ಉಡುಪಿ ಕುಂಭಮೇಳ ರೈಲು – 15 ನಿಮಿಷಗಳಲ್ಲೇ ಎಲ್ಲ ಸೀಟುಗಳು ಭರ್ತಿ
ಉಡುಪಿ : ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಕರಾವಳಿಯ ಯಾತ್ರಾರ್ಥಿಗಳಿಗಾಗಿ ಒದಗಿಸಲಾದ ವಿಶೇಷ ರೈಲಿನ ಮುಂಗಡ ಟಿಕೆಟ್ ಬುಕ್ಕಿಂಗ್‌ಗೆ ಫೆಬ್ರವರಿ 14ರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಅವಕಾಶ ಮಾಡಿಕೊಡಲಾಗಿತ್ತು. ಕೇವಲ 15 ನಿಮಿಷಗಳಲ್ಲೇ ಎಲ್ಲ ಸೀಟುಗಳು ಭರ್ತಿಯಾಗಿವೆ. ಬೆಳಗ್ಗೆ 8…