ಮತ್ಸ್ಯಗಂಧ ಎಕ್ಸ್‌ಪ್ರೆಸ್ ಹೊಸ ಕೋಚ್‌ಗಳಲ್ಲಿ ಲೋಪ : ದೂರು ನಿವಾರಣೆಗೆ ಸಚಿವರನ್ನು ಭೇಟಿಯಾದ ಸಂಸದ ಕೋಟ
ಉಡುಪಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ರೈಲ್ವೇ ರಾಜ್ಯ ಸಚಿವರನ್ನು ಭೇಟಿಯಾಗಿ ಮತ್ಸ್ಯಗಂಧ ರೈಲಿಗೆ 2024ರಲ್ಲಿ ತಯಾರಾದ ಹೊಸ LHB ಕೋಚ್‌ಗಳ ಜೊತೆಗೆ 2020ರಲ್ಲಿ ತಯಾರಾದ ಹಳೆಯ LHB ಕೋಚ್‌ಗಳನ್ನು ಸೇರಿಸುವ ಇಲಾಖೆಯ ಕಾರ್ಯವನ್ನು ಸಚಿವರ ಗಮನಕ್ಕೆ ತಂದಿದ್ದಾರೆ.…