೀನಾ ಬೆಳ್ಳುಳ್ಳಿಯನ್ನು ಸಂಗ್ರಹಿಸಿಡಲಾಗಿತ್ತು. ಖಚಿತ ಮಾಹಿತಿ ಪಡೆದ ಉಡುಪಿ ನಗರಸಭೆ ಮುಖ್ಯ ಆಯುಕ್ತ ರಾಯಪ್ಪ ದಿಢೀರ್ ದಾಳಿ…

Read more

ಬ್ಲೂ ಪ್ಲಾಗ್ ಬೀಚ್ ನಲ್ಲಿ ಯುವತಿಯ ಫೊಟೋ ಶೂಟ್ – ಯುವತಿಯಿಂದ ದೂರು ಬಂದಿಲ್ಲ, ಪೊಲೀಸ್ ಸ್ಪಷ್ಟನೆ

ಪಡುಬಿದ್ರಿ : ಯುವತಿ ಮತ್ತು ಯುವಕ ಪಡುಬಿದ್ರೆ ಬ್ಲೂ ಫ್ಲಾಗ್ ಬೀಚಿನಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದಾರೆಂದು ಪೊಲೀಸರಿಗೆ ಸಾರ್ವಜನಿಕರು ದೂರು ನೀಡಿದ್ದಾರೆ. ಅದರಂತೆ ಬೀಟ್ ಕರ್ತವ್ಯದಲ್ಲಿದ್ದ ಎ‌ಎಸ್‌ಐ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಅಲ್ಲಿರುವ ಯುವಕ ಮತ್ತು ಯುವತಿಯನ್ನು ಕರೆದು ಬುದ್ಧಿಮಾತು ಹೇಳಿದ್ದಾರೆ.…

Read more