Railway

ಬೆಂಗಳೂರು-ಕರಾವಳಿ ರೈಲು ಮಾರ್ಗ; ಸಮಸ್ಯೆ ಪರಿಹಾರಕ್ಕೆ ಕೋಟ ಮನವಿ

ಉಡುಪಿ : ಘಾಟಿ ಪ್ರದೇಶದಲ್ಲಿ ರೈಲುಗಳ ಓಡಾಟಕ್ಕೆ ಇರುವ ಬಿಗಿ ನಿಯಮಗಳನ್ನು ಸಡಿಲಗೊಳಿಸಬೇಕು ಸಹಿತ ಹಲವು ಬೇಡಿಕೆಗಳ ಬಗ್ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ದಿಲ್ಲಿಯ ರೈಲು ಭವನದಲ್ಲಿ ರೈಲ್ವೆ ಸುರಕ್ಷೆ ಮತ್ತು ಟ್ರಾಫಿಕ್‌ ಅಧಿಕಾರಿಯನ್ನು ಭೇಟಿ ಮಾಡಿ ಚರ್ಚಿಸಿ ಮನವಿ…

Read more

ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ

ಉಡುಪಿ : ಇಂದ್ರಾಳಿಯ ರೈಲ್ವೆ ಸೇತುವೆ ಬಳಿ, ರೈಲ್ವೆ ಹಳಿಯ ಮೇಲೆ ಛಿದ್ರಗೊಂಡ ಸ್ಥಿತಿಯಲ್ಲಿ ಗಂಡಸಿನ ಶವವು ಗುರುವಾರ‌ ರಾತ್ರಿ ಪತ್ತೆಯಾಗಿದೆ. ವ್ಯಕ್ತಿಯು ಚಲಿಸುತ್ತಿರುವ ರೈಲಿಗೆ ಅಡ್ಡಬಂದು ಆತ್ಮಹತ್ಯೆಗೈದಿರುವ‌ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿಯನ್ನು ಮೂಡಸಗ್ರಿಯ ನೀಲಾದರ ನಾಯ್ಕ ಎಂದು ಶಂಕಿಸಲಾಗಿದೆ.…

Read more

ರೈಲಿನಿಂದ ಬಿದ್ದು ಅಪರಿಚಿತ ಮಹಿಳೆ ಸಾವು

ಕಾಪು‌ : ಉದ್ಯಾವರ ಪಾಪನಾಶಿನಿ ಹೊಳೆಯ ರೈಲ್ವೇ ಟ್ರ್ಯಾಕ್‌ನ ಕಂಬದ ನಡುವೆ ರೈಲಿನಿಂದ ಬಿದ್ದು ಅಪರಿಚಿತ ಮಹಿಳೆಯೋರ್ವಳು ಮೃತ ಪಟ್ಟ ಘಟನೆ ಸಂಭವಿಸಿದೆ. ಮಹಿಳೆಯ ಮೃತ ದೇಹ ಸಂಪೂರ್ಣ ನಜ್ಜುಗುಜ್ಜಾಗಿದ್ದು ಢಿಕ್ಕಿಯ ರಭಸಕ್ಕೆ ರೈಲ್ವೇ ಟ್ರ್ಯಾಕ್ ಮತ್ತು ಹೊಳೆಗೆ ಹಾಕಿರುವ ಬೃಹತ್…

Read more