ಗ್ರಾಮೀಣ, ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆ : ಅರ್ಜಿ ಆಹ್ವಾನ
ಉಡುಪಿ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನರಿಗಾಗಿ ಇಲಾಖೆಯ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಜಿಲ್ಲೆಯ ನಗರಸಭೆ ವ್ಯಾಪ್ತಿಯಲ್ಲಿ 02, ಪುರಸಭೆ ಮತ್ತು ಪಟ್ಟಣ ಪಂಚಾಯತ್‌ಗಳಲ್ಲಿ ತಲಾ 01 ರಂತೆ ಮಾಸಿಕ ರೂ. 9000 ಗೌರವಧನದ ನೆಲೆಯಲ್ಲಿ…