Raghupathi Bhat

ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ ಪ್ರದಾನ

ಉಡುಪಿ : 66ನೇ ಅಖಿಲ ಭಾರತ ಕಾಳಿದಾಸ ಆಚರಣೆಯ ಅಡಿಯಲ್ಲಿ, ಕಲೆ, ಸಂಗೀತ, ನೃತ್ಯ ಮತ್ತು ರಂಗಭೂಮಿ ಕ್ಷೇತ್ರದಲ್ಲಿ ಅನನ್ಯ ಕೊಡುಗೆ ನೀಡಿದ ಕಲಾವಿದರನ್ನು ಉಜ್ಜಯಿನಿಯ ಕಾಳಿದಾಸ ಸಂಸ್ಕೃತ ಅಕಾಡೆಮಿಯಲ್ಲಿ ಗೌರವಿಸಲಾಯಿತು. ವರ್ಣಚಿತ್ರಕಾರ ಶ್ರೀ ರಘುಪತಿ ಭಟ್ (2023) ಅವರಿಗೆ ರಾಷ್ಟ್ರೀಯ…

Read more

ಮಹಾಲಕ್ಷ್ಮೀ ಬ್ಯಾಂಕ್ ಸುಸ್ತಿದಾರರ ಎಫ್‌ಐ‌ಆರ್ ವಿರುದ್ಧ ಹೈಕೋರ್ಟ್ ತಡೆಯಾಜ್ಞೆ ಪ್ರತಿಯನ್ನು ರಘುಪತಿ ಭಟ್ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ನೀಡಲಿ : ಯಶ್‌ಪಾಲ್ ಸುವರ್ಣ ಆಗ್ರಹ

ಉಡುಪಿ : ಮಾಜಿ ಶಾಸಕ ರಘುಪತಿ ಭಟ್ ಇಂದು ಮತ್ತೊಮ್ಮೆ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ತನ್ನ ಸುಸ್ತಿದಾರರ ಎಫ್‌ಐ‌ಆರ್ ವಿರುದ್ಧದ ತನಿಖೆಗೆ ಹೈಕೋರ್ಟ್ ಮೂಲಕ ತಡೆಯಾಜ್ಞೆ ತಂದಿದೆ, ಅದನ್ನು ತಕ್ಷಣ ತೆರವು ಮಾಡಿ ತನಿಖೆಗೆ ಸಹಕಾರ ನೀಡಬೇಕು ಎಂದು ಪತ್ರ…

Read more

ಕೋರ್ಟ್ ತಡೆಯಾಜ್ಞೆ ಹಿಂಪಡೆದು ತನಿಖೆ ಎದುರಿಸಿ – ಮಾಜಿ ಶಾಸಕ ರಘುಪತಿ ಭಟ್ ಸವಾಲು

ಉಡುಪಿ : ಮಹಾಲಕ್ಷ್ಮೀ ಕೋಆಪರೇಟಿವ್ ಬ್ಯಾಂಕ್ ಮಲ್ಪೆ ಶಾಖೆಯ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿ ಸಾಲ ಪತ್ರದಲ್ಲಿರುವುದು ನಮ್ಮ ಸಹಿ ಎಲ್ಲ ಎಂಬುದಾಗಿ ಸಂತ್ರಸ್ತರು ದಾಖಲಿಸಿರುವ ಎಫ್‌ಐಆರ್‌ಗೆ ಮಹಾ‌ಲಕ್ಷ್ಮೀ ಬ್ಯಾಂಕ್ ಅಧ್ಯಕ್ಷರಾಗಿರುವ ಶಾಸಕ ಯಶ್‌ಪಾಲ್ ಸುವರ್ಣ ಹೈಕೋರ್ಟ್‌‌ನಲ್ಲಿ ವಿಧಿಸಿರುವ ತಡೆಯಾಜ್ಞೆಯನ್ನು ಹಿಂಪಡೆದು ತನಿಖೆಯನ್ನು…

Read more

ರಘುಪತಿ ಭಟ್ ಅವರೇ ಕರಂಬಳ್ಳಿ ದೇವಸ್ಥಾನ ಶುದ್ಧಿಕರಣ ಮಾಡಿಸಿ ವೆಂಕಟರಮಣನ ಕ್ಷಮೆಗೆ ಪಾತ್ರರಾಗಿ – ಶ್ರೀರಾಮಸೇನೆ

ಉಡುಪಿ : ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಿದ ಹತಾಶೆಯಲ್ಲಿ ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ನಡೆದುಕೊಳ್ಳುತ್ತಿರುವ ಮಾಜಿ ಶಾಸಕರು ಕೆಲ ಹಿಂದೂ ವಿರೋಧಿ ಶಕ್ತಿಗಳ ಆಟಕ್ಕೆ ಗೊಂಬೆಯಂತೆ ಕುಣಿಯುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಅಖಂಡ ಹಿಂದೂರಾಷ್ಟ್ರದ ಕಲ್ಪನೆಗೆ ಮಗ್ಗಲ ಮುಳ್ಳಾಗಿರುವ ಗೋ ಭಕ್ಷಕರನ್ನು…

Read more

“ನನ್ನ ಸ್ಪರ್ಧೆಯಿಂದ ಸಿಟಿ ರವಿಗೆ ನ್ಯಾಯ ಸಿಕ್ಕಿದೆ”

ಉಡುಪಿ : ಬಿಜೆಪಿಯಿಂದ ಬಂಡಾಯ ನಿಂತಿದ್ದ ಮಾಜಿ ಶಾಸಕರಾದ ರಘುಪತಿ ಭಟ್ ಸೋಲಿನ ನಂತರ ತಮ್ಮ ಹೇಳಿಕೆಯಲ್ಲಿ, “ನನ್ನ ಸ್ಪರ್ಧೆಯಿಂದ ಸಿಟಿ ರವಿಗೆ ನ್ಯಾಯ ಸಿಕ್ಕಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ. “ಹಿಂದೂತ್ವ ಮತ್ತು ರಾಷ್ಟ್ರೀಯತೆಗೆ ಈ ಮೂಲಕ ವಿಧಾನ ಪರಿಷತ್ತಿನಲ್ಲಿ ಅವಕಾಶ ಸಿಕ್ಕಿದೆ”…

Read more

ಚುನಾವಣಾ ಕಣದಿಂದ ಹಿಂದೆ ಸರಿದಿರುವುದಾಗಿ ಸುಳ್ಳು ಸುದ್ದಿ – ಚುನಾವಣಾಧಿಕಾರಿಯವರಿಗೆ ರಘುಪತಿ ಭಟ್ ದೂರು

ಉಡುಪಿ : ಚಾನೆಲ್ ಒಂದರ ಸುದ್ದಿ ವಿಡಿಯೋ ಬಳಸಿ ರಘುಪತಿ ಭಟ್ ಸ್ಪರ್ಧೆಯಿಂದ ಹಿಂದೆ ಸರಿದಿರುವುದಾಗಿ ಬ್ರೇಕಿಂಗ್ ನ್ಯೂಸ್ ಸುಳ್ಳು ಸುದ್ಧಿಯ ವಿಡಿಯೋ ತುಣುಕೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿರುವುದರ ಬಗ್ಗೆ ನೈಋತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಬೆಂಬಲಿತ ಅಭ್ಯರ್ಥಿ ಕೆ.…

Read more