ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ಪ್ರಗತಿ ಪರಿಶೀಲಿಸಿದ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ
ಉಡುಪಿ : ರಾಷ್ಟ್ರೀಯ ಹೆದ್ದಾರಿ 169ಎಯಲ್ಲಿ ಇಂದ್ರಾಳಿ ಬಳಿ ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ರೈಲ್ವೆ ಮೇಲ್ವೇತುವೆ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಭೇಟಿ ನೀಡಿ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದರು. ಇಂದ್ರಾಳಿ ರೈಲ್ವೇ ಮೇಲ್ವೇತುವೆ ನಿರ್ಮಾಣ ಕಾಮಗಾರಿ…