Public Disturbance

ಮೆಹೆಂದಿ ಕಾರ್ಯಕ್ರಮದಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಎಫ್‌ಐ‌ಆರ್ ದಾಖಲು

ಮಲ್ಪೆ : ಖಾಸಗಿ ರೆಸಾರ್ಟ್‌ನಲ್ಲಿ ನಡೆದ ಮೆಹೆಂದಿ ಕಾರ್ಯಕ್ರಮದಲ್ಲಿ ಅನುಮತಿಯಿಲ್ಲದೆ ತಡರಾತ್ರಿವರೆಗೆ ಡಿಜೆ ಧ್ವನಿವರ್ಧಕ ಬಳಸಿದ ಕಾರಣ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿ. 18ರಂದು ಎಎಸ್‌ಐ ವಿಜಯ್‌ ಕೆ. ರಾತ್ರಿ ರೌಂಡ್ಸ್‌ ಕರ್ತವ್ಯದಲ್ಲಿರುವಾಗ ರಾತ್ರಿ 11 ಗಂಟೆ ವೇಳೆಗೆ…

Read more

ವ್ಯಕ್ತಿ ಮೇಲೆ ಹಲ್ಲೆ ನಡೆಸಿದ್ದ ಕಾರ್ಕಳ ಪುರಸಭೆ ಸದಸ್ಯನ ಬಂಧನ

ಕಾರ್ಕಳ : ವ್ಯಕ್ತಿ ಮೇಲೆ ಹಲ್ಲೆ ನಡೆಸಿದ್ದ ಪುರಸಭೆ ಸದಸ್ಯನನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಕೂಲಿ ಕಾರ್ಮಿಕನೊಬ್ಬನಿಗೆ ಕ್ಷುಲ್ಲಕ ಕಾರಣಕ್ಕೆ ಕಾರ್ಕಳ ಬಂಡೀಮಠದಲ್ಲಿ ಪುರಸಭೆ ಸದಸ್ಯ ಹಲ್ಲೆ ನಡೆಸಿದ್ದ. ಹಲ್ಲೆಗೊಳಗಾದವರನ್ನು ನಿಟ್ಟೆ ಗ್ರಾಮದ ಬೊರ್ಗಲ್‌ಗುಡ್ಡೆ ಮಹಾಬಲ ಮೂಲ್ಯ(55) ಎಂದು ಗುರುತಿಸಲಾಗಿದೆ. ಹಲ್ಲೆ…

Read more

ಗುಂಪುಗಳ ನಡುವೆ ಗಲಾಟೆ; ಪ್ರಕರಣ ದಾಖಲು

ಕಾಪು: ಮಣಿಪುರ ಗ್ರಾಮದ ರಹಮಾನಿಯ ಜುಮ್ಮಾ ಮಸೀದಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಎರಡು ಯುವಕರ ಗುಂಪು ಸೇರಿಕೊಂಡು ಶಾಂತಿ ಭಂಗ ಉಂಟಾಗುವ ರೀತಿಯಲ್ಲಿ ಹೊಡೆದಾಡಿಕೊಂಡಿರುವ ಘಟನೆ ಸಂಭವಿಸಿದೆ. ಗಸ್ತಿನಲ್ಲಿದ್ದ ಪೊಲೀಸರು ಗಲಾಟೆ ನಿಲ್ಲಿಸಲು ಅವರ ಹತ್ತಿರಕ್ಕೆ ಹೋಗುತ್ತಿದ್ದಂತೆ ಎಲ್ಲರೂ ಅಲ್ಲಿಂದ ಓಡಿ…

Read more

ಕಾಂಗ್ರೆಸ್ ಪ್ರತಿಭಟನೆ‌ಯಲ್ಲಿ ಬಸ್ಸಿಗೆ ಕಲ್ಲು ತೂರಾಟ – ಟಯರ್ ಸುಟ್ಟು ಆಕ್ರೋಶ, ಪ್ರತಿಭಟನಾಕಾರರು ವಶಕ್ಕೆ

ಮಂಗಳೂರು : ಸಿಎಂ ಸಿದ್ದರಾಮಯ್ಯರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿಸಿದ ರಾಜ್ಯಪಾಲರ ವಿರುದ್ಧ ಖಂಡನೆ ವ್ಯಕ್ತಪಡಿಸಿ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಇಂದು ಮನಪಾದ ಮುಂಭಾಗ ಪ್ರತಿಭಟನೆ ನಡೆದ ವೇಳೆ ಉದ್ರಿಕ್ತ ಕಾರ್ಯಕರ್ತರು ಬಸ್ಸಿಗೆ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ. ಈ ವೇಳೆ…

Read more

ಕಾಲೇಜು ವಿದ್ಯಾರ್ಥಿಗಳಿಂದ ನಡುರಸ್ತೆಯಲ್ಲೇ ಹೊಡೆದಾಟ – ವೀಡಿಯೋ ವೈರಲ್

ಮಂಗಳೂರು : ವಿದ್ಯಾರ್ಥಿಗಳ ಗುಂಪೊಂದು ನಡುರಸ್ತೆಯಲ್ಲಿಯೇ ಪರಸ್ಪರ ಹೊಡೆದಾಡಿಕೊಂಡ ಘಟನೆ ಮಂಗಳೂರಿನ ಪ್ರತಿಷ್ಠಿತ ಅಲೋಶಿಯಸ್ ಕಾಲೇಜು ಬಳಿ ನಡೆದಿದೆ. ಕಾಲೇಜು ಗೇಟ್ ಮುಂಭಾಗದ ರಸ್ತೆಯಲ್ಲಿ ಎರಡು ಪ್ರತ್ಯೇಕ ಬಣ್ಣದ ಯುನಿಫಾರಂ ಧರಿಸಿರುವ ವಿದ್ಯಾರ್ಥಿಗಳ ಗುಂಪಿನ ನಡುವೆ ಹೊಡೆದಾಟ ನಡೆದಿದೆ. ಕಾಲೇಜು ಬಿಟ್ಟ…

Read more