Recognition

‘ಎಕ್ಸ್ಪರ್ಟ್’ನ ಡಾ. ಉಷಾಪ್ರಭಾ ಎನ್. ನಾಯಕ್ ಅವರಿಗೆ ‘ಶಿ ರೈಸಸ್’ ಪುರಸ್ಕಾರ

ಮಂಗಳೂರು : ಸಾಧನಾಶೀಲ ಮಹಿಳೆಯರಿಗೆ ಲಯನ್ಸ್ ಇಂಟರ್‌ನ್ಯಾಷನಲ್ ಡಿಸ್ಟ್ರಿಕ್ಟ್ ನೀಡುವ ‘ಶಿ ರೈಸಸ್’ ಎಂಬ ಪುರಸ್ಕಾರವನ್ನು ಮಂಗಳೂರಿನ ಎಕ್ಸ್ಪರ್ಟ್ ಸಮೂಹ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ಡಾ. ಉಷಾಪ್ರಭಾ ಎನ್. ನಾಯಕ್ ಅವರಿಗೆ ಲಯನ್ಸ್ ಜಿಲ್ಲಾ ಗವರ್ನರ್ ಬಿ.ಎಂ. ಭಾರತಿ ಹಾಗೂ ಡಿಸ್ಟ್ರಿಕ್ಟ್…

Read more

ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಹೊಲಿಗೆ ಯಂತ್ರ ವಿತರಣೆ

ಕಾರ್ಕಳ : ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಸ್ವಾವಲಂಬಿ ಅರ್ಹ ಫಲಾನುಭವಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆಯು ಡಿಸೆಂಬರ್ 02ರಂದು ವಿಕಾಸ ಕಚೇರಿಯಲ್ಲಿ ನಡೆಯಿತು. ಶಾಸಕ ವಿ. ಸುನಿಲ್ ಕುಮಾ‌ರ್ ಮಾತನಾಡಿ, ಮಹಿಳೆಯರಲ್ಲಿ ಆತ್ಮವಿಶ್ವಾಸ…

Read more

ಹೆಡ್ ಕಾನ್‌ಸ್ಟೇಬಲ್ ಬಿ. ವಿಜಯ್ ಕುಮಾರ್ ಅವರಿಗೆ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ

ಉಡುಪಿ : ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯ ಡಿಸಿಆರ್‌ಬಿ ವಿಭಾಗದಲ್ಲಿ ಸಿವಿಲ್ ಹೆಡ್ ಕಾನ್‌ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿರುವ ಬಿ. ವಿಜಯ್ ಕುಮಾರ್ ಅವರಿಗೆ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಲಭಿಸಿದೆ. ಇವರು 1993‌ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದರು. ಈತನಕ ಪಣಂಬೂರು,…

Read more

ಲಯನ್ಸ್ ಕ್ಲಬ್‌ನಿಂದ ಕರ್ನಾಟಕ ಯಕ್ಷಗಾನ ಅಕಾಡೆಮಿಯ ನೂತನ ಅಧ್ಯಕ್ಷ ಡಾ. ತಲ್ಲೂರು ಅವರಿಗೆ ಅಭಿನಂದನೆ

ಉಡುಪಿ : ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ಬುಧವಾರ ನಡೆದ ಲಯನ್ಸ್ ಮತ್ತು ಲಿಯೋ ಕ್ಲಬ್ ಮಲ್ಪೆ ಇದರ 2024-25ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಲಯನ್ಸ್ ಜಿಲ್ಲೆ 317ಸಿ ಮಾಜಿ…

Read more

ಡಾ. ಸುಧಾ ಕಾಮತ್‌ರವರಿಗೆ ಡಾ. ಬಿಸಿ ರಾಯ್ ಪುರಸ್ಕಾರ

ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿಯ ಹಿರಿಯ ಸದಸ್ಯೆ ಕಾಮತ್‌ರವರು ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ರಾಜ್ಯ ಶಾಖೆಯಿಂದ ಕೊಡ ಮಾಡಲ್ಪಡುವ 2024ರ ಡಾ. ಬಿ.ಸಿ. ರಾಯ್ ಪ್ರಶಸ್ತಿಗೆ ಭಾಜನರಾಗಿದ್ದಾರೆ ಬೆಂಗಳೂರಿನಲ್ಲಿ ನಡೆದ ವೈದ್ಯರ ದಿನಾಚರಣೆಯ ಸಂದರ್ಭ ಪ್ರಶಸ್ತಿ ನೀಡಿ ಗೌರವಿಸಲಾಯಿತು.…

Read more

ರಕ್ತದಾನಿ ಮುಖ್ಯ ಶಿಕ್ಷಕ ದೇವದಾಸ್ ಪಾಟ್ಕರ್‌ಗೆ ರಾಜ್ಯ ಪುರಸ್ಕಾರ

ಶಿರ್ವ : ಕರ್ನಾಟಕ ರಾಜ್ಯ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ನೇತೃತ್ವದಲ್ಲಿ ವಿಶ್ವ ರೆಡ್‌ಕ್ರಾಸ್‌ ದಿನಾಚರಣೆ ಪ್ರಯುಕ್ತ ಬೆಂಗಳೂರು ರೆಡ್‌ಕ್ರಾಸ್ ಭವನದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಮುಡಾರು ಸರಕಾರಿ ಶಾಲಾ ಮುಖ್ಯಶಿಕ್ಷಕ ದೇವದಾಸ್ ಪಾಟ್ಕರ್ ಮುದರಂಗಡಿ ಅವರಿಗೆ ರಾಜ್ಯ ಪುರಸ್ಕಾರ ನೀಡಿ ಗೌರವಿಸಲಾಯಿತು. ಭಾರತೀಯ…

Read more

ರೋಟರಿ ಕ್ಲಬ್ ಮಣಿಪಾಲ ವತಿಯಿಂದ ರೋಟರಿ ಜನಸೇವಾ ಅವಾರ್ಡ್ ಪ್ರಶಸ್ತಿ ಪ್ರಧಾನ

ಉಡುಪಿ : ರೋಟರಿ ಕ್ಲಬ್ ಮಣಿಪಾಲ್ ವತಿಯಿಂದ ರೋಟರಿ ಜನಸೇವಾ ಅವಾರ್ಡ್ ಪ್ರಶಸ್ತಿ ಪ್ರಧಾನ ಸಮಾರಂಭ ಸರಕಾರಿ ಉಡುಪಿ ಮಹಿಳಾ ಹೈಸ್ಕೂಲ್ ಸಭಾಂಗಣದಲ್ಲಿ ನಡೆಯಿತು. ರೋಟರಿ ಜಿಲ್ಲೆ 3182ರ ಜಿಲ್ಲಾ ಗವರ್ನರ್ ಬಿ. ಸಿ. ಗೀತಾ‌ರವರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು…

Read more