ಏತ ನೀರಾವರಿ ಯೋಜನೆ ಬಗ್ಗೆ ಮಾಹಿತಿ ನೀಡುವಂತೆ ಗ್ರಾಮಸ್ಥರಿಂದ ಆಗ್ರಹ : ಸಭೆಯಲ್ಲಿ ಮಾತಿನ ಚಕಮಕಿ – ಶಾಸಕರ ಮಧ್ಯ ಪ್ರವೇಶದಲ್ಲಿ ಸುಖಾಂತ್ಯ
ಕುಂದಾಪುರ : ಬೈಂದೂರು ತಾಲೂಕು ಕಂಬದಕೋಣೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೇರಂಜಾಲು ಏತನೀರಾವರಿ ಯೋಜನೆ ವೈಫಲ್ಯ, ಸ್ಥಳೀಯ ರೈತರಿಗೆ ಆಗುತ್ತಿರುವ ತೊಂದರೆ ಕುರಿತು ಹೇರಂಜಾಲು ಶ್ರೀ ದುರ್ಗಾ ಗಣೇಶೋತ್ಸವ ವೇದಿಕೆಯಲ್ಲಿ ನಡೆದ ಸಭೆಯಲ್ಲಿ ಎರಡು ತಂಡಗಳ ನಡುವೆ ತಳ್ಳಾಟ, ನೂಕಾಟ ನಡೆದು…