Public Help

ಬಾಲಕ ಮನೆಗೆ ಬಾರದೆ ನಾಪತ್ತೆ – ಕೊಲ್ಲೂರು ಠಾಣೆಯಲ್ಲಿ ಪ್ರಕರಣ

ಉಡುಪಿ : ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ಸಲಗೇರಿ ನಿವಾಸಿ ದೇವದತ್ (17) ಎಂಬ ಬಾಲಕ ಒಂಬತ್ತನೇ ತರಗತಿಯಲ್ಲಿ ಅನುತ್ತೀರ್ಣನಾದ ಹಿನ್ನಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಊರಿ‌ನಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದು, ಮಾರ್ಚ್ 20ರಂದು ಮನೆಗೆ ಬರುವುದಾಗಿ ಹೇಳಿದವನು ಇದುವರೆಗೂ ಮನೆಗೂ…

Read more

ಕೆಲಸಕ್ಕೆಂದು ಹೋದ ಯುವಕ ಮರಳಿ ಬಾರದೇ ನಾಪತ್ತೆ

ಉಡುಪಿ : ಕೆಲಸಕ್ಕೆಂದು ಮನೆಯಿಂದ ಹೋದ ಯುವಕ ಮರಳಿ ಬಾರದೇ ನಾಪತ್ತೆಯಾದ ಘಟನೆ ನಡೆದಿದೆ. ಉಡುಪಿ ತಾಲೂಕು ಮೂಡುಬೆಳ್ಳೆಯ ಮಡಿಕೆಟ್ಟು ತಿರ್ಲಪಕ್ಕೆ ನಿವಾಸಿ ಜಯಪ್ರಕಾಶ್ (26) ಎಂಬ ಯುವಕ ಫೆ.27ರಂದು ಕೆಲಸಕ್ಕೆಂದು ಮನೆಯಿಂದ ಹೋದವರು ಮರಳಿ ಬಾರದೇ ನಾಪತ್ತೆಯಾಗಿದ್ದಾರೆ. ಇವರು 175…

Read more

ಬೆಂಕಿ ಆಕಸ್ಮಿಕ – ಸಂಪೂರ್ಣ ಅಗ್ನಿಗಾಹುತಿಯಾದ ಸ್ವೀಟ್ಸ್ ಮಳಿಗೆ

ಉಪ್ಪಿನಂಗಡಿ : ಇಲ್ಲಿನ ಬಸ್ ನಿಲ್ದಾಣದ ಬಳಿಯ ಸಮತಾ ಸ್ವೀಟ್ಸ್ ಮಳಿಗೆಯಲ್ಲಿ ಬೆಂಕಿ ಹತ್ತಿಕೊಂಡ ಘಟನೆ ಗುರುವಾರ ತಡರಾತ್ರಿ ನಡೆದಿದ್ದು, ಮಳಿಗೆಯು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಮಳಿಗೆಯನ್ನು ಬಂದ್ ಮಾಡಿ ಮಾಲಕರು ಮನೆಗೆ ತೆರಳಿದ್ದು, ತಡರಾತ್ರಿ ಮಳಿಗೆಯೊಳಗಿನಿಂದ ಹೊಗೆ ಬರುತ್ತಿರವುದನ್ನು ಗಮನಿಸಿದ ಸಾರ್ವಜನಿಕರು…

Read more

ಸೀವಾಕ್‌ ಸಮುದ್ರತೀರದಲ್ಲಿ ಮೃತದೇಹ ಪತ್ತೆ

ಉಡುಪಿ : ಇಲ್ಲಿನ ಮಲ್ಪೆ ಸೀವಾಕ್‌ ಬಳಿಯ ಸಮುದ್ರದಲ್ಲಿ ಅಪರಿಚಿತ ಗಂಡಸಿನ ಮೃತದೇಹ ತೇಲುತ್ತಿರುವ ರೀತಿಯಲ್ಲಿ ಪತ್ತೆಯಾಗಿದೆ. ಪ್ರಾಯ ಸುಮಾರು 25-30ವರ್ಷವಾಗಿದ್ದು ನೀಲಿ ಬಣ್ಣದ ಬರ್ಮುಡ, ತಿಳಿ ನೀಲಿ ಬಣ್ಣದ ಟೀ ಶರ್ಟ್‌ ಧರಿಸಿದ್ದಾರೆ. ಸಾರ್ವಜನಿಕರ ನೆರವಿನಿಂದ ಮೃತದೇಹವನ್ನು ಮೇಲೆತ್ತಲಾಗಿದೆ. ಈ…

Read more

ವೃದ್ದೆಯ ಸರ ಎಗರಿಸಲು ಪ್ರಯತ್ನ.. ಗೂಸ ತಿಂದು ಪೋಲಿಸರ ಅತಿಥಿಗಳಾದ ಕಳ್ಳರು

ಮಂಗಳೂರು : ವೃದ್ದೆಯ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಲು ಯತ್ನಿಸಿದ ಕಳ್ಳರಿಬ್ಬರನ್ನು ಸಾರ್ವಜನಿಕರ ಸಹಾಯದೊಂದಿಗೆ ಹಿಡಿದು ವೃದ್ದೆಯೊಬ್ಬರು ಪೊಲೀಸರಿಗೊಪ್ಪಿಸಿದ ಘಟನೆ ನೆಲ್ಯಾಡಿ ಸಮೀಪದ ಗುಂಡ್ಯ ಅಡ್ಡಹೊಳೆ ಎಂಬಲ್ಲಿ ಸೋಮವಾರ ನಡೆದಿದೆ. ಬೆಂಗಳೂರು ಯಶವಂತಪುರ ಮೂಲದ ರೋಹಿತ್ (25) ಮತ್ತು ಅಶೋಕ್ (25)…

Read more