Public Infrastructure

ಬಜೆ ಅಣೆಕಟ್ಟುಗೆ ಶಾಸಕ ಯಶ್‌ಪಾಲ್ ಸುವರ್ಣ ಭೇಟಿ – ನೀರಿನ ಮಟ್ಟ ಪರಿಶೀಲನೆ

ಉಡುಪಿ : ಉಡುಪಿ ನಗರಸಭೆಯ ಕುಡಿಯುವ ನೀರಿನ ಬಜೆ ಅಣೆಕಟ್ಟು ಪ್ರದೇಶಕ್ಕೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಹಾಗೂ ನಗರಸಭೆ ಅಧ್ಯಕ್ಷ ಶ್ರೀ ಪ್ರಭಾಕರ ಪೂಜಾರಿ ಭೇಟಿ ನೀಡಿ ನೀರಿನ ಸಂಗ್ರಹ ಮಟ್ಟವನ್ನು ಪರಿಶೀಲಿಸಿ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದರು. ಬಜೆ ಅಣೆಕಟ್ಟು…

Read more

ವಾರ್ಡ್-15 ಕುಂಜತ್ ಬೈಲ್ ದಕ್ಷಿಣದಲ್ಲಿ 39 ಲಕ್ಷ ಮೊತ್ತದ ರಸ್ತೆ ಕಾಮಗಾರಿಯ ಗುದ್ದಲಿ ಪೂಜೆ

ಮಂಗಳೂರು : ವಾರ್ಡ್-15 ಕುಂಜತ್‌ಬೈಲ್ ದಕ್ಷಿಣದಲ್ಲಿ 39ಲಕ್ಷ ಮೊತ್ತದ ರಸ್ತೆ ಕಾಮಗಾರಿ ಅಭಿವೃದ್ಧಿಗೆ ಗುದ್ದಲಿ ಪೂಜೆಯನ್ನು ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ನೆರವೇರಿಸಿದರು. ವಾರ್ಡ್ ವ್ಯಾಪ್ತಿಯ ಗಾಂಧಿನಗರ ಅಡ್ಡರಸ್ತೆ 15 ಲಕ್ಷ, ಗಾಂಧಿನಗರ – ಪಳನೀರು ರಸ್ತೆ – ಕಾಲೇಜು…

Read more

50 ಲಕ್ಷ ರೂಪಾಯಿ ಅನುದಾನದಲ್ಲಿ ಹೆಜಮಾಡಿ ಸಮುದ್ರ ತೀರದ ರಸ್ತೆ ಅಭಿವೃದ್ಧಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ

ಕಾಪು : ಕಾಪು ವಿಧಾನಸಭಾ ಕ್ಷೇತ್ರದ ಹೆಜಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಮುದ್ರ ತೀರಕ್ಕೆ ಸಮಾನಾಂತರ ರಸ್ತೆ ಅಭಿವೃದ್ಧಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಮೀನುಗಾರಿಕಾ ಇಲಾಖೆಯಿಂದ 50 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು, ಇದರ ಗುದ್ದಲಿ…

Read more

ಟೋಲ್‌ಗೇಟ್‌ ಸ್ಥಾಪನೆ ಪ್ರಕ್ರಿಯೆ ತಾತ್ಕಾಲಿಕ ಸ್ಥಗಿತ : ವಿನಯಕುಮಾರ್ ಸೊರಕೆ

ಉಡುಪಿ : ಕಂಚಿನಡ್ಕದಲ್ಲಿ ಸ್ಥಾಪಿಸಲುದ್ದೇಶಿಸಿದ್ದ ಟೋಲ್‌ಗೇಟ್‌‌ಗೆ ಸಚಿವ ಸತೀಶ್ ಜಾರಕಹೊಳಿ ಅವರು ತಾತ್ಕಾಲಿಕ ತಡೆ ವಿಧಿಸಿದ್ದಾರೆ ಎಂದು ಮಾಜಿ ಸಚಿವ ವಿನಯಕುಮಾ‌ರ್ ಸೊರಕೆ ಹೇಳಿದ್ದಾರೆ. ಉಡುಪಿ ಪ್ರೆಸ್‌ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟೋಲ್‌ಗೇಟ್‌ಗೆ ಸಂಬಂಧಿಸಿದಂತೆ ಎಲ್ಲಾ ಪ್ರಕ್ರಿಯೆಗಳು ಈಗ ಸ್ಥಗಿತಗೊಂಡಿದೆ.…

Read more

ಮಳೆಯಿಂದ ಇದುವರೆಗೆ ಅಂದಾಜು 183 ಕೋಟಿ ರೂ. ನಷ್ಟ : ಅಪರ ಜಿಲ್ಲಾಧಿಕಾರಿ ಮಮತಾದೇವಿ

ಉಡುಪಿ : ಪ್ರಸಕ್ತ ಸಾಲಿನ ಜುಲೈ ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇ.41ರಷ್ಟು ಸುರಿದ ಅಧಿಕ ಮುಂಗಾರು ಮಳೆಯಿಂದಾಗಿ ಜಿಲ್ಲೆಯ ರಸ್ತೆ, ಮೇಲ್ಸೇತುವೆ, ವಿದ್ಯುತ್‌ ಕಂಬ, ಟ್ರಾನ್ಸ್‌ಫಾರ್ಮ‌ರ್ ಹಾಗೂ ಲೈನ್‌ಗಳು, ಶಾಲೆಗಳು, ಅಂಗನವಾಡಿ ಕಟ್ಟಡಗಳು ಸೇರಿದಂತೆ ಉಂಟಾಗಿರುವ ವಿವಿಧ ಹಾನಿಗಳಿಂದಾಗಿ ಜಿಲ್ಲೆಯಲ್ಲಿ ಇದುವರೆಗೆ…

Read more

ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳ ತೆರುವುಗೊಳಿಸಲು ಕ್ರಮವಹಿಸಿ : ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಸೂಚನೆ

ಕುಂದಾಪುರ : ಮಳೆಗಾಲ ಆರಂಭವಾಗಿದ್ದು ಮಳೆಗಾಲದ ಸಿದ್ಧತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ವಿವಿಧ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕರಾವಳಿಗೆ ಈಗಾಗಲೇ ಮುಂಗಾರು ಪ್ರವೇಶಗೊಂಡಿದ್ದು ಪ್ರಸ್ತಕ ಸಾಲಿನಲ್ಲಿ ಗಾಳಿ ಮಳೆ ಜೋರಾಗಿ ಸುರಿಯುವ…

Read more