Public Event

ಗಗನಚುಂಬಿ ಕಟ್ಟಡದ ತುದಿಯಲ್ಲಿ ಟೆಲಿಸ್ಕೋಪ್ ಮೂಲಕ ಸೂಪರ್ ಮೂನ್ ವೀಕ್ಷಣೆ

ಮಣಿಪಾಲ : ಇಲ್ಲಿನ ರಾಯಲ್ ಎಂಬೆಸಿ ಕಟ್ಟಡದ ತುತ್ತ ತುದಿಯಲ್ಲಿ ಟೆಲಿಸ್ಕೋಪ್ ಮೂಲಕ ಸೂಪರ್ ಮೂನ್ ವೀಕ್ಷಣೆಗೆ ಅವಕಾಶ ಮಾಡಲಾಗಿತ್ತು. ಟೆಲಿಸ್ಕೋಪ್ ಆವಿಷ್ಕಾರ ಮಾಡಿ ವಿಶ್ವ ದಾಖಲೆ ಮಾಡಿರುವ ಎಂಐಟಿ ಉದ್ಯೋಗಿ ಆರ್ ಮನೋಹರ್ ಅವರ ಟೆಲಿಸ್ಕೋಪ್ ಬಳಸಿ ವೀಕ್ಷಿಸಿದ್ದು ವಿಶೇಷವಾಗಿತ್ತು.…

Read more

ಸೆ.15 ಹೆಜಮಾಡಿ ಟೋಲ್‌ಗೇಟಿನಿಂದ ಸಂಪಾಜೆವರೆಗೆ ಬೃಹತ್ ಮಾನವ ಸರಪಳಿ – ಲಕ್ಷಕ್ಕೂ ಅಧಿಕ ಮಂದಿ ಭಾಗಿ; ಬ್ರ್ಯಾಂಡ್ ಅಂಬಾಸಿಡರ್ ಆಗಿ ಹರೇಕಳ ಹಾಜಬ್ಬ

ಮಂಗಳೂರು : ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಸೆ.15ರಂದು ರವಿವಾರ ಬೆಳಗ್ಗೆ 9ರಂದು ಬೀದರ್‌ನಿಂದ ಚಾಮರಾಜ ನಗರದವರೆಗೆ ಐತಿಹಾಸಿಕ ಮಾನವ ಸರಪಳಿ ನಿರ್ಮಿಸಿ ಗಿನ್ನಿಸ್ ದಾಖಲೆ ಸೃಷ್ಟಿಸಲು ಯೋಜನೆಯನ್ನು ಸರ್ಕಾರದಿಂದ ರೂಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅಂದು ದ.ಕ.ಜಿಲ್ಲೆಯ ಮುಲ್ಕಿಯ ಹೆಜಮಾಡಿ ಟೋಲ್‍ಗೇಟ್‌ನಿಂದ…

Read more

ಬಂಟ್ವಾಳ ಬೋಳಂತೂರು ಗಣೇಶೋತ್ಸವ ಮೆರವಣಿಗೆ – ಮಸೀದಿಯಿಂದ ತಂಪು ಪಾನೀಯ, ಸಿಹಿತಿಂಡಿ ಹಂಚದಂತೆ ಪತ್ರ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬೋಳಂತೂರು ಗಣೇಶೋತ್ಸವದಲ್ಲಿ ಕಳೆದ ವರ್ಷ ಮೆರವಣಿಗೆ ಸಂದರ್ಭ ಮುಸ್ಲಿಮರು ಸಿಹಿ ತಿಂಡಿ, ಪಾನೀಯ ನೀಡಿದ್ದರು. ಈ ರೀತಿಯ ಸೌಹಾರ್ದತೆ ಮೆರೆದಿರುವ ಸುದ್ದಿ ಕಳೆದ ವರ್ಷ ಆಗಿತ್ತು. ಆದರೆ ಈ ಬಾರಿ ಕಳೆದ ವರ್ಷದಂತೆ…

Read more

“ಜನರನ್ನು ಬೆಸೆಯಲು ಕ್ರೀಡಾಕೂಟಗಳು ಸಹಕಾರಿ” – ಕಮಿಷನರ್ ಅನುಪಮ್ ಅಗರ್ವಾಲ್

ಮಂಗಳೂರು: ಮಂಗಳೂರು ಕಬಡ್ಡಿ ಪ್ರೀಮಿಯರ್ ಲೀಗ್ ನಲ್ಲಿ ಪಾಲ್ಗೊಳ್ಳಲಿರುವ ಮಾಜಿ ಶಾಸಕ ಬಿ.ಎ.ಮೊಯಿದೀನ್ ಬಾವಾ ಮಾಲಕತ್ವದ “ಟೀಮ್ ಬಾವಾ” ತಂಡದ ಲೋಗೋ, ಟಿ ಶರ್ಟ್ ಅನಾವರಣ ಕಾರ್ಯಕ್ರಮ ಶನಿವಾರ ಮಧ್ಯಾಹ್ನ ಫೋರಮ್ ಫಿಜಾ ಮಾಲ್ ನಲ್ಲಿ ಜರುಗಿತು. ಮಂಗಳೂರು ಪೊಲೀಸ್ ಕಮಿಷನರ್…

Read more

ಟೀಮ್ ನೇಷನ್ ಫಸ್ಟ್ ವತಿಯಿಂದ ಚಿಣ್ಣರ ನಟ್ಟಿ ಕಾರ್ಯಕ್ರಮ

ಉಡುಪಿ : ಟೀಮ್ ನೇಷನ್ ಫಸ್ಟ್(ರಿ) ತಂಡವು ಪ್ರತಿ ವರ್ಷದಂತೆ ಈ ವರ್ಷವೂ “ಚಿಣ್ಣರ ನಟ್ಟಿ” ಕಾರ್ಯಕ್ರಮವನ್ನು ಈ ಭಾನುವಾರದಂದು ಕಿದಿಯೂರಿನ ಹೊಸ ವಾಟರ್ ಟ್ಯಾಂಕ್‌ನ ಬಳಿ ಆಯೋಜಿಸಲಾಗಿದೆ ಎಂದು ಅಧ್ಯಕ್ಷರಾದ ಸೂರಜ್ ಕಿದಿಯೂರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಉಡುಪಿ…

Read more