Public Participation

ಮಂಗಳೂರು ಆಕಾಶವಾಣಿಯಲ್ಲಿ ಉದ್ಘೋಷಕ/ಕಾರ್ಯಕ್ರಮ ನಿರೂಪಕರಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನ

ಮಂಗಳೂರು ಆಕಾಶವಾಣಿಯಲ್ಲಿ, ಕನ್ನಡ, ತುಳು ಹಾಗೂ ಕೊಂಕಣಿ ಭಾಷೆಗಳಲ್ಲಿ, ನಿಯೋಜನೆ ಮೇರೆಗೆ ಉದ್ಘೋಷಕರು/ ಕಾರ್ಯಕ್ರಮ ನಿರೂಪಕರಾಗಿ ಕಾರ್ಯನಿರ್ವಹಿಸಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದು ಯಾವುದೇ ರೀತಿಯ ಉದ್ಯೋಗವಾಗಿರದೇ ಆಕಾಶವಾಣಿಯ ಅಗತ್ಯಕ್ಕೆ ತಕ್ಕಂತೆ ಅವರ ಸೇವೆಯನ್ನು ಬಳಸಿಕೊಳ್ಳಲಾಗುವುದು. ಅಭ್ಯರ್ಥಿಗಳು ಪದವಿ ಉತ್ತೀರ್ಣರಾಗಿರಬೇಕು…

Read more

ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಉಚ್ಚಿಲ ದಸರಾ ಮಹೋತ್ಸವದಲ್ಲಿ ಚಿತ್ರ ಬಿಡಿಸುವ ಸ್ಪರ್ಧೆ ಹಾಗೂ ಪೊಣ್ಣು ಪಿಲಿನಲಿಕೆ ಸ್ಪರ್ಧೆ : ಯಶ್‌ಪಾಲ್ ಸುವರ್ಣ

ಉಚ್ಚಿಲ ದಸರಾ ಮಹೋತ್ಸವ ಅಂಗವಾಗಿ ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಚಿತ್ರ ಬಿಡಿಸುವ ಸ್ಪರ್ಧೆ ಹಾಗೂ ಹೆಣ್ಣು ಮಕ್ಕಳಿಗೆ ಪೊಣ್ಣು ಪಿಲಿ‌ನಲಿಕೆ-2024 ಕಾರ್ಯಕ್ರಮ ಆಯೋಜಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ತಿಳಿಸಿದ್ದಾರೆ. ಅಕ್ಟೋಬರ್ 5 ಶನಿವಾರ…

Read more

ಗಾಂಧಿ ಜಯಂತಿ – ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗಿಯಾದ ಜಿಲ್ಲಾಧಿಕಾರಿ

ಉಡುಪಿ : ಗಾಂಧಿ ಜಯಂತಿ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಉಡುಪಿ ನಗರಸಭೆ, ವಿವಿಧ ಇಲಾಖೆ ಹಾಗೂ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ನಗರದ ಹಳೆ ಕೆ.ಎಸ್.ಆ‌ರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಬಸ್‌ ನಿಲ್ದಾಣದಲ್ಲಿ ಪೊರಕೆ ಹಿಡಿದು ಸ್ವಚ್ಛತಾ ಕಾರ್ಯ‌ವನ್ನು…

Read more

ಸೆ.15 ಹೆಜಮಾಡಿ ಟೋಲ್‌ಗೇಟಿನಿಂದ ಸಂಪಾಜೆವರೆಗೆ ಬೃಹತ್ ಮಾನವ ಸರಪಳಿ – ಲಕ್ಷಕ್ಕೂ ಅಧಿಕ ಮಂದಿ ಭಾಗಿ; ಬ್ರ್ಯಾಂಡ್ ಅಂಬಾಸಿಡರ್ ಆಗಿ ಹರೇಕಳ ಹಾಜಬ್ಬ

