Railway Development

ಮಂಗಳೂರು ನಗರ ಭಾಗದ ರೈಲ್ವೆ ಲೈನ್‌ಗಳನ್ನು ದಕ್ಷಿಣ ರೈಲ್ವೆಯ ಬದಲಿಗೆ ನೈರುತ್ಯ ರೈಲ್ವೆಯ ಅಡಿಯಲ್ಲಿ ಕಾರ್ಯನಿರ್ವಹಿಸಲು ಸದನದಲ್ಲಿ ಕ್ಯಾ. ಚೌಟ ಪ್ರಸ್ತಾಪ

ನವದೆಹಲಿ : ಮಂಗಳೂರು ನಗರ ಭಾಗದಲ್ಲಿ ಕಾರ್ಯನಿರ್ವಹಿಸುವ ರೈಲ್ವೆ‌ಲೈನ್‌ಗಳು ಪ್ರಸ್ತುತ ದಕ್ಷಿಣ ರೈಲ್ವೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಇದರ ಬದಲಿಗೆ ಈ ರೈಲ್ವೆ ಲೈನ್‌ಗಳನ್ನು ನೈರುತ್ಯ ರೈಲ್ವೆ ಅಡಿಯಲ್ಲಿ ಕಾರ್ಯನಿರ್ವಹಿಸುವ ಪ್ರಸ್ತಾವನೆಯನ್ನು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸಂಸತ್ತಿನಲ್ಲಿ…

Read more

ಬೆಂಗಳೂರು-ಕರಾವಳಿ ರೈಲು ಮಾರ್ಗ; ಸಮಸ್ಯೆ ಪರಿಹಾರಕ್ಕೆ ಕೋಟ ಮನವಿ

ಉಡುಪಿ : ಘಾಟಿ ಪ್ರದೇಶದಲ್ಲಿ ರೈಲುಗಳ ಓಡಾಟಕ್ಕೆ ಇರುವ ಬಿಗಿ ನಿಯಮಗಳನ್ನು ಸಡಿಲಗೊಳಿಸಬೇಕು ಸಹಿತ ಹಲವು ಬೇಡಿಕೆಗಳ ಬಗ್ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ದಿಲ್ಲಿಯ ರೈಲು ಭವನದಲ್ಲಿ ರೈಲ್ವೆ ಸುರಕ್ಷೆ ಮತ್ತು ಟ್ರಾಫಿಕ್‌ ಅಧಿಕಾರಿಯನ್ನು ಭೇಟಿ ಮಾಡಿ ಚರ್ಚಿಸಿ ಮನವಿ…

Read more

ರೈಲ್ವೇ ಸಂಬಂಧಿ ವಿವಿಧ ಬೇಡಿಕೆಗಳ ಬಗ್ಗೆ ಸಚಿವ ಸೋಮಣ್ಣ ಅವರಿಗೆ ಶಾಸಕ ಯಶ್‌ಪಾಲ್ ಸುವರ್ಣ ಮನವಿ

ಉಡುಪಿ : ಉಡುಪಿಗೆ ಆಗಮಿಸಿದ ಕೇಂದ್ರ ಸರಕಾರದ ರೈಲ್ವೇ ಹಾಗೂ ಜಲ ಶಕ್ತಿ ರಾಜ್ಯ ಸಚಿವರಾದ ವಿ. ಸೋಮಣ್ಣ‌ರವರನ್ನು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಭೇಟಿಯಾಗಿ ರೈಲ್ವೇ ಸಂಬಂಧಿಸಿದ ವಿವಿಧ ಬೇಡಿಕೆಗಳ ಬಗ್ಗೆ ಮನವಿ ಮಾಡಿದರು. ಉಡುಪಿ ಜಿಲ್ಲೆಯ ಜನತೆಯ ಬಹುದಿನದ…

Read more

ಮಂಗಳೂರು-ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ಸಂಸದ ಬ್ರಿಜೇಶ್ ಚೌಟ ಒತ್ತಾಯ

ಮಂಗಳೂರು-ಸುಬ್ರಹ್ಮಣ್ಯ ನಡುವೆ ಪ್ಯಾಸೆಂಜರ್ ರೈಲು ಆರಂಭಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಂಸತ್ತಿನಲ್ಲಿ ಒತ್ತಾಯ ಮಾಡಿದ್ದಾರೆ. ಈ ಹಿಂದೆ ಮಂಗಳೂರು-ಸುಬ್ರಹ್ಮಣ್ಯ ನಡುವೆ ಮೀಟರ್ ಗೇಜ್ ಹಳಿ ಇದ್ದಾಗ ಪ್ಯಾಸೆಂಜರ್ ರೈಲು ಓಡಾಟ ಇತ್ತು. ಬ್ರಾಡ್‌ಗೇಜ್ ಹಳಿ ಮಾಡುವ ಸಲುವಾಗಿ…

Read more