PUC Toppers

ವಿದ್ಯೋದಯ ಪದವಿ ಪೂರ್ವ ಕಾಲೇಜು – ಸಾಧಕ ವಿದ್ಯಾರ್ಥಿಗಳಿಗೆ ಸಮ್ಮಾನ

ಉಡುಪಿ : ವಿದ್ಯೋದಯ ಟ್ರಸ್ಟ್‌ನ ಅಂಗ ಸಂಸ್ಥೆಯಾದ ವಿದ್ಯೋದಯ ಪ.ಪೂ. ಕಾಲೇಜಿನಲ್ಲಿ 2024-25ನೇ ಸಾಲಿನ ದ್ವಿ.ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ರ್‍ಯಾಂಕ್‌ ಗಳಿಸಿದ 7 ವಿದ್ಯಾರ್ಥಿಗಳನ್ನು ಸಮ್ಮಾನಿಸಲಾಯಿತು. ಸಾಧನೆಗೈದ ವಿಜ್ಞಾನ ವಿಭಾಗದ ಶಾಂತಾ, ಈಶಾ, ಅನನ್ಯಾ ಸದಾಶಿವ ಶೆಟ್ಟಿಗಾರ್‌ (591 ಅಂಕಗಳೊಂದಿಗೆ…

Read more

ದ್ವಿತೀಯ ಪಿಯುಸಿ ಸಾಧನೆ: ಸ್ಪೀಕರ್‌ ಯು.ಟಿ. ಖಾದರ್‌ ಅಭಿನಂದನೆ

ಮಂಗಳೂರು : ರಾಜ್ಯ ಮಟ್ಟದಲ್ಲಿ ಉಡುಪಿ ಜಿಲ್ಲೆ ಪ್ರಥಮ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಪಡೆದಿರುವುದಕ್ಕೆ ವಿಧಾನಸಭಾ ಸ್ಪೀಕರ್‌ ಯು.ಟಿ. ಖಾದರ್‌ ಉಭಯ ಜಿಲ್ಲೆಯ ವಿದ್ಯಾರ್ಥಿಗಳನ್ನು, ಹೆತ್ತವರನ್ನು ಹಾಗೂ ಶಿಕ್ಷಣ ಸಂಸ್ಥೆಗಳನ್ನು ಅಭಿನಂದಿಸಿದ್ದಾರೆ. ಶೈಕ್ಷಣಿಕ ಗುಣಮಟ್ಟದಲ್ಲಿ ಸದಾ ಉನ್ನತ…

Read more

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳಿಂದ ಸಮ್ಮಾನ

ಮಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ರ್‍ಯಾಂಕ್‌ ಪಡೆದ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಎಂ.ಪಿ. ಅವರು ಸನ್ಮಾನಿಸಿದರು. ವಾಣಿಜ್ಯ ವಿಭಾಗದಲ್ಲಿ ಮೊದಲ ರ್‍ಯಾಂಕ್‌ ಪಡೆದ ಕೆನರಾ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ…

Read more

ದ್ವಿತೀಯ ಪಿಯುಸಿ ಫಲಿತಾಂಶ ಉಡುಪಿ ಜಿಲ್ಲೆ ಪ್ರಥಮ : ಯಶ್‌ಪಾಲ್ ಸುವರ್ಣ ಅಭಿನಂದನೆ

ಉಡುಪಿ : ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಶೇ. 93.90 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ಶೈಕ್ಷಣಿಕವಾಗಿ ಅತ್ಯುತ್ತಮ ಸಾಧನೆ ಮಾಡಿರುವ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಇಲಾಖೆಗೆ ಉಡುಪಿ ಶಾಸಕ ಶ್ರೀ ಯಶ್‌ಪಾಲ್…

Read more

ಪಿಯುಸಿ ಫಲಿತಾಂಶ : ಉಡುಪಿ ರಾಜ್ಯಕ್ಕೇ ಪ್ರಥಮ – ರ್‍ಯಾಂಕ್ ಪಡೆದ ವಿದ್ಯಾರ್ಥಿಗಳಿವರು….

ಉಡುಪಿ : ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ರಾಜ್ಯದಲ್ಲೇ ಉಡುಪಿ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ಆಸ್ತಿ ಎಸ್ ಶೆಟ್ಟಿ ರಾಜ್ಯಕ್ಕೇ ನಾಲ್ಕನೇ ರ್‍ಯಾಂಕ್ ಗಳಿಸಿದ್ದು, ಇವರು ಉಡುಪಿ ಜಿಲ್ಲೆಯ ಕಾರ್ಕಳದ ಜ್ಞಾನಸುಧಾ…

Read more

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿಗೆ ಪ್ರಥಮ‌ ಸ್ಥಾನ; ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹರ್ಷ

ಬೆಂಗಳೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿರುವುದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹರ್ಷ ವ್ಯಕ್ತಪಡಿಸಿದ್ದಾರೆ. ಉಡುಪಿ ಜಿಲ್ಲೆ ಶೈಕ್ಷಣಿಕವಾಗಿ ಸಾಕಷ್ಟು ಮುಂದಿದ್ದು,…

Read more

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ ಸ್ಥಾನ…

ಬೆಂಗಳೂರು : 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಶೇ. 93.90% ಫಲಿತಾಂಶದೊಂದಿಗೆ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಎರಡನೇ ಸ್ಥಾನ ದಕ್ಷಿಣ ಕನ್ನಡ (93.57%), ಮೂರನೇ ಸ್ಥಾನವನ್ನು ಬೆಂಗಳೂರು ದಕ್ಷಿಣ(85.36%) ಪಡೆದುಕೊಂಡಿದೆ. ರಾಜ್ಯದಲ್ಲಿ ಒಟ್ಟು 73.45%…

Read more