Rainfall Impact

ಫೆಂಗಾಲ್ ಚಂಡಮಾರುತ – ಉಳ್ಳಾಲದ ಕಿನ್ಯಾದಲ್ಲಿ ನೆರೆ ಅವಾಂತರ; ಸ್ಪೀಕರ್ ಖಾದರ್ ಭೇಟಿ, ಪರಿಶೀಲನೆ

ಉಳ್ಳಾಲ: ಫೆಂಗಾಲ್ ಚಂಡಮಾರುತದಿಂದ ದ.ಕ.ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಅಲ್ಲಲ್ಲಿ ಅವಾಂತರ ಸೃಷ್ಟಿಯಾಗಿದೆ. ಉಳ್ಳಾಲ ಕಿನ್ಯಾ ಗ್ರಾಪಂ ವ್ಯಾಪ್ತಿಯ ನಡುಮನೆ ಎಂಬಲ್ಲಿ ನೆರೆನೀರು ನುಗ್ಗಿದ್ದು ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕ, ಸ್ಪೀಕರ್ ಯು.ಟಿ. ಖಾದರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು‌.…

Read more

ಸಿಟಿ ಸೆಂಟರ್‌ನಲ್ಲಿ ತುಂಬಿದ ನೀರು, ನಗರಸಭೆ ವಿರುದ್ಧ ಮಳಿಗೆಯವರ ಆಕ್ರೋಶ

ಮಲ್ಪೆ : ಚಂಡಮಾರುತ ಪ್ರಭಾವದಿಂದ ಭಾರೀ ಮಳೆಗೆ ಮಲ್ಪೆಯ ಸಿಟಿ ಸೆಂಟರ್ ಬಿಲ್ಡಿಂಗ್‌ನ ಕೆಳಮಹಡಿಗೆ ನೀರು ನುಗ್ಗಿದ್ದು ಅಂಗಡಿಯವರು ಪರದಾಡಿದ ಪ್ರಸಂಗ ನಡೆಯಿತು. ವರ್ಷಂಪ್ರತಿ ತೆರಿಗೆ ಪಡೆಯುವ ನಗರ ಸಭೆ, ಮಳೆ ನೀರು ಹೋಗಲು ಸೂಕ್ತ ವ್ಯವಸ್ಥೆ ಕಲ್ಪಿಸಿಲ್ಲ. ನಗರಸಭೆಯವರು ಮಳೆ…

Read more

ಕರಾವಳಿ ಭಾಗದಲ್ಲಿ ಕೇಂದ್ರೀಕೃತವಾದ ಫೆಂಗಲ್ ಚಂಡಮಾರುತ : ಭಾರಿ ಮಳೆ

ಮಂಗಳೂರು : ಫೆಂಗಲ್ ಚಂಡಮಾರುತ ರಾತ್ರಿ ವೇಳೆ‌ಗೆ ಪಶ್ಚಿಮ ಭಾಗದಲ್ಲಿ ಕಾಣಿಸಿಕೊಂಡಿದ್ದು, ದ.ಕ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದೆ. ಫೆಂಗಲ್ ಚಂಡಮಾರುವ ಸದ್ಯ ಪಶ್ಚಿಮ ಕರಾವಳಿ ಭಾಗದ ಅರಬ್ಬಿ ಸಮುದ್ರದಲ್ಲಿ ಇದ್ದು, ಬಳಿಕ ಇದು ಸಮುದ್ರ ಮಧ್ಯೆಗೆ ತೆರಳಿ ಕೊನೆಗೊಳ್ಳಲಿದೆ. ಫೆಂಗಲ್…

