Public Demonstration

ಸಿ.ಟಿ.ರವಿಯಿಂದ ಹೆಬ್ಬಾಳ್ಕರ್ ಅವಾಚ್ಯವಾಗಿ ನಿಂದಿಸಿರುವ ಆರೋಪ – ರಸ್ತೆಗಿಳಿದು ಕಾಂಗ್ರೆಸ್ ಪ್ರತಿಭಟನೆ

ಮಂಗಳೂರು : ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಪರಿಷತ್ ಕಲಾಪದ ನಡುವೆಯೇ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮಂಗಳೂರು ಮಿನಿ ವಿಧಾನಸಭಾ ಮುಂಭಾಗ ಪ್ರತಿಭಟನೆ ನಡೆಯಿತು‌.…

Read more

ಆಪಲ್ ಐ ಫೋನ್ ಸರ್ವಿಸ್ ಸೆಂಟರ್ ವಿರುದ್ಧ ಮೊಬೈಲ್ ರಿಟೇಲರ್ಸ್ ಪ್ರತಿಭಟನೆ

ಮಂಗಳೂರು : “ನಮ್ಮಲ್ಲಿ ಹಾಗು ಬೇರೆ ಕಡೆ ಮೊಬೈಲ್ ಖರೀದಿಸಿದ ಹಲವು ಗ್ರಾಹಕರು ಆಪಲ್ IOS UPDATE ನಂತರ ಮೊಬೈಲ್ ಸ್ಕ್ರೀನ್‌ನಲ್ಲಿ ಲೈನ್ ಅಥವಾ ಸ್ಕ್ರೀನ್ ಬ್ಲ್ಯಾಂಕ್ ಆಗುವಂತಹ ಸಮಸ್ಯೆ ಎದುರಾಗಿದೆ. ಈ ಸಮಸ್ಯೆಯಿಂದ ನೊಂದ ಗ್ರಾಹಕರು ಆಪಲ್‌ನ ಸರ್ವಿಸ್ ಸೆಂಟರ್…

Read more

ಉದ್ದೇಶಿತ ಟೋಲ್‌ಗೇಟ್ ವಿರುದ್ಧ ಇಂದು ಪಡುಬಿದ್ರಿ ಕಂಚಿನಡ್ಕ ಬಳಿ ಬೃಹತ್ ಪ್ರತಿಭಟನೆ

ಪಡುಬಿದ್ರಿ : ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಗೆ ಅಳವಡಿಸಲು ಉದ್ದೇಶಿಸಿರುವ ಟೋಲ್‌ಗೇಟ್ ವಿರುದ್ಧ ಇಂದು ಪಡುಬಿದ್ರಿ ಕಂಚಿನಡ್ಕ ಬಳಿ ಬೃಹತ್ ಪ್ರತಿಭಟನೆ ನಡೆಯಿತು. ಪಡುಬಿದ್ರಿ ಕಂಚಿನಡ್ಕ ರಾಜ್ಯ ಹೆದ್ದಾರಿಗೆ ಅಳವಡಿಸಲು ಉದ್ದೇಶಿಸಿರುವ ಟೋಲ್‌ಗೇಟ್ ಅನ್ನು ಶಾಶ್ವತವಾಗಿ ರದ್ದುಗೊಳಿಸುವಂತೆ ಅಪರ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ…

Read more

ವಾಹನಗಳ ಸಾಮೂಹಿಕ ಆತ್ಮಹತ್ಯೆ! ಟೋಲ್ ವಿರೋಧಿ ಹೋರಾಟ ಪ್ರದೇಶದಲ್ಲಿ ಗಮನ ಸೆಳೆದ ಅಣಕು ಪ್ರದರ್ಶನ

ಪಡುಬಿದ್ರಿ-ಬೆಳ್ಮಣ್-ಕಾರ್ಕಳ ರಾಜ್ಯ ಹೆದ್ದಾರಿಗೆ ಟೋಲ್‌ಗೇಟ್ ನಿರ್ಮಿಸುವ ಹುನ್ನಾರ ನಡೆಯುತ್ತಿರುವ ಹಿನ್ನಲೆಯಲ್ಲಿ ಕಂಚಿನಡ್ಕದಲ್ಲಿ ಸಾರ್ವಜನಿಕವಾಗಿ ನಡೆಯುತ್ತಿರುವ ಪ್ರತಿಭಟನಾ ಸ್ಥಳದಲ್ಲಿ ವಾಹನಗಳು ಮರಕ್ಕೆ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿರುವ ಅಣಕು ಪ್ರದರ್ಶನ ಜನರ ಗಮನ ಸೆಳೆಯುತ್ತಿದೆ. ಈ ವಾಹನಗಳು ಬ್ಯಾಂಕ್ ಸಾಲ ಕಟ್ಟಲಾರದೆ ಆತ್ಮಹತ್ಯೆ…

Read more

ಸರಕಾರಿ ಶಾಲಾ-ಕಾಲೇಜು ಆವರಣದಲ್ಲಿ ಶಿಕ್ಷಣೇತರ ಚಟುವಟಿಕೆಗೆ ಅವಕಾಶ ನಿರಾಕರಣೆ – ಭಜನೆ ಮಾಡಿ ಬಿಜೆಪಿ ಪ್ರತಿಭಟನೆ

ಮಂಗಳೂರು : ಸರಕಾರಿ ಶಾಲಾ-ಕಾಲೇಜು ಆವರಣದಲ್ಲಿ ಶಿಕ್ಷಣೇತರ ಚಟುವಟಿಕೆಗಳನ್ನು ನಡೆಸದಂತೆ ರಾಜ್ಯ ಸರ್ಕಾರದ ಆದೇಶವನ್ನು ವಿರೋಧಿಸಿ ಬಿಜೆಪಿ ಯುವ ಮೋರ್ಚ ಮಂಗಳವಾರ ದಕ್ಷಿಣ ಮಂಡಲ ಭಜನೆ ಮಾಡಿ ವಿಭಿನ್ನ ಪ್ರತಿಭಟನೆ ನಡೆಸಿತು. ನಗರದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಭಜನೆ ಮಾಡುವ ಮೂಲಕ…

Read more