R Ashok

ಡಿಸೆಂಬರ್ 6ರಂದು ವಿಪಕ್ಷ ನಾಯಕ ಆರ್. ಅಶೋಕ್ ಉಡುಪಿಗೆ

ಉಡುಪಿ : ರಾಜ್ಯ ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಅವರು ಡಿಸೆಂಬರ್ 6 ಶುಕ್ರವಾರ ಬೆಳಿಗ್ಗೆ ಗಂಟೆ 10.30ಕ್ಕೆ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಗೆ ಭೇಟಿ ನೀಡಿ, ವಕ್ಫ್ ಬೋರ್ಡ್ ಕಾನೂನಿನಡಿಯಲ್ಲಿ ರೈತರು ಹಾಗೂ ಸಾರ್ವಜನಿಕರಿಗೆ ಉದ್ಭವಿಸಬಹುದಾದ ಸಂಕಷ್ಟಗಳ ಕುರಿತು ಸಂಬಂಧಿತ ದಾಖಲೆಗಳ…

Read more

ನಾಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಉಡುಪಿಗೆ; ‘ಜಿಲ್ಲಾ ಜನಪ್ರತಿನಿಧಿಗಳ ಸಮಾವೇಶ’ದಲ್ಲಿ ಭಾಗಿ: ಕಿಶೋರ್ ಕುಮಾರ್ ಕುಂದಾಪುರ

ಉಡುಪಿ : ಅ.21ರಂದು ನಡೆಯಲಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ ಜನಪ್ರತಿನಿಧಿಗಳ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ‘ಜನಪ್ರತಿನಿಧಿಗಳ ಸಮಾವೇಶ’ವು ನಾಳೆ ಅ.15 ಮಂಗಳವಾರ ಮಧ್ಯಾಹ್ನ ಗಂಟೆ…

Read more

ಮೂಡ ಹಗರಣ ವಿರೋಧಿಸಿ ಪ್ರತಿಭಟನೆಗೆ ತೆರಳುತ್ತಿದ್ದ ಬಿಜೆಪಿ ನಾಯಕರ ಬಂಧನ – ಮಂಗಳೂರಿನಲ್ಲಿ ಪ್ರತಿಭಟನೆ

ಮಂಗಳೂರು : ನಾಲ್ಕು ಸಾವಿರ ಕೋಟಿಯ ಮೂಡ ಹಗರಣ ಖಂಡಿಸಿ ಮೈಸೂರಿನಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಭೆಗೆ ತೆರಳುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್.ಅಶೋಕ್ ಸಹಿತ ಹಲವು ನಾಯಕರನ್ನು ಬೆಂಗಳೂರಿನಲ್ಲಿಯೇ ಬಂಧಿಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ದ.ಕ ಜಿಲ್ಲಾ…

Read more

ಡೆಂಗ್ಯೂ ಚಿಕಿತ್ಸೆಯ ಸಂಪೂರ್ಣ ಹೊಣೆ ಸರ್ಕಾರ ಹೊರಬೇಕು : ಆರ್. ಅಶೋಕ್

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಮಹಾಮಾರಿಯ ಅಬ್ಬರ ಜೋರಾಗುತ್ತಿದೆ. ಸರ್ಕಾರ ಮಾತ್ರ ಇನ್ನೂ ಸರಿಯಾದ ಮುಂಜಾಗ್ರತಾ ಕ್ರಮ ಕೈಗೊಳ್ಳಲಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇಂದು ಜಯನಗರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಡೆಂಗ್ಯೂ ರೋಗಿಗಳ…

Read more

ಬೋಳಿಯಾರು ಚೂರಿ ಇರಿದವರು ಡ್ಯಾಗರ್ ಸ್ಪೆಷಲಿಸ್ಟ್‌ಗಳು – ಆರ್. ಅಶೋಕ್ ಆರೋಪ

ಮಂಗಳೂರು: ಬೋಳಿಯಾರುವಿನಲ್ಲಿ ವಿಜಯೋತ್ಸವ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರನ್ನು ಬೈಕ್‌ನಲ್ಲಿ ಫಾಲೋ ಮಾಡಿ ಹಲ್ಲೆ ಮಾಡಲಾಗಿದೆ‌‌. ಮಸೀದಿಗೆ ಬಂದವರು ಡ್ಯಾಗರ್‌ನಿಂದ ಬಹಳ ಆಳವಾಗಿ ಚುಚ್ಚಿದ್ದಾರೆ. ಪ್ರೀ ಪ್ಲ್ಯಾನ್ ಇಲ್ಲದೆ ಮಸೀದಿಗೆ ಬಂದವರ ಕೈಯಲ್ಲಿ ಡ್ಯಾಗರ್ ಹೇಗೆ ಬಂತು. ಡ್ಯಾಗರ್ ಸ್ಪೆಷಲಿಸ್ಟ್‌ಗಳು ಬಳಕೆ ಮಾಡುವಂತದ್ದು.…

Read more