Read more

ಮಳೆಯಿಂದ ಇದುವರೆಗೆ ಅಂದಾಜು 183 ಕೋಟಿ ರೂ. ನಷ್ಟ : ಅಪರ ಜಿಲ್ಲಾಧಿಕಾರಿ ಮಮತಾದೇವಿ

ಉಡುಪಿ : ಪ್ರಸಕ್ತ ಸಾಲಿನ ಜುಲೈ ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇ.41ರಷ್ಟು ಸುರಿದ ಅಧಿಕ ಮುಂಗಾರು ಮಳೆಯಿಂದಾಗಿ ಜಿಲ್ಲೆಯ ರಸ್ತೆ, ಮೇಲ್ಸೇತುವೆ, ವಿದ್ಯುತ್‌ ಕಂಬ, ಟ್ರಾನ್ಸ್‌ಫಾರ್ಮ‌ರ್ ಹಾಗೂ ಲೈನ್‌ಗಳು, ಶಾಲೆಗಳು, ಅಂಗನವಾಡಿ ಕಟ್ಟಡಗಳು ಸೇರಿದಂತೆ ಉಂಟಾಗಿರುವ ವಿವಿಧ ಹಾನಿಗಳಿಂದಾಗಿ ಜಿಲ್ಲೆಯಲ್ಲಿ ಇದುವರೆಗೆ…

Read more

ಮಳೆ ಹಾನಿಯ ಕುರಿತು ಮುಖ್ಯಮಂತ್ರಿಗಳ ಜೊತೆ ಪ್ರತ್ಯೇಕ ಸಭೆ – ಜಿಲ್ಲಾಧಿಕಾರಿ

ಉಡುಪಿ : ಕರಾವಳಿಯಲ್ಲಿ ಈ ಬಾರಿಯ ಕಡಲ ಕೊರೆತ ಹಾಗೂ ಮಳೆ ಹಾನಿಯ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂದಿನ ಎರಡು-ಮೂರು ದಿನಗಳಲ್ಲಿ ಪ್ರತ್ಯೇಕ ಸಭೆಯನ್ನು ನಡೆಸಲಿದ್ದಾರೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ. ಮಣಿಪಾಲದ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ…

Read more

ಭಾರಿ ಮಳೆ ನಡುವೆ ಪವರ್ ಮ್ಯಾನ್‌ಗಳ ಮುಂದುವರಿದ ಕರ್ತವ್ಯ…

ಉಡುಪಿ : ಮೂರು ದಿನಗಳಿಂದ ಭಾರಿ ಮಳೆ ಸುರಿಯುತ್ತಿದೆ. ಈ ಪರಿಸ್ಥಿತಿಯಲ್ಲಿ ವಿದ್ಯುತ್ ತಂತಿಯ ಮೇಲೆ ಮರ ಮಟ್ಟು ಬಿದ್ದು ವಿದ್ಯುತ್ ನಿಲುಗಡೆಯಾಗಿದೆ. ಮೆಸ್ಕಾಂ ಪವರ್‌ಮ್ಯಾನ್‌ಗಳು ಈ ಸಂದರ್ಭದಲ್ಲಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಜೀವನ ಹಂಗನ್ನು ತೊರೆದು ವಿದ್ಯುತ್ ಸಂಪರ್ಕವನ್ನು ದುರಸ್ಥಿಗೊಳಿಸುತ್ತಿರುವ ಪವರ್…

Read more

ಮಳೆಯಿಂದ ಹಾನಿಗೊಳಗಾದ ಶಾರದಾ ಪೂಜಾರ್ತಿ ಮನೆಗೆ ಶಾಸಕರ ಭೇಟಿ : ಪರಿಹಾರದ ಭರವಸೆ

ಉಡುಪಿ : ಕಡೆಕಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುತ್ಪಾಡಿ ಕಟ್ಟೆಗುಡ್ಡೆಯಲ್ಲಿ ನಿನ್ನೆ ಸುರಿದ ಭಾರೀ ಗಾಳಿ ಮಳೆಗೆ ಶಾರದಾ ಅವರ ಮನೆ ಕುಸಿದು ಸಂಪೂರ್ಣ ಹಾನಿಗೀಡಾದ ಹಿನ್ನೆಲೆಯಲ್ಲಿ ಉಡುಪಿ ಶಾಸಕರಾದ ಯಶ್‌ಪಾಲ್ ಸುವರ್ಣ‌ರವರು ಭೇಟಿ ನೀಡಿ ಪರಿಶೀಲನೆ ನಡೆಸಿ ಸರ್ಕಾರದಿಂದ ಸೂಕ್ತ…

Read more