Public Works

ಇಂದ್ರಾಳಿ ರೈಲ್ವೇ ಮೇಲ್ಸೇತುವೆ – ಜನವರಿ 10ರಿಂದ ವಾಹನ ಬಳಕೆಗೆ ಮುಕ್ತಗೊಳಿಸುವಂತೆ ಡಿಸಿ ಸೂಚನೆ

ಉಡುಪಿ : ರಾಷ್ಟ್ರೀಯ ಹೆದ್ದಾರಿಯ ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಿ ಜನವರಿ 10ರಿಂದ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಅಭಿಯಂತರು ಹಾಗೂ ಗುತ್ತಿಗೆದಾರರಿಗೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರಗಿದ…

Read more

ತ್ರೈಮಾಸಿಕ ಕೆ.ಡಿ.ಪಿ ಸಭೆ : ಹಲವು ವಿಷಯಗಳ ಕುರಿತು ಚರ್ಚೆ

ಉಡುಪಿ : ಉಡುಪಿ ತಾಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆ ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಮಾತನಾಡಿ ಉಡುಪಿ ತಾಲೂಕಿನ ಕಾಪು ಕ್ಷೇತ್ರದ 10 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈಗಾಗಲೇ…

Read more

ಕಂಚಿನಡ್ಕ ಟೋಲ್ ಗೇಟ್ ರದ್ದು : ಲೋಕೋಪಯೊಗಿ ಸಚಿವ ಸತೀಶ್ ಜಾರಕಿಹೊಳಿ ಭರವಸೆ

ಉಡುಪಿ : ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಟೋಲ್‌ಗೇಟ್ ಅನ್ನು ರದ್ದುಪಡಿಸುವಂತೆ ಕೋರಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದ ಕಾಂಗ್ರೆಸ್ ಮುಖಂಡರ ನಿಯೋಗ ಲೋಕೋಪಯೊಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಇಂದು ಭೇಟಿಯಾಗಿ, ಮನವಿ ಸಲ್ಲಿಸಿತು.…

Read more

ಉಡುಪಿ ನಗರಸಭೆ ವ್ಯಾಪ್ತಿಯ ಚಕ್ರತೀರ್ಥ ಮಾರ್ಗದ ಕಿರು ಸೇತುವೆ ಹಾನಿ : ಶಾಸಕ ಯಶ್‌ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ

ಉಡುಪಿ ನಗರಸಭೆ ವ್ಯಾಪ್ತಿಯ ಮೂಡುಸಗ್ರಿ ವಾರ್ಡಿನಲ್ಲಿ ಮಳೆಯಿಂದಾಗಿ ಹಾನಿಗೀಡಾದ ಚಕ್ರತೀರ್ಥ ಮಾರ್ಗದ ಕಿರುಸೇತುವೆ ವಾಹನ ಸಂಚಾರಕ್ಕೆ ಅಪಾಯ ಸ್ಥಿತಿಯಲ್ಲಿರುವ ಹಿನ್ನಲೆಯಲ್ಲಿ ಉಡುಪಿ ಶಾಸಕರಾದ ಶ್ರೀ ಯಶ್‌ಪಾಲ್ ಸುವರ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ಈ ಮಾರ್ಗದಲ್ಲಿ…

Read more

ಬಂಕೇರಕಟ್ಟ ಸೇತುವೆ ಮುಳುಗಡೆ : ಜಿಲ್ಲಾಧಿಕಾರಿಗಳೊಂದಿಗೆ ಶಾಸಕ ಯಶ್‌ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ

ಉಡುಪಿ : ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂಕೇರಕಟ್ಟ ಸೇತುವೆ ಮಳೆಗಾಲದಲ್ಲಿ ಮುಳುಗಡೆಯಾಗಿ ಸಂಚಾರಕ್ಕೆ ಸಮಸ್ಯೆ ಉಂಟಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ವಿದ್ಯಾ‌ಕುಮಾರಿ ಕೆ. ಯವರೊಂದಿಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಸ್ಥಳಕ್ಕೆ ಭೇಟಿ ನೀಡಿ ಮಳೆ ನೀರು ಸರಾಗವಾಗಿ ಹರಿಯಲು ತಾತ್ಕಾಲಿಕವಾಗಿ…

Read more