Public Education

ಎನ್‌ಎಸ್‌ಯುಐನಿಂದ “ವಿದ್ಯಾರ್ಥಿ ನ್ಯಾಯ ಯಾತ್ರೆ” – ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ಮಹತ್ವದ ಹೋರಾಟ

ಉಡುಪಿ : ರಾಜ್ಯದ ವಿದ್ಯಾರ್ಥಿಗಳ ಹಕ್ಕುಗಳನ್ನು ರಕ್ಷಿಸಲು ಹಾಗೂ ಅವರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಒದಗಿಸಲು ನಮ್ಮ ತಂಡವು ವಿದ್ಯಾರ್ಥಿ ನ್ಯಾಯ ಯಾತ್ರೆ ಎಂಬ ಮಹತ್ವಾಕಾಂಕ್ಷಿ ಪ್ರಯತ್ನವನ್ನು ಆರಂಭಿಸಿದೆ. ಈ ಪ್ರಯತ್ನದ ಭಾಗವಾಗಿ ನಾವು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ, ಕುಲಸಚಿವರು ಹಾಗೂ…

Read more

ಪೊಲೀಸರಿಂದ ಸಾರ್ವಜನಿಕರಿಗೆ ಜಾಗೃತಿ – ಜಾಥಾಗೆ ನೂರಾರು ವಿದ್ಯಾರ್ಥಿಗಳ ಸಾಥ್

ಉಡುಪಿ : ಉಡುಪಿ ಜಿಲ್ಲಾ ಪೊಲೀಸರು ಅಪರಾಧ ತಡೆ ಮಾಸಾಚರಣೆ ಪ್ರಯುಕ್ತ ಜಾಥಾ ಮಾಡಿದರು. ಈ ಮೂಲಕ ಅಪರಾಧ ತಡೆಗಟ್ಟುವ ಕುರಿತು ಸಾರ್ವಜನಿಕವಾಗಿ ಅರಿವು ಮೂಡಿಸಿದರು. ನಗರದ ಬೋರ್ಡ್ ಹೈಸ್ಕೂಲು ಮುಂಭಾಗದಲ್ಲಿ ಜಾಥಾ ಆರಂಭವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚಾರ ಮಾಡಿತು.…

Read more

ವಿಶೇಷ ಶಾಲೆಗಳ ಶಿಕ್ಷಕರ ವೇತನ ಪರಿಷ್ಕರಣೆಗೆ ಅಗತ್ಯ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು : ರಾಜ್ಯದ ವಿಶೇಷ ವಸತಿ ಶಾಲೆಗಳಲ್ಲಿ ಸೇವಾ ನಿರತ ಸಿಬ್ಬಂದಿಯ ವೇತನ ಪರಿಷ್ಕರಣೆ ಸೇರಿದಂತೆ ಮೂಲಭೂತ ಬೇಡಿಕೆಗಳನ್ನು ಈಡೇರಿಸುವ ಸಂಬಂಧ ಶೀಘ್ರವೇ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ…

Read more