Rathotsava

ಶ್ರೀ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಅದ್ದೂರಿಯಾಗಿ ನಡೆದ ವಾರ್ಷಿಕ ರಥೋತ್ಸವ

ಉಡುಪಿ : ರಥಬೀದಿಯ ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದಲ್ಲಿ ವಾರ್ಷಿಕ ರಥೋತ್ಸವದ ರಥಾರೋಹಣ ಕಾರ್ಯಕ್ರಮ ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು, ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು, ಭಂಡಾರಕೇರಿ ಮಠಾಧೀಶರಾದ ಶ್ರೀ ವಿದ್ಯೇಶತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಸಂಪನ್ನಗೊಂಡಿತು. ದೇವಾಲಯವನ್ನು ವಿಶೇಷವಾಗಿ ಹೂಗಳಿಂದ…

Read more

ಉಡುಪಿಯ ಶ್ರೀಕೃಷ್ಣ ಮಠದಲ್ಲಿ ರಾಷ್ಟ್ರೀಯ ದಾಸಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ

ಉಡುಪಿ : ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಶ್ರೀಪಾದರ ಮಾರ್ಗದರ್ಶನದಲ್ಲಿ ಹಾಗೂ ಶ್ರೀನಿವಾಸ ಉತ್ಸವ ಬಳಗದ ನೇತೃತ್ವದಲ್ಲಿ ವೈಭವದ ಶ್ರೀವಿಜಯದಾಸರ ಆರಾಧನಾಂಗವಾಗಿ ನಡೆದ ರಾಷ್ಟ್ರೀಯ ದಾಸಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ ನಡೆಯಿತು. ಸಮ್ಮೇಳನದ ಅಧ್ಯಕ್ಷರಾದ ಡಾ. ಏ.ವಿ.ಶ್ಯಾಮಾಚಾರ್ಯರನ್ನು ಪರ್ಯಾಯ ಮಠದಿಂದ ಸನ್ಮಾನಿಸಲಾಯಿತು.…

Read more

ವಿಶ್ವದಾದ್ಯಂತ ವಿಶ್ವಗುರು ಮಧ್ವ ಸ್ಮರಣೆ

ಉಡುಪಿ: ದ್ವೈತ ಮತ ಪ್ರತಿಪಾದಕ, ಉಡುಪಿ ಶ್ರೀಕೃಷ್ಣ ಪ್ರತಿಷ್ಠಾಪಕರಾದ ಜಗದ್ಗುರು ಶ್ರೀ ಮಧ್ವಾಚಾರ್ಯರ ಜಯಂತ್ಯುತ್ಸವವನ್ನು ವಿಜಯದಶಮಿ ಪರ್ವಕಾಲದಲ್ಲಿ ಭಾನುವಾರ ಆಚರಿಸಲಾಗಿದ್ದು, ಆ ಮೂಲಕ ವಿಶ್ವದಾದ್ಯಂತ ವಿಶ್ವಗುರು ಆಚಾರ್ಯ ಮಧ್ವರ ಸ್ಮರಣೆ ನಡೆಸಲಾಯಿತು. ಉಡುಪಿಯಲ್ಲಿ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥತೀರ್ಥ ಶ್ರೀಪಾದರ…

Read more

ಭಂಡಾರಿಕೇರಿ ಮಠಾಧೀಶರ ಚಾತುರ್ಮಾಸ್ಯ ವ್ರತ ಸಂಪನ್ನ; ಕೃಷ್ಣಮಠದಲ್ಲಿ ಸ್ವರ್ಣ ರಥೋತ್ಸವ, ತುಲಾಭಾರ

ಉಡುಪಿ : ಭಂಡಾರಿಕೇರಿ ಮಠಾಧೀಶರು 37 ವರ್ಷಗಳ ಬಳಿಕ ಉಡುಪಿಯಲ್ಲಿ ತಮ್ಮ‌ 45ನೇ ಚಾತುರ್ಮಾಸ್ಯ ವ್ರತವನ್ನು ನಡೆಸಿದ್ದಾರೆ. ಇದೇ ವೇಳೆ 70ನೇ ಜನ್ಮ ವರ್ಧಂತಿಯನ್ನು ಕಾಣುತ್ತಿರುವ ಶ್ರೀ ಭಂಡಾರಕೇರಿ ಮಠಾಧೀಶರಾದ ಶ್ರೀ ವಿದ್ಯೇಶತೀರ್ಥ ಶ್ರೀಪಾದರಿಗೆ ಪರ್ಯಾಯ ಪುತ್ತಿಗೆ ಮಠ ಶ್ರೀ ಕೃಷ್ಣಮಠದ…

Read more

ಉಡುಪಿಯಲ್ಲಿ ವೈಭವದ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ಸಂಪನ್ನ

ಉಡುಪಿಯ ರಥ ಬೀದಿಯಲ್ಲಿರುವ ಶ್ರೀ ಮಂತ್ರಾಲಯ ಮಠದ ಶಾಖಮಠವಾದ ರಾಘವೇಂದ್ರ ಸ್ವಾಮಿಗಳ ಸನ್ನಿಧಿಯಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀಪಾದದ್ವಯರ ಉಪಸ್ಥಿತಿಯಲ್ಲಿ ರಾಘವೇಂದ್ರ ಸ್ವಾಮಿಗಳ ಆರಾಧನೆಯು ವೈಭವದಿಂದ ಜರುಗಿತು. ಮಹಾಪೂಜೆ ಹಾಗೂ ಪಲ್ಲ ಪೂಜೆಗಳನ್ನು ಪುತ್ತಿಗೆ ಶ್ರೀಗಳು ನರವೇರಿಸಿದರು. ಶ್ರೀ ಕೃಷ್ಣನ ಸುವರ್ಣ…

Read more