Puttur

ವಿದ್ಯುತ್ ತಂತಿ ಸ್ಪರ್ಶಗೊಂಡು ರಿಕ್ಷಾ ಚಾಲಕರಿಬ್ಬರ ದಾರುಣ ಸಾವು

ಮಂಗಳೂರು : ವಿದ್ಯುತ್ ತಂತಿ ಸ್ಪರ್ಶಗೊಂಡು ರಿಕ್ಷಾ ಚಾಲಕರಿಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ನಗರದ ರೊಸಾರಿಯೊ ಶಾಲೆಯ ಬಳಿ ನಡೆದಿದೆ. ರಾಜು ಮತ್ತು ದೇವರಾಜು ಮೃತಪಟ್ಟ ರಿಕ್ಷಾ ಚಾಲಕರು. ಇವರಲ್ಲಿ ಒಬ್ಬರು ಪುತ್ತೂರು ಹಾಗೂ ಇನ್ನೊಬ್ಬರು ಸಕಲೇಶಪುರದವರು ಎಂದು…

Read more

ಕಂಪೌಂಡ್ ಕುಸಿದು ಮನೆಗೆ ಹಾನಿ – ಮಣ್ಣಿನಡಿ ಸಿಲುಕಿದ ಮಕ್ಕಳು; ಮದನಿನಗರ ದುರಂತದ ಬೆನ್ನಲ್ಲೇ ಮತ್ತೊಂದು ಘಟನೆ

ಪುತ್ತೂರು : ದ.ಕ.ಜಿಲ್ಲೆಯ ಕುತ್ತಾರು ಮದನಿನಗರದಲ್ಲಿ ನಿನ್ನೆ ಕಂಪೌಂಡ್ ಕುಸಿದು ಮನೆಯ ಮೇಲೆಯೇ ಬಿದ್ದು ನಾಲ್ವರು ಮೃತಪಟ್ಟ ಘಟನೆಯ ನೆನಪು ಮರೆಯುವ ಮುನ್ನವೇ ಪುತ್ತೂರಿನಲ್ಲಿ ಮನೆ ಮೇಲೆಯೇ ತಡೆಗೋಡೆ ಕುಸಿದು ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿರುವ ಘಟನೆ ನಡೆದಿದೆ. ಪುತ್ತೂರಿನ ಬನ್ನೂರು…

Read more

ತಲವಾರಿನಿಂದ ಯುವಕನ ಕೊಲೆಯತ್ನ ಪ್ರಕರಣ: ಮೂವರು ಆರೋಪಿಗಳ ಬಂಧನ

ಉಡುಪಿ : ಉಡುಪಿಯ ಪುತ್ತೂರಿನಲ್ಲಿ ನಡೆದ ಗ್ಯಾಂಗ್‌ವಾರ್ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಅರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಅಭಿ, ಪ್ರವೀಣ್ ಕಟಪಾಡಿ, ದೇಶರಾಜ್ ಬಂಧಿತ ಅರೋಪಿಗಳು. ಉಡುಪಿಯ ಪುತ್ತೂರಿನಲ್ಲಿ ಜೂನ್ 15 ರ ರಾತ್ರಿ ಈ ಘಟನೆ ನಡೆದಿತ್ತು. ಶಬರಿ ಎಂಬಾತನಿಗೆ…

Read more

ಕಾಡಾನೆಗಳನ್ನು ಅಟ್ಟಿಸುವ ವೇಳೆ ಪಟಾಕಿ ಸಿಡಿದು ದುಬಾರೆ ತಂಡದ ವ್ಯಕ್ತಿಗೆ ಗಾಯ

ಪುತ್ತೂರು : ಕಾಡಾನೆಗಳನ್ನು ಬಂದ ದಾರಿಗೆ ಅಟ್ಟಿಸುವ ವೇಳೆ ಪಟಾಕಿ ಸಿಡಿದು ದುಬಾರೆಯ ಆನೆ ಸಲಹಾ ತರಬೇತಿ ಕೇಂದ್ರದ ವ್ಯಕ್ತಿಯೊಬ್ಬರು ಗಾಯಗೊಂಡ ಘಟನೆ ಬೆಳ್ಳಿಪ್ಪಾಡಿ ಗ್ರಾಮದ ಕೊಡಿಮರ ಬಾರ್ತೋಳಿ ಎಂಬಲ್ಲಿ ನಡೆದಿದೆ. ಬೆಳ್ಳಿಪ್ಪಾಡಿ ಗ್ರಾಮದ ಕೊಡಿಮರ ಬಾರ್ತೋಳಿಯಲ್ಲಿ ಕೃಷಿ ಹಾನಿ ಮಾಡುತ್ತಿದ್ದ…

Read more

ಬಹುನಿರೀಕ್ಷಿತ “ತುಡರ್” ತುಳು ಸಿನಿಮಾ ಜೂನ್ 14 ರಂದು ತೆರೆಗೆ

ಮಂಗಳೂರು : ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾದ “ತುಡರ್” ತುಳು ಸಿನಿಮಾ ಜೂನ್ 14ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ. ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್, ಸುರತ್ಕಲ್‌ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಕಲ್ಪನ, ಭಾರತ್ ಸಿನಿಮಾಸ್,…

Read more