Public Services

ಗ್ರಾಮ ಆಡಳಿತಾಧಿಕಾರಿಗಳ ನ್ಯಾಯಬದ್ಧ ಬೇಡಿಕೆ ಈಡೇರಿಸಿ – ರಾಜ್ಯ ಸರ್ಕಾರಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ

ಉಡುಪಿ : ಕಳೆದ ಹಲವು ದಿನಗಳಿಂದ ಅನಿರ್ದಿಷ್ಟಾವಧಿಗೆ ತಮ್ಮ ನ್ಯಾಯಯುತ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಗ್ರಾಮ ಲೆಕ್ಕಾಧಿಕಾರಿಗಳ ಬೇಡಿಕೆಯನ್ನು ರಾಜ್ಯ ಸರ್ಕಾರ ಆದ್ಯತೆಯ ಮೇರೆಗೆ ಈಡೇರಿಸುವಂತೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹಿಸಿದ್ದಾರೆ. ಉಡುಪಿ ಹಾಗೂ ಬ್ರಹ್ಮಾವರ ತಾಲೂಕು ಕಚೇರಿ…

Read more

ನಗರ‌ಸಭೆ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೆ – ಡಿಸಿ ಅಧ್ಯಕ್ಷತೆಯಲ್ಲಿ ಸಭೆ

ಉಡುಪಿ : ಉಡುಪಿ ನಗರ ಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೆ ಏರಿಸುವ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್‌ನಲ್ಲಿ ಸಮಾಲೋಚನಾ ಸಭೆ ನಡೆಯಿತು. ಮಹಾ ನಗರ ಪಾಲಿಕೆ ವ್ಯಾಪ್ತಿಗೆ ಬರುವ ಗ್ರಾಮ ಪಂಚಾಯತ್‌ಗಳಲ್ಲಿ ಈ ಬಗ್ಗೆ ಇದರ ಸಾಧಕ ಬಾಧಕಗಳ…

Read more

2 ರಸ್ತೆ ಅಭಿವೃದ್ಧಿ ಕಾಮಗಾರಿಗೆ ಡಾ. ಭರತ್ ಶೆಟ್ಟಿ ಗುದ್ದಲಿಪೂಜೆ

ಗುರುಪುರ : ಗುರುಪುರ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಕೊಪ್ಪ ಪರಿಶಿಷ್ಟ ಜಾತಿ ಕಾಲೊನಿ ಮತ್ತು ಮೂಳೂರು ಮಠದ ಸೈಟ್‌ನ ಶಿವಗಿರಿ ಬಡಾವಣೆಯಲ್ಲಿ ತಲಾ 9 ಮತ್ತು 6 ಲಕ್ಷ ರೂ ವೆಚ್ಚದ 2 ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಗಳೂರು ಉತ್ತರ…

Read more

ಪ್ರವಾಸಿ ಮಂದಿರದ ಕರೆಂಟ್ ಕಟ್ : ಶಾಸಕ ಯಶ್‌ಪಾ‌ಲ್ ಸುವರ್ಣ ಆಕ್ರೋಶ

ಉಡುಪಿ : ನಗರದ ಹಳೆ ಪ್ರವಾಸಿ ಮಂದಿರದ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದ್ದಕ್ಕೆ ಮೆಸ್ಕಾಂ ಅಧಿಕಾರಿಗಳು ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಘಟನೆ ನಡೆದಿದೆ. ಉಡುಪಿ ಶಾಸಕರ ಮಧ್ಯಪ್ರವೇಶದ ಬಳಿಕ ತಾತ್ಕಾಲಿಕ ಪುನರ್ ಸಂಪರ್ಕ ನೀಡಿದ ಪ್ರಸಂಗ ನಡೆದಿದ್ದು, ಸರಕಾರ ದಿವಾಳಿಯಾಗಿದೆ ಎಂದು…

Read more

ಕುಕ್ಕುಂದೂರು ಎಸಿ ಭೇಟಿ : ಹೊಸ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಗ್ರಾಮ ಪಂಚಾಯತ್‌ ನಿರ್ಧಾರ

ಕಾರ್ಕಳ : ಕುಕ್ಕುಂದೂರಿನ ಅಯ್ಯಪ್ಪನಗರದಲ್ಲಿರುವ ಅಂಗನವಾಡಿ ಕಟ್ಟಡಕ್ಕೆ ಜು. 3ರಂದು ಮರ ಬಿದ್ದು ಹಾನಿಯಾಗಿದ್ದು, ಇದೀಗ ಹೊಸ ಕಟ್ಟಡ ನಿರ್ಮಾಣಕ್ಕೆ ಕುಕ್ಕುಂದೂರು ಗ್ರಾಮ ಪಂಚಾಯತ್‌ ನಿರ್ಧರಿಸಿದೆ. ಜು. 31ರಂದು ಕುಂದಾಪುರ ಉಪವಿಭಾಗ ಸಹಾಯಕ ಆಯುಕ್ತ ಮಹೇಶ್ಚಂದ್ರ ಕೆ. ಅಯ್ಯಪ್ಪನಗರ ಅಂಗನವಾಡಿಗೆ ಭೇಟಿ…

Read more

ತಾಲೂಕುಮಟ್ಟದ ಜನಸ್ಪಂದನ – ಒಟ್ಟು 54 ಅರ್ಜಿಗಳು ಸ್ವೀಕೃತ

ಉಡುಪಿ : ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅಧ್ಯಕ್ಷತೆಯಲ್ಲಿ ಇಂದು ಬನ್ನಂಜೆಯಲ್ಲಿರುವ ಬಿಲ್ಲವ ಸೇವಾ ಸಂಘದ ನಾರಾಯಣ ಗುರು ಸಭಾಂಗಣದಲ್ಲಿ ಉಡುಪಿ ತಾಲೂಕು ಮಟ್ಟದ ಜನಸ್ಪಂದನ ಸಭೆ ನಡೆಯಿತು. ಸಭೆಯಲ್ಲಿ ಒಟ್ಟು 54 ಅರ್ಜಿಗಳು ಸ್ವೀಕೃತವಾದವು. ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಯ-19, ನಗರಸಭೆಯ-14,…

Read more

ಹೋಟೆಲ್, ವಸತಿ ಸಂಕೀರ್ಣ‌ಗಳ ತ್ಯಾಜ್ಯ ನೀರು ವಿಲೇವಾರಿಗೆ ಶಾಶ್ವತ ಘನ ತ್ಯಾಜ್ಯ ಘಟಕ ನಿರ್ಮಾಣಕ್ಕೆ ಒತ್ತಾಯ

ಮುಲ್ಕಿ : ಕಿನ್ನಿಗೋಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ಬಹು ಮಹಡಿ ಕಟ್ಟಡ, ಮನೆ, ವಾಣಿಜ್ಯ ವಸತಿ ಸಮುಚ್ಚಯದ ತ್ಯಾಜ್ಯ ನೀರನ್ನು ದ್ರವ ತ್ಯಾಜ್ಯ ಘಟಕಕ್ಕೆ ಅನಧಿಕೃತವಾಗಿ ಬಿಡುತ್ತಿರುವುದರಿದ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬಿತ್ತುಲ್ ಪರಿಸರದಲ್ಲಿ ತ್ಯಾಜ್ಯ ನೀರು ಸರಿಯಾಗಿ ಹರಿದು ಹೋಗದೆ…

Read more