ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜರವರಿಗೆ ಉಡುಪಿಯಲ್ಲಿ ಅಭಿನಂದನೆ
ಉಡುಪಿ : 2ನೇ ಅವಧಿಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಐವನ್ ಡಿಸೋಜ ಇವರನ್ನು ಉಡುಪಿ ಜಿಲ್ಲಾ ಕ್ರೈಸ್ತ ಸಮುದಾಯದವರು ಡಾನ್ ಬಾಸ್ಕೋ ಸಭಾಭವನದಲ್ಲಿ ಅಭಿನಂದಿಸಿದರು. ಅಭಿನಂದನಾ ಭಾಷಣ ಮಾಡಿದ ಉಡುಪಿ ಶೋಕ ಮಾತ ದೇವಾಲಯದ ಪ್ರಧಾನ ಧರ್ಮಗುರು ಫಾ. ಚಾರ್ಲ್ಸ್…