ಬಸ್ ಚಾಲಕನಿಗೆ ಹಠಾತ್ ಎದೆನೋವು; ಇಳಿಜಾರಿಗಿಳಿದ ಬಸ್….!
ಉಡುಪಿ : ಬಸ್ ಚಾಲಕನಿಗೆ ಡ್ರೈವಿಂಗ್ ವೇಳೆ ಹಠಾತ್ ಎದೆ ನೋವು ಕಾಣಿಸಿಕೊಂಡ ಪರಿಣಾಮ ಬಸ್ ಹೆದ್ದಾರಿ ಪಕ್ಕದ ಇಳಿಜಾರಿಗೆ ಇಳಿದು ನಿಂತ ಘಟನೆ ಸಂಭವಿಸಿದೆ. ತೆಂಕ ಎರ್ಮಾಳಿನ ಮಸೀದಿ ಬಳಿ ಉಡುಪಿಯತ್ತ ಹೋಗುತ್ತಿದ್ದ ಎಕ್ಸ್‌ಪ್ರೆಸ್ ಬಸ್‌ನ ಚಾಲಕ ಶಂಭು ಎಂಬವರಿಗೆ…