Rehabilitation

ಮಂಗಳೂರು ದಕ್ಕೆಯಲ್ಲಿ ಬಾಲಕಾರ್ಮಿಕರಿಬ್ಬರ ರಕ್ಷಣೆ

ಮಂಗಳೂರು : ನಗರದ ಬಂದರ್ ದಕ್ಕೆಯಲ್ಲಿ ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಸದಸ್ಯರು ಇಬ್ಬರು ಕಿಶೋರ ಕಾರ್ಮಿಕರನ್ನು ರಕ್ಷಿಸಿ ಪುನರ್ವಸತಿಗಾಗಿ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಿದ್ದಾರೆ. ಚೈಲ್ಡ್ ಹೆಲ್ಪ್ ಲೈನ್‍ಗೆ ಸಾರ್ವಜನಿಕರಿಂದ ಬಂದಿರುವ ದೂರಿನನ್ವಯ ಸೆ.19ರಂದು ಕಾರ್ಮಿಕ ಇಲಾಖೆ, ಕೃಷಿ…

Read more

ಸಾರ್ವಜನಿಕ ಸ್ಥಳದಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದ ಮಾನಸಿಕ ಅಸ್ವಸ್ಥ ಯುವಕ; ಸ್ನೇಹಾಲಯದಲ್ಲಿ ಆಶ್ರಯ

ಉಡುಪಿ : ತೀವ್ರ ಮಾನಸಿಕ ಅಸ್ವಸ್ಥತೆಗೆ ಒಳಗಾಗಿ ಸಾರ್ವಜನಿಕ ಸ್ಥಳಗಳಲ್ಲಿ ಭಯದ ವಾತಾವರಣ ಸೃಷ್ಟಿ ಮಾಡಿದ್ದ ಕಾಪು ಮೂಲದ ಸಚಿನ್ ಪೂಜಾರಿ (25) ಎಂಬ ಯುವಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಮಾಜ ಸೇವಕ ವಿಶು ಶೆಟ್ಟಿ ಅವರು ಮಂಜೇಶ್ವರದ ಸ್ನೇಹಾಲಯಕ್ಕೆ ದಾಖಲಿಸಿದ್ದಾರೆ. ಕಾಪು…

Read more

ದಿಗ್ಬಂಧನಕ್ಕೆ ಒಳಗಾದ ಮನೋರೋಗಿ ಮಹಿಳೆಯ ರಕ್ಷಣೆ; ಹೊಸಬೆಳಕು ಆಶ್ರಮಕ್ಕೆ ದಾಖಲು

ಉಡುಪಿ : ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಯವರಿಂದ ಚಿಕಿತ್ಸೆ ಕೊಡಲು ಸಾಧ್ಯವಾಗದೆ, ಕೊಠಡಿಯ ಒಳಗೆ ಅಸಹಾಯಕ ಸ್ಥಿತಿಯಲ್ಲಿದ್ದ ಮನೋರೋಗಿ ಮಹಿಳೆಯನ್ನು ಸಮಾಜ ಸೇವಕ ವಿಶು ಶೆಟ್ಟಿ ಅವರು ರಕ್ಷಿಸಿ ಕಾರ್ಕಳ ಬೈಲೂರು ಸಮೀಪದ ರಂಗನಪಲ್ಕೆಯ ಹೊಸ ಬೆಳಕು ಆಶ್ರಮಕ್ಕೆ ದಾಖಲಿಸಿದ್ದಾರೆ.…

Read more

ಭ್ರೂಣಲಿಂಗ ಪತ್ತೆ ತಡೆಗೆ ಅಧಿಕಾರಿಗಳು ಎಚ್ಚರದಿಂದಿರಿ : ಜಿಲ್ಲಾಧಿಕಾರಿ

ಮಣಿಪಾಲ : ಜಿಲ್ಲೆಯಲ್ಲಿ ಅನಧಿಕೃತವಾಗಿ ಸ್ಕ್ಯಾನಿಂಗ್‌ ಸೆಂಟರ್‌ಗಳು ನಡೆಯುತ್ತಿರುವ ಬಗ್ಗೆ ಹಾಗೂ ಭ್ರೂಣಲಿಂಗ ಪತ್ತೆ ಮಾಡುತ್ತಿರುವುದು ಕಂಡು ಬಂದ ಬಗ್ಗೆ ಮಾಹಿತಿ ನೀಡಿದಲ್ಲಿ ಅವರಿಗೆ 1 ಲಕ್ಷ ರೂ. ಬಹುಮಾನ ನೀಡಲಾಗುವುದು. ಪ್ರಸಕ್ತ ಸಾಲಿನ ಈವರೆಗೆ 302 ಗರ್ಭಪಾತ ಪ್ರಕರಣಗಳಾಗಿವೆ. ಅವುಗಳಲ್ಲಿ…

Read more