ಈ ತಿಂಗಳಾಂತ್ಯಕ್ಕೆ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಜೋಡಣೆ ಪೂರ್ಣ
ಉಡುಪಿ : ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಅಂತಿಮ ಹಂತದಲ್ಲಿದ್ದು ಗರ್ಡರ್ ಜಾರಿಸುವ ಪ್ರಕ್ರಿಯೆ ನಡೆಯುತ್ತಿದೆ. ಈ ವಾರದಲ್ಲಿ ರೈಲ್ವೇ ಇಲಾಖೆಯ ಸಂಶೋಧನೆ ವಿನ್ಯಾಸ ಮತ್ತು ಗುಣಮಟ್ಟ ಸಂಘಟನೆ (ಆರ್‌ಡಿಎಸ್‌ಒ) ತಂಡ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಈ ತಿಂಗಳ ಅಂತ್ಯದೊಳಗೆ ಮೇಲ್ಸೇತುವೆ…