ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳಿಂದ ಸಮ್ಮಾನ
ಮಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ರ್‍ಯಾಂಕ್ ಪಡೆದ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸನ್ಮಾನಿಸಿದರು. ವಾಣಿಜ್ಯ ವಿಭಾಗದಲ್ಲಿ ಮೊದಲ ರ್‍ಯಾಂಕ್ ಪಡೆದ ಕೆನರಾ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ…