Public Outcry

ಸಾರ್ವಜನಿಕ ದೂರಿಗೆ ಸ್ಪಂದಿಸದ ಪೆರ್ಡೂರು ಗ್ರಾಪಂ ಪಿಡಿಓ : ತೀವ್ರ ತರಾಟೆಗೆ ತೆಗೆದುಕೊಂಡ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಉಡುಪಿ : ಉಡುಪಿ ಜನಸ್ಪಂದನಾ ಸಭೆಯು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರ ಅಧ್ಯಕ್ಷತೆಯಲ್ಲಿ ಬನ್ನಂಜೆಯಲ್ಲಿ ನಡೆಯಿತು. ಈ ಸಭೆಯಲ್ಲಿ ಪೆರ್ಡೂರು ಗ್ರಾಪಂ ಪಿಡಿಓ ಸುಮನ‌ ಅವರನ್ನು ಕಾಪು ಶಾಸಕ‌‌ ಗುರ್ಮೆ ಸುರೇಶ್ ಶೆಟ್ಟಿ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ಪೆರ್ಡೂರಿನಲ್ಲಿ ಸಾರ್ವಜನಿಕ…

Read more

ಡಿವೈಡರ್ ಕಲ್ಲುಗಳಿಗೆ ಢಿಕ್ಕಿಯಾಗಿ ಕಾರು ಪಲ್ಟಿ – ನಾಲ್ವರಿಗೆ ತೀವ್ರ ಗಾಯ

ಉಡುಪಿ : ಎರಡೇ ದಿನ ಅಂತರದಲ್ಲಿ ಉಡುಪಿಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಉಡುಪಿ ಮಣಿಪಾಲ ಮಧ್ಯದ ಇಂದ್ರಾಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ತಡರಾತ್ರಿ ಸಂಭವಿಸಿದೆ. ಮಣಿಪಾಲದಿಂದ ಉಡುಪಿ ಕಡೆಗೆ ಬರುತ್ತಿದ್ದ ಕಾರು ಇಂದ್ರಾಳಿಯಲ್ಲಿ ರಸ್ತೆ…

Read more