Public Safety

ಜೂಜು ಅಡ್ಡೆಗೆ ದಾಳಿ; 10 ಮಂದಿ ಅರೆಸ್ಟ್

ಕಾರ್ಕಳ : ಇಲ್ಲಿನ ಸರಕಾರಿ ಆಸ್ಪತ್ರೆಯ ಎದುರು ಮಾ.23ರಂದು ಅಂದರ್‌-ಬಾಹರ್‌ ಇಸ್ಪೀಟು ಆಡುತ್ತಿದ್ದ 10 ಮಂದಿಯನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಚಂದ್ರಶೇಖರ, ಹನುಮಂತ, ಮಾರುತಿ, ಮಂಜುನಾಥ, ಸೋಮಣ್ಣ, ವೆಂಕಪ್ಪ, ಪ್ರವೀಣ, ಹನುಮೇಶ, ಪರ್ವತ ಹಾಗೂ ನೀರ್ಪಾದಿ ಎಂದು…

Read more

ಪ್ರತಿಭಟನಾ ಸಭೆಯಲ್ಲಿ ದ್ವೇಷ ಭಾಷಣ – ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಪೊಲೀಸರಿಂದ ಸುಮೊಟೋ ಕೇಸ್

ಉಡುಪಿ : ಮಲ್ಪೆ ಬಂದರಿನಲ್ಲಿ ನಡೆದಿದ್ದ ಪ್ರತಿಭಟನಾ ಸಭೆಯಲ್ಲಿ ಸಾರ್ವಜನಿಕರಿಗೆ ಅಪರಾಧ ಮಾಡಿಸಲು ಪ್ರೇರಣೆ ಮಾಡುತ್ತಾ, ದ್ವೇಷ ಭಾವನೆಯಿಂದ ಭಾಷಣ ಮಾಡಿ ಅಲ್ಲಿದ್ದವರನ್ನು ಪ್ರಚೋದಿಸುತ್ತಾ ಉದ್ರೇಕ ಭಾಷಣ ಮಾಡಿದ್ದು ಈ ಸಂಬಂಧ ಪೊಲೀಸರು ಸುಮೊಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರತಿಭಟನಾ ಸಭೆಯಲ್ಲಿ ಮಾಜಿ…

Read more

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟು ಜುಗಾರಿ ಆಡುತ್ತಿದ್ದ ಏಳು ಮಂದಿ ಬಂಧನ, ನಗದು ವಶ

ಉಡುಪಿ : ಉಡುಪಿಯ ಬೀಡನಗುಡ್ಡೆ ಮಹಾತ್ಮ ಗಾಂಧಿ ಬಯಲು ರಂಗ ಮಂದಿರದ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಂದರ್ ಬಾಹರ್ ಆಟ ಆಡುತ್ತಿದ್ದ ಏಳು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಸ್ಪೀಟು ಜುಗಾರಿ ಆಟ ಆಡುತ್ತಿದ್ದ ನಾಗರಾಜ್, ಯಮುನಪ್ಪ, ಮಂಜುನಾಥ, ಅಮಿನ್‌ ಸಾಬ್‌,…

Read more

ತಡರಾತ್ರಿವರೆಗೆ ಧ್ವನಿವರ್ಧಕ ಬಳಕೆ; ಪ್ರಕರಣ ದಾಖಲು

ಉಡುಪಿ : ಬ್ರಹ್ಮಗಿರಿ ಲಯನ್ಸ್ ಭವನದ ಬಳಿ ರಾತ್ರಿ 10 ಗಂಟೆಯ ಅನಂತರವೂ ಧ್ವನಿವರ್ಧಕ ಬಳಸಿ ಕಾರ್ಯಕ್ರಮ ನಡೆಸುತ್ತಿದ್ದ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾರ್ವಜನಿಕರ ನೆಮ್ಮದಿಗೆ ಭಂಗವಾಗುತ್ತಿರುವ ಬಗ್ಗೆ ಬಂದ ಮಾಹಿತಿಯನುಸಾರ ರಾತ್ರಿ 10.40ರ ಸುಮಾರಿಗೆ ಪೊಲೀಸರು…

Read more

ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ; ನಾಲ್ವರು ಅರೆಸ್ಟ್

ಉಡುಪಿ : ನಗರದ ಸಿಟಿ ಬಸ್ ತಂಗುದಾಣದ ಬಳಿ ಜಗಳ ಮಾಡಿಕೊಂಡು ಸಾರ್ವಜನಿಕರಿಗೆ ತೊಂದರೆ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕ ಪುನೀತ್ ಕುಮಾರ್ ಅವರು ರೌಂಡ್ಸ್ ಕರ್ತವ್ಯಕ್ಕೆoದು ಉಡುಪಿ ಸಿಟಿ ಬಸ್…

Read more

ಎಂಡಿಎಂಎ ಮಾರಾಟ: ಆರೋಪಿಯ ಸೆರೆ..!

