Public Notice

6ನೇ ತರಗತಿ ಪ್ರವೇಶಾತಿ ಪರೀಕ್ಷೆಗೆ ನಿಷೇಧಾಜ್ಞೆ ಜಾರಿ : ಉಡುಪಿ ಜಿಲ್ಲಾಧಿಕಾರಿ

ಉಡುಪಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇವರ ವತಿಯಿಂದ ನಡೆಸುತ್ತಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶಾತಿ ಕಲ್ಪಿಸಲು ನಡೆಯಲಿರುವ ಪ್ರವೇಶ ಪರೀಕ್ಷೆಯು ಜಿಲ್ಲೆಯ…

Read more

ಉಡುಪಿ ನಗರದಲ್ಲಿ ಪಾರ್ಕಿಂಗ್ ವ್ಯವಸ್ಥೆ ಇಲ್ಲದ ಕಟ್ಟಡದ ಮಾಲೀಕರಿಗೆ ನೋಟೀಸ್ : ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ

ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯ ಮುಖ್ಯ ರಸ್ತೆಗಳಲ್ಲಿ ವಾಹನ ದಟ್ಟಣೆಯು ದಿನೇ ದಿನೇ ಹೆಚ್ಚಿ, ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ. ಸುಗಮ ಸಂಚಾರಕ್ಕೆ ಅಗತ್ಯವಿರುವ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ…

Read more

ಅಕ್ಟೋಬರ್ 11 ರಂದು ನಗರ ಸಭೆ ವ್ಯಾಪ್ತಿಯಲ್ಲಿ ಕಸ ಸಂಗ್ರಹಣೆ ಇಲ್ಲ

ಉಡುಪಿ : ಆಯುಧ ಪೂಜೆಯ ಪ್ರಯುಕ್ತ ಅಕ್ಟೋಬರ್ 11 ರಂದು ನಗರ ಸಭೆಯ ಕಸ ಸಂಗ್ರಹಣೆ ಹಾಗೂ ಸಾಗಾಣಿಕೆ ವಾಹನಗಳ ಪೂಜೆ ಇರುವುದರಿಂದ ಸದರಿ ದಿನದಂದು ನಗರಸಭಾ ವ್ಯಾಪ್ತಿಯ ಮನೆ ಮನೆ ಕಸ ಸಂಗ್ರಹಣೆ ಇರುವುದಿಲ್ಲ ಎಂದು ನಗರಸಭೆ ಪೌರಾಯುಕ್ತರ ಕಚೇರಿ…

Read more

ಕೊಳವೆಗೆ ಹಾನಿ : ಮಂಗಳೂರು ನಗರದ ಹಲವು ಭಾಗಗಳಿಗೆ ನೀರಿಲ್ಲ

ಮಂಗಳೂರು : ಬಂಟ್ವಾಳದ ತುಂಬೆಯಿಂದ ಬೆಂದೂರ್‌ವೆಲ್‌ಗೆ ಬರುವ ಕುಡಿಯುವ ನೀರಿನ ಕೊಳವೆಗೆ ಪಡೀಲ್ ಬಳಿ ಹಾನಿಯುಂಟಾದ ಪರಿಣಾಮ ಮಂಗಳೂರು ನಗರದ ಶೇಕಡ 60 ಭಾಗಗಳಿಗೆ ನೀರಿನ ಸರಬರಾಜಿನಲ್ಲಿ ಸಮಸ್ಯೆಯುಂಟಾಗಿದೆ. ಗೇಲ್ ಕಂಪೆನಿಯು ಕಾಮಗಾರಿ ಮಂಗಳವಾರ ರಾತ್ರಿ ನಡೆಯುತ್ತಿದ್ದ ಸಂದರ್ಭದಲ್ಲಿ ಕೊಳವೆಗೆ ಹಾನಿಯುಂಟಾಗಿತ್ತು.…

Read more

ಬಸ್ಸುಗಳು ಸಂಚಾರ ಸ್ಥಗಿತಗೊಳಿಸಿದ್ದಲ್ಲಿ ದೂರು ನೀಡಿ

ಉಡುಪಿ : ಜಿಲ್ಲೆಯ ವಿವಿಧ ಭಾಗಗಳಿಗೆ ಪರವಾನಿಗೆ ಹೊಂದಿ ಈಗಾಗಲೇ ಸಂಚರಿಸುತ್ತಿದ್ದ ಖಾಸಗಿ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಸಂಚಾರ ಸ್ಥಗಿತಗೊಳಿಸಿದ್ದಲ್ಲಿ ಅಥವಾ ಟ್ರಿಪ್‌ಗಳನ್ನು ಕಡಿತಗೊಳಿಸಿದ್ದಲ್ಲಿ ಸದರಿ ಬಸ್ಸುಗಳ ನೋಂದಣಿ ಸಂಖ್ಯೆ ಲಭ್ಯವಿದ್ದಲ್ಲಿ, ಸಾರ್ವಜನಿಕರು ನೋಂದಣಿ ಸಂಖ್ಯೆ ಮತ್ತು ಬಸ್ಸಿನ ಹೆಸರು ನಮೂದಿಸಿ…

Read more