Puttige Mutt

ಸಾದ್ವಿ ಸರಸ್ವತಿ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ, ದೇವರ ದರ್ಶನ

ಉಡುಪಿ : ಉತ್ತರ ಭಾರತದಲ್ಲಿ ಭಾಗವತ ಸಪ್ತಾಹದಿಂದ ಹೆಸರುವಾಸಿಯಾಗಿರುವ ಸಾದ್ವಿ ಸರಸ್ವತಿ ಅವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಅನಂತರ ಗೀತಾಮಂದಿರದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರನ್ನು ಭೇಟಿ ಮಾಡಿದರು. ಶ್ರೀಗಳು…

Read more

ದೇವೇಂದ್ರ ಫಡ್ನವಿಸ್‌ಗೆ ಪರ್ಯಾಯ ಶ್ರೀ ಅಭಿನಂದನೆ

ಉಡುಪಿ : ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಗುರುವಾರ ಅಧಿಕಾರ ಸ್ವೀಕರಿಸಿದ ದೇವೇಂದ್ರ ಫಡ್ನವಿಸ್ ಅವರನ್ನು ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಅಭಿನಂದಿಸಿದ್ದಾರೆ. ಶ್ರೀಕೃಷ್ಣ ಭಕ್ತ, ಭಗವದ್ಗೀತೆಯಲ್ಲಿ ಶ್ರದ್ಧೆಯುಳ್ಳ ದೇವೇಂದ್ರ ಫಡ್ನವಿಸ್ ಕೋಟಿ ಲೇಖನ ಯಜ್ಞದಲ್ಲಿ ಭಾಗವಹಿಸಿದ್ದು ಶ್ರೀಕೃಷ್ಣನ ಅನುಗ್ರಹದಿಂದ…

Read more

ಸಹಪಾಠಿ ಶ್ರೀಪಾದರೊಂದಿಗೆ ಜನ್ಮದಿನವನ್ನು ಆಚರಿಸಿದ ಪರ್ಯಾಯ ಪುತ್ತಿಗೆ ಶ್ರೀ

ಉಡುಪಿ : ಪರ್ಯಾಯ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತಮ್ಮ 63ನೇ ಜನ್ಮನಕ್ಷತ್ರದ ಶುಭಸಂದರ್ಭದಲ್ಲಿ ತಮ್ಮ ಸಹಪಾಠಿಗಳಾದ ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರನ್ನು ಹಾಗೂ ಭಂಡಾರಕೇರಿ ಮಠಾಧೀಶರಾದ ವಿದೇಶತೀರ್ಥ ಶ್ರೀಪಾದರನ್ನು ಗಂಧಾದ್ಯುಪಚಾರಗಳಿಂದ ಗೌರವಿಸುವ ಮೂಲಕ ಸಂಭ್ರಮವನ್ನು ಹಂಚಿಕೊಂಡರು. ಪುತ್ತಿಗೆ ಕಿರಿಯ…

Read more

ಶ್ರೀಕೃಷ್ಣ ಮಾಸೋತ್ಸವ ಸ್ವಾಗತ ಸಮಿತಿ ಕಾರ್ಯಾಲಯ ಉದ್ಘಾಟನೆ..!!

ಉಡುಪಿ : ಪರ್ಯಾಯ ಪುತ್ತಿಗೆ ಮಠ ಆಶ್ರಯದಲ್ಲಿ ಶ್ರೀಕೃಷ್ಣಾಷ್ಟಮಿ ಅಂಗವಾಗಿ ನಡೆಯುತ್ತಿರುವ ಶ್ರೀಕೃಷ್ಣ ಮಾಸೋತ್ಸವದ ಸ್ವಾಗತ ಸಮಿತಿ ಕಚೇರಿಯನ್ನು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಬಡಗು ಮಾಳಿಗೆಯಲ್ಲಿ ಬುಧವಾರ ಉದ್ಘಾಟಿಸಿದರು. ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮಾಸೋತ್ಸವದ ಕಾರ್ಯಕ್ರಮ ವಿವರ ಹಾಗೂ…

Read more