ಮಂಗಳೂರು : ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಬೆಂಗಳೂರಿನಿಂದ ಮಂಗಳೂರಿಗೆ ಸಾಗಾಟ/ಮಾರಾಟ ಮಾಡುತ್ತಿದ್ದ ಬಂಟ್ವಾಳ ಸಜೀಪಮೂಡ ಗ್ರಾಮದ ಆಸೀಫ್‌ ಆಲಿಯಾಸ್‌ ಆಚಿ (32) ಎಂಬತನನ್ನು ಮಂಗಳೂರು ಸಿಸಿಬಿ ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ. ಈತನಿಂದ 1.35 ಲಕ್ಷ ರೂ. ಮೌಲ್ಯದ…

Read more

ಡಾ. ಹರ್ಷ ಪ್ರಿಯಂವದ ಕಾರ್ಕಳ ಪೊಲೀಸ್ ಉಪ ವಿಭಾಗಕ್ಕೆ ನೂತನ ಎಎಸ್‌‌ಪಿಯಾಗಿ ನೇಮಕ

ಕಾರ್ಕಳ : ಕಾರ್ಕಳ ಪೊಲೀಸ್ ಉಪ ವಿಭಾಗಕ್ಕೆ ನೂತನ ಎಎಸ್‌‌ಪಿಯಾಗಿ ಐಪಿಎಸ್ ಅಧಿಕಾರಿ ಡಾ. ಹರ್ಷ ಪ್ರಿಯಂವದ ಅವರನ್ನು ನೇಮಕಗೊಳಿಸಿ ಸರಕಾರ ಆದೇಶಿಸಿದೆ. ಜಾರ್ಖಂಡ್ ಮೂಲದ ಹರ್ಷ ಪ್ರಿಯಂವದ ಅವರು 2020ರ ಯುಪಿಎಸ್‌ಸಿ ಪರೀಕ್ಷೆಯಲ್ಲಿ 165ನೇ ರ್‍ಯಾಂಕ್ ಪಡೆದಿದ್ದರು. ಇವರು ಎಂಬಿಬಿಎಸ್‌…

Read more

ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರಾದ ಶರಣಾಗತ ನಕ್ಸಲ್ ಲಕ್ಷ್ಮೀ ತೊಂಬಟ್ಟು

ಕುಂದಾಪುರ : ಭಾನುವಾರ ಜಿಲ್ಲಾಡಳಿತದ ಮುಂದೆ ಶರಣಾಗಿದ್ದ ನಕ್ಸಲ್ ಮಹಿಳೆ ತೊಂಬಟ್ಟು ಲಕ್ಷ್ಮೀಗೆ ಕುಂದಾಪುರದ ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಧೀಶ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಮಾಡಿದ್ದಾರೆ. ಭಾನುವಾರ ಉಡುಪಿ ಜಿಲ್ಲಾಡಳಿತದ ಮುಂದೆ ಲಕ್ಷ್ಮೀ…

Read more

13 ಗಂಭೀರ ಪ್ರಕರಣಗಳ ಆರೋಪಿ ಭರತ್ ಶೆಟ್ಟಿ ಗೂಂಡಾ ಕಾಯ್ದೆಯಡಿ ಬಂಧನ

ಸುರತ್ಕಲ್ : 13 ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎನ್ನಲಾದ ಆರೋಪಿಯೋರ್ವನನ್ನು ಸುರತ್ಕಲ್‌ ಪೊಲೀಸರು ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ. ಬಂಧಿತನನ್ನು ಸುರತ್ಕಲ್‌ ಇಡ್ಯಾ ಗ್ರಾಮದ ಕಾನ ಆಶ್ರಯ ಕಾಲನಿ ನಿವಾಸಿ ಭರತ್ ಶೆಟ್ಟಿ (27) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.…

Read more

ಬೀದಿ ನಾಯಿಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ : ಡಾ.ವಿದ್ಯಾಕುಮಾರಿ

ಉಡುಪಿ : ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ನಾಯಿ ಕಡಿತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಈ ಬಗ್ಗೆ ಅನೇಕ ದೂರುಗಳು ಸಹ ಬರುತ್ತಿವೆ. ಈ ನಿಟ್ಟಿನಲ್ಲಿ ನಗರ ಹಾಗೂ ಗ್ರಾಮೀಣ ಭಾಗದ ಸ್ಥಳೀಯ ಸಂಸ್ಥೆಗಳು ಬೀದಿ ನಾಯಿಗಳ ನಿಯಂತ್ರಣಕ್ಕೆ ಅಗತ್ಯ ಇರುವ…

Read more