Rain Alert

ರೆಡ್‌ ಅಲರ್ಟ್ ಮಳೆ : ನಾಳೆ (ಜುಲೈ 20) ದ.ಕ ಜಿಲ್ಲೆಯಾದ್ಯಂತ ಶಾಲೆ, ಪಿಯುಸಿಗೆ ರಜೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಜುಲೈ 20ರಂದು ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು…

Read more

ಜುಲೈ 20ರಂದು ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ : ಕಳೆದು ಐದು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನೆರೆಯ ಭೀತಿ ಉಂಟಾಗಿದೆ. ಹವಾಮಾನ ಇಲಾಖೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ…

Read more

ಉಡುಪಿ ಜಿಲ್ಲೆಯಾದ್ಯಂತ ನಿನ್ನೆಯಿಂದ ಭಾರೀ ಮಳೆ

ಉಡುಪಿ : ಜಿಲ್ಲೆಯಾದ್ಯಂತ ನಿನ್ನೆಯಿಂದ ಭಾರೀ ಮಳೆಯಾಗುತ್ತಿದ್ದು ಕರಾವಳಿ ಜಿಲ್ಲೆಗಳಿಗೆ ಇಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರ ರೆಡ್ ಅಲರ್ಟ್‌ ಘೋಷಣೆ ಮಾಡಿದೆ. ನಿನ್ನೆಯಿಂದ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು ಇಂದು ಕೂಡ ಮುಂದುವರೆದಿದೆ.…

Read more

ರೆಡ್ ಅಲರ್ಟ್ ಹಿನ್ನೆಲೆ – ನಾಳೆ (ಜು.9) ದ.ಕ ಜಿಲ್ಲೆಯ ಶಾಲೆ, ಪಿಯುಗೆ ರಜೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ಜುಲೈ 9 ರಂದು ರಜೆಯನ್ನು ಘೋಷಿಸಿ‌…

Read more

ಮರವಂತೆ ಕಡಲಲ್ಲಿ ಮೋಜು ಮಸ್ತಿ; ಅಪಾಯ ಆಹ್ವಾನಿಸುತ್ತಿರುವ ಪ್ರವಾಸಿಗರು!

ಮರವಂತೆ : ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಸತತ ಮಳೆಗೆ ಮರವಂತೆ ಕಡಲು ಪ್ರಕ್ಷುಬ್ಧಗೊಂಡಿದ್ದು ಕಡಲ ಕೊರೆತವೂ ಕಾಣಿಸಿಕೊಂಡಿದೆ. ಮರವಂತೆ ಬೀಚ್ ವಿಶ್ವಪ್ರಸಿದ್ಧಿಯನ್ನು ಹೊಂದಿದ್ದು ರಾಷ್ಟ್ರೀಯ ಹೆದ್ದಾರಿ ಮೂಲಕ ಸಾಗುವ ಜನರು ಇದರ ಸೌಂದರ್ವವನ್ನು ಆಸ್ವಾದಿಸದೇ ಮುಂದಕ್ಕೆ ಸಾಗುವುದಿಲ್ಲ.…

Read more

ವ್ಯಾಪಕ ಮಳೆ : ಇಂದು ಬೈಂದೂರು, ಕುಂದಾಪುರ ಹಾಗೂ ಬ್ರಹ್ಮಾವರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಬೈಂದೂರು, ಕುಂದಾಪುರ ತಾಲೂಕಿನಲ್ಲಿ ಭಾರೀ ವರ್ಷಧಾರೆ ಆಗುತ್ತಿದ್ದು, ನೆರೆ ಭೀತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಉಡುಪಿ ಜಿಲ್ಲೆಯ ಬೈಂದೂರು, ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕಿನ…

Read more

ಉಡುಪಿ ಜಿಲ್ಲೆಯಲ್ಲಿ ಮುಂದುವರಿದ ವರುಣನ ಅಬ್ಬರ : ಕರಾವಳಿಗೆ ನಾಳೆ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ…

Read more

ಕರಾವಳಿಯಲ್ಲಿ ಜೂ.24ರವರೆಗೆ ರೆಡ್ ಅಲರ್ಟ್, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ

ಉಡುಪಿ : ಮುಂದಿನ ಐದು ದಿನಗಳ ಕಾಲ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35ರಿಂದ 45ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಈ ಅವಧಿಯಲ್ಲಿ ಸಮುದ್ರ ಪ್ರಕ್ಷುಬ್ಧವಾಗಿರಲಿದೆ. ಆದುದರಿಂದ ರಾಜ್ಯದ ಮೂರು ಕರಾವಳಿ ಜಿಲ್ಲೆಗಳ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಹವಾಮಾನ ಇಲಾಖೆ…

Read more