Public Inconvenience

ವೇತನ ಹೆಚ್ಚಳ, ಮೂಲಭೂತ ಸೌಕರ್ಯಗಳು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆ – ಗ್ರಾಮ ಆಡಳಿತಾಧಿಕಾರಿಗಳ ಮುಂದುವರಿದ ಅನಿರ್ಧಿಷ್ಟಾವಧಿ ಧರಣಿ

ಕಾರ್ಕಳ : ವೇತನ ಹೆಚ್ಚಳ, ಮೂಲಭೂತ ಸೌಕರ್ಯಗಳು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆ ಸೇರಿದಂತೆ ಹತ್ತು ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ಫೆ 10ರಿಂದ ಗ್ರಾಮ ಆಡಳಿತಾಧಿಕಾರಿಗಳು ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಇವರ ರಾಜ್ಯವ್ಯಾಪಿ ಮುಷ್ಕರ ಇದೀಗ ಶುಕ್ರವಾರಕ್ಕೆ 5ನೇ…

Read more

ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿ ಅವೈಜ್ಞಾನಿಕ ಟೋಲ್ ಸಂಗ್ರಹ ಪ್ರಸ್ತಾಪ ಖಂಡನೀಯ, ಅನ್ಯಾಯದ ವಿರುದ್ಧ ಹೋರಾಟ ಅನಿವಾರ್ಯ : ಮಾಜಿ ಜಿ.ಪಂ. ಸದಸ್ಯೆ ರೇಷ್ಮಾ ಉದಯ ಶೆಟ್ಟಿ

ಕಾರ್ಕಳ : ಪ್ರಸಕ್ತ ಹೆಜಮಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ಕೇಂದ್ರವಿದೆ. ರಾಜ್ಯ ಹೆದ್ದಾರಿ ಎಂಬ ಸಬೂಬು ನೀಡಿ ಕೇವಲ 3 ಕಿ.ಮೀ. ವ್ಯಾಪ್ತಿಯಲ್ಲಿ ಮತ್ತೊಂದು ಟೋಲ್ ಸಂಗ್ರಹ ಕೇಂದ್ರ ತೆರೆಯಲು ರಾಜ್ಯ ಸರಕಾರ ತಯಾರಿ ನಡೆಸುತ್ತಿರುವುದು ಅತ್ಯಂತ ಖಂಡನೀಯ ಎಂದು…

Read more

ಕಾರ್ಕಳ-ಪಡುಬಿದ್ರಿ ರಸ್ತೆಯ ಟೋಲ್ ಸಂಗ್ರಹ ಕೇಂದ್ರ ಸ್ಥಗಿತಕ್ಕೆ ಮನವಿ

ಉಡುಪಿ : ಪಡುಬಿದ್ರಿ-ಬೆಳ್ಮಣ್ ರಸ್ತೆಯಲ್ಲಿ ಹೊಸದಾಗಿ ಟೋಲ್ ಸಂಗ್ರಹ ಮಾಡುವ ಪ್ರಸ್ತಾಪದಿಂದ ಜನರಿಗಾಗುವ ತೊಂದರೆಯನ್ನು ಜಿಲ್ಲಾಧಿಕಾರಿಗಳು ತಕ್ಷಣ ರಾಜ್ಯ ಸರ್ಕಾರದ ಗಮನಕ್ಕೆ ತರುವ ಮೂಲಕ ರಾಜ್ಯ ಸರ್ಕಾರ ಟೋಲ್ ಸಂಗ್ರಹಕ್ಕೆ ನೀಡಿರುವ ಆದೇಶವನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಬಿಜೆಪಿ ಬೆಳ್ಮಣ್…

Read more