Railway Station

ಉಡುಪಿ ಜಿಲ್ಲೆಯಲ್ಲಿ ಪಾಕಿಸ್ಥಾನ ಪ್ರಜೆಗಳಿಲ್ಲ – ಎಸ್ಪಿ ಡಾ.ಅರುಣ್ ಕೆ

ಉಡುಪಿ : ಕೇಂದ್ರ ಹಾಗೂ ರಾಜ್ಯ ಸರಕಾರದ ಸೂಚನೆಯಂತೆ ಪಾಕಿಸ್ಥಾನದ ಪ್ರಜೆಗಳನ್ನು ಗುರುತಿಸುವ ಕೆಲಸ ಆರಂಭಗೊಂಡಿದ್ದು, ಉಡುಪಿ ಜಿಲ್ಲೆಯಲ್ಲಿ ಯಾರು ಕೂಡ ಪಾಕಿಸ್ಥಾನದ ಪ್ರಜೆಗಳು ಇಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಕೆ. ಅರುಣ್ ತಿಳಿಸಿದ್ದಾರೆ. ಈ ನಡುವೆ ಗುಪ್ತಚರ…

Read more

ರೈಲ್ವೆ ನಿಲ್ದಾಣದಿಂದಲೇ ಬೈಕ್ ಕದ್ದ ಯುವಕರು; ಕಳ್ಳತನ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ಕುಂದಾಪುರ : ಬೈಕ್ ಕದಿಯುವ ದೃಶ್ಯವೊಂದು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ರೈಲ್ವೆ ನಿಲ್ದಾಣದ ಪರಿಸರದಲ್ಲಿ ಈ ಘಟನೆ ನಡೆದಿದೆ. ಗುರುವಾರ ಬೆಳಿಗ್ಗೆ ಯೋಗೀಶ್ ಪೂಜಾರಿ ಎಂಬವರು ತಮ್ಮ ಬೈಕನ್ನು ನಿಲ್ಲಿಸಿ ಕೆಲಸಕ್ಕೆ ಹೋಗಿದ್ದರು. ಸಂಜೆ…

Read more

ರೈಲು ಚಲಿಸುತ್ತಿದ್ದ ವೇಳೆ ಬಿದ್ದ ಪ್ರಯಾಣಿಕನನ್ನು ರಕ್ಷಿಸಿದ ಸಿಬ್ಬಂದಿ

ಸುರತ್ಕಲ್ : ಸುರತ್ಕಲ್ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನಡಿಗೆ ಬೀಳುತ್ತಿದ್ದ ಪ್ರಯಾಣಿಕನೊಬ್ಬನನ್ನು ಇಬ್ಬರು ಭದ್ರತಾ ಸಿಬ್ಬಂದಿ ಸಮಯಪ್ರಜ್ಞೆ ಮೆರೆದು ರಕ್ಷಿಸಿದ ಘಟನೆ ಗುರುವಾರ ನಡೆದಿದೆ. ಜಗದೀಶ್ ಮತ್ತು ಸ್ಟೇಷನ್ ಮಾಸ್ಟರ್ ಮನೋಜ್ ಶೆಟ್ಟಿ ಪ್ರಯಾಣಿಕನ ರಕ್ಷಣೆ ಮಾಡಿದ್ದ ಸಿಬ್ಬಂದಿ. ಸುರತ್ಕಲ್ ರೈಲ್ವೆ…

Read more

ಸಮಯಪ್ರಜ್ಞೆಯಿಂದ ಮಹಿಳೆಯನ್ನು ರಕ್ಷಿಸಿದ RPF ಮಹಿಳಾ ಸಿಬ್ಬಂದಿಗೆ ಶಾಸಕರಿಂದ ಸನ್ಮಾನ

ಉಡುಪಿ : ಉಡುಪಿಯ ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳಾ ಪ್ರಯಾಣಿಕರನ್ನು ತನ್ನ ಸಮಯಪ್ರಜ್ಞೆಯಿಂದ ತಕ್ಷಣ ರಕ್ಷಿಸಿದ RPF ಮಹಿಳಾ ಸಿಬ್ಬಂದಿ ಅಪರ್ಣಾ‌ರವರನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್‌ಪಾಲ್ ಸುವರ್ಣ ರವರು ತಮ್ಮ ಗೃಹ ಕಚೇರಿಯಲ್ಲಿ…

Read more

ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆ: ಆರ್‌ಪಿಎಫ್‌ನ ಮಹಿಳಾ ಸಿಬ್ಬಂದಿಯಿಂದ ರಕ್ಷಣೆ

ಉಡುಪಿ : ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆಯನ್ನು ಆರ್‌ಪಿಎಫ್ ಮಹಿಳಾ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಉಡುಪಿ ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದೆ. ಶುಕ್ರವಾರ ಬೆಳಿಗ್ಗೆ ಈ ಘಟನೆ ನಡೆದಿದೆ. ಮಂಗಳೂರು ಮಡ್ಗಾಂವ್ ಪ್ಯಾಸೆಂಜರ್ ರೈಲು ಹತ್ತುವ ವೇಳೆ ಮಹಿಳೆ ಆಯತಪ್ಪಿ…

Read more

ಸಂಚಾರದಲ್ಲಿದ್ದ ರೈಲು ಹತ್ತಲೆತ್ನಿಸಿ ಎಡವಿದ ಯುವಕ – ರಕ್ಷಿಸಿದ ರೈಲ್ವೇ ಪೊಲೀಸ್

ಮಂಗಳೂರು : ಸಂಚಾರಲ್ಲಿದ್ದ ರೈಲು ಹತ್ತಲು ಯತ್ನಿಸಿ ಎಡವಿ ಬಿದ್ದ ಯುವಕನನ್ನು ರೈಲ್ವೇ ಪೊಲೀಸ್ ಒಬ್ಬರು ರಕ್ಷಿಸಿರುವ ಘಟನೆ ಮಂಗಳೂರಿನ ಪಡೀಲ್ ಜಂಕ್ಷನ್ ರೈಲು ನಿಲ್ದಾಣದಲ್ಲಿ ನಡೆದಿದೆ. ಈ ದೃಶ್ಯ ರೈಲ್ವೆ ನಿಲ್ದಾಣದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ರೈಲು ಇನ್ನೇನು ಚಲಿಸಿತ್ತು‌.…

Read more