Putturu

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ಉಡುಪಿ : ಭಾರತೀಯ ವೈದ್ಯಕೀಯ ಸಂಘ ಪುತ್ತೂರು ಘಟಕದ ಕಾರ್ಯದರ್ಶಿ ಸಿಪಿಎಂ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಮೇಲೆ ದುರುದ್ದೇಶಪೂರಿತ ಎಫ್ಐಆರ್ ದಾಖಲಿಸಿರುವುದನ್ನು ಸಿಪಿಐಎಂ ಉಡುಪಿ ಜಿಲ್ಲಾ ಸಮಿತಿ ಖಂಡಿಸಿದೆ. ಇದು ವೈದ್ಯಕೀಯ ರಂಗವನ್ನು ಕೋಮುಗ್ರಸ್ಥ ಮಾಡುವ…

Read more

ನೇಣು ಬಿಗಿದು ಯುವಕ ಆತ್ಮಹತ್ಯೆ

ಪುತ್ತೂರು : ಬಜರಂಗದಳದ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ತಾಲೂಕು ಕೆಯ್ಯೂರು ಗ್ರಾಮದ ಉದ್ದಳೆ ನಿವಾಸಿ ಸಚಿನ್‌ ಕೆಯ್ಯೂರು (27) ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಸಚಿನ್ ಕೊಯ್ಯೂರು ಘಟಕದ ಸುರಕ್ಷಾ ಪ್ರಮುಖ್‌ ಆಗಿ…

Read more

ಪುತ್ತೂರಿನ ಬೆಳ್ಳಿಪ್ಪಾಡಿಗೆ ಪ್ರವೇಶಿಸಿದ ಒಂಟಿ ಸಲಗ

ಮಂಗಳೂರು : ಕಳೆದ ಒಂದು ವಾರದಿಂದ ಪುತ್ತೂರು ತಾಲೂಕಿನ ಪಾಲ್ತಾಡಿ ಸವಣೂರು ಭಾಗದಲ್ಲಿ ಬೀಡು ಬಿಟ್ಟಿದ್ದ ಒಂಟಿ ಸಲಗ ಎರಡು ದಿನದ ಹಿಂದೆ ಶಾಂತಿಗೋಡು ಗ್ರಾಮದ ವೀರಮಂಗಲಕ್ಕೆ ದಾಂಗುಡಿ ಇಟ್ಟಿತ್ತು. ಆದರ ಇನ್ನಷ್ಟು ಉತ್ತರಾಭಿಮುಖವಾಗಿ ಚಲಿಸಿರುವ ಆನೆ ಇಂದು ಬೆಳಿಗ್ಗೆ ಉಪ್ಪಿನಂಗಡಿ…

Read more