ಮಂಗಳೂರು : ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಸೆ.15ರಂದು ರವಿವಾರ ಬೆಳಗ್ಗೆ 9ರಂದು ಬೀದರ್‌ನಿಂದ ಚಾಮರಾಜ ನಗರದವರೆಗೆ ಐತಿಹಾಸಿಕ ಮಾನವ ಸರಪಳಿ ನಿರ್ಮಿಸಿ ಗಿನ್ನಿಸ್ ದಾಖಲೆ ಸೃಷ್ಟಿಸಲು ಯೋಜನೆಯನ್ನು ಸರ್ಕಾರದಿಂದ ರೂಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅಂದು ದ.ಕ.ಜಿಲ್ಲೆಯ ಮುಲ್ಕಿಯ ಹೆಜಮಾಡಿ ಟೋಲ್‍ಗೇಟ್‌ನಿಂದ…

Read more

ಸೆಪ್ಟೆಂಬರ್ 15 – ಜಿಲ್ಲೆಯ ಮಾನವ ಸರಪಳಿಯಲ್ಲಿ ಒಂದು ಲಕ್ಷ ಜನ ಭಾಗಿ : ಜಿಲ್ಲಾಧಿಕಾರಿ ವಿದ್ಯಾಕುಮಾರಿ

ಉಡುಪಿ : ರಾಜ್ಯ ಸರಕಾರ ಸೆಪ್ಟೆಂಬರ್‌ 15ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ರಾಜ್ಯಾದ್ಯಂತ ನಡೆಸಲುದ್ದೇಶಿಸಿರುವ ಮಾನವ ಸರಪಳಿಯಲ್ಲಿ ಉಡುಪಿ ಜಿಲ್ಲೆಯಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ. ಮಣಿಪಾಲದಲ್ಲಿರುವ…

Read more

ಸಾಮಾಜಿಕ ಕಾರ್ಯಕರ್ತರಿಂದ ಬಂದರಿನ ತ್ಯಾಜ್ಯ ತೆರವು-ಸ್ವಚ್ಛತಾ ಕಾರ್ಯಕ್ಕೆ ಮೆಚ್ಚುಗೆ

ಮಲ್ಪೆ : ಏಷ್ಯಾದ ಅತಿ ದೊಡ್ಡ ಸರ್ವಋತು ಮೀನುಗಾರಿಕಾ ಬಂದರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಲ್ಪೆಯಲ್ಲಿ ಸಾಮಾಜಿಕ ಕಾರ್ಯಕರ್ತರು ಮೀನುಗಾರರ ನೆರವಿನೊಂದಿಗೆ ವಿಶಿಷ್ಟ ಸ್ವಚ್ಛತಾ ಕಾರ್ಯ ಕೈಗೊಂಡಿದ್ದಾರೆ. ಮಳೆಗಾಲದಲ್ಲಿ ಅಪಾರ ಪ್ರಮಾಣದ ಕಸ ಸಮುದ್ರ ಸೇರುತ್ತದೆ. ಹೀಗೆ ಸಂಗ್ರಹವಾದ ಕಸ ಹಿನ್ನೀರಿನ…

Read more

ಡೆಂಗ್ಯೂ ಜ್ವರ ನಿಯಂತ್ರಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ : ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ : ಜನಸಾಮಾನ್ಯರು ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಇರುವ ಹಲವು ರೀತಿಯ ಮುಂಜಾಗ್ರತಾ ಕ್ರಮಗಳನ್ನು ಅರಿತು ಅವುಗಳನ್ನು ಪಾಲನೆ ಮಾಡಿದ್ದಲ್ಲಿ ಮಾತ್ರ ಜಿಲ್ಲೆಯಲ್ಲಿ ಡೆಂಗ್ಯೂ ನಿಯಂತ್ರಿಸಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು. ದಿನೇದಿನೇ ಉಲ್ಭಣಗೊಳ್ಳುತ್ತಿರುವ ಡೆಂಗ್ಯೂ ರೋಗ ನಿಯಂತ್ರಣ ಹಾಗೂ…

Read more