Rangabhoomi Udupi

ಉಡುಪಿಯಲ್ಲಿ ಡಿ.21ರಿಂದ 28ರವರೆಗೆ ಮಕ್ಕಳ ನಾಟಕೋತ್ಸವ

ಉಡುಪಿ : ರಂಗಭೂಮಿ ಉಡುಪಿ ಸಂಸ್ಥೆಯ ವತಿಯಿಂದ ಎಂಜಿಎಂ ಕಾಲೇಜಿನ‌ ನೂತನ ರವೀಂದ್ರ ಮಂಟಪದಲ್ಲಿ ಇದೇ ಡಿ.21ರಿಂದ 28ರವರೆಗೆ ಆಯೋಜಿಸಿರುವ ಮಕ್ಕಳ ನಾಟಕೋತ್ಸವದಲ್ಲಿ ಆಯ್ದ 12 ಪ್ರೌಢಶಾಲೆಗಳ ವಿದ್ಯಾರ್ಥಿಗಳು 12 ನಾಟಕಗಳನ್ನು ಪ್ರದರ್ಶಿಸಲಿದ್ದಾರೆ ಎಂದು ರಂಗಭೂಮಿಯ‌ ಪ್ರಧಾನ ಕಾರ್ಯದರ್ಶಿ ಪ್ರದೀಪ್‌ಚಂದ್ರ ಕುತ್ಪಾಡಿ…

Read more

ರಂಗಕರ್ಮಿ, ಹಾಡುಗಾರ ಬಿ. ಕೃಷ್ಣ ಕಾರಂತ್ ನಿಧನ

ಉಡುಪಿ : ದೇಶದ ಪ್ರಸಿದ್ಧ ರಂಗಕರ್ಮಿ ದಿವಂಗತ ಬಿ. ವಿ. ಕಾರಂತರ ಸಹೋದರ ಬಿ. ಕೃಷ್ಣ ಕಾರಂತರು ನಿಧನರಾದರು. ಉಡುಪಿ ಎಂಜಿಎಂ ಕಾಲೇಜಿನ ರೀಜನಲ್ ರಿಸರ್ಚ್ ಸೆಂಟರ್‌ನ ನಿವೃತ್ತ ಉದ್ಯೋಗಿಯಾಗಿದ್ದ ಇವರು ಅದ್ಭುತ ಹಾಡುಗಾರರಾಗಿದ್ದರು. ಇವರ ಸಂಗೀತ ಕಾರ್ಯಕ್ರಮಗಳು, ಹಾಡಿನ ಕ್ಯಾಸೆಟ್‌ಗಳು…

Read more

ರಂಗಭೂಮಿ ಉಡುಪಿಯ ಅಧ್ಯಕ್ಷರಾಗಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಪುನರಾಯ್ಕೆ

ಉಡುಪಿ : ರಾಜ್ಯದ ಪ್ರತಿಷ್ಠಿತ ಹವ್ಯಾಸಿ ನಾಟಕ ಹಾಗೂ ಸಾಂಸ್ಕೃತಿಕ ಸಂಸ್ಥೆಯಾದ ‘ರಂಗಭೂಮಿ (ರಿ.) ಉಡುಪಿ’ಯ ಅಧ್ಯಕ್ಷರಾಗಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಪುನರಾಯ್ಕೆಯಾಗಿದ್ದಾರೆ. ಉಡುಪಿಯ ಡಯಾನ ಹೋಟೆಲ್ ಸಭಾಂಗಣದಲ್ಲಿ ಇತ್ತೀಚಿಗೆ ನಡೆದ ಸಂಸ್ಥೆಯ 59ನೇ ವಾರ್ಷಿಕ ಮಹಾಸಭೆಯಲ್ಲಿ 2024-25ನೇ ಸಾಲಿನ…

Read more