Relief Measures

ಮಂಜನಾಡಿ ಗ್ಯಾಸ್‌ ಸ್ಫೋಟ ಪ್ರಕರಣ; ಸಂತ್ರಸ್ತರ ಮನೆಗೆ ಸ್ಪೀಕರ್‌ ಯು ಟಿ ಖಾದರ್‌ ಭೇಟಿ

ದೇರಳಕಟ್ಟೆ : ಗ್ಯಾಸ್ ಸೋರಿಕೆಯಿಂದ ಉಂಟಾದ ದುರಂತದಲ್ಲಿ ಚಿಕಿತ್ಸೆ ಫಲಿಸದೇ ಮೂವರು ಮೃತಪಟ್ಟ ಘಟನೆ ನಡೆದ ಮಂಜನಾಡಿ ಕಲ್ಕಟ್ಟದ ಮನೆಗೆ ಶನಿವಾರ ಸ್ಪೀಕರ್ ಯುಟಿ ಖಾದರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಬಳಿಕ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು. ಗ್ಯಾಸ್ ಸೋರಿಕೆಯಿಂದ…

Read more

ಕಡಲ್ಕೊರೆತ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕೋಟ : ಕಡಲ್ಕೊರೆತಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಡಾ| ವಿದ್ಯಾಕುಮಾರಿ ಅವರು ಕೋಡಿ ಗ್ರಾ.ಪಂ. ವ್ಯಾಪ್ತಿಯ ಹೊಸಬೆಂಗ್ರೆ ಲೈಟ್‌ಹೌಸ್‌ ಹಾಗೂ ಕೋಟ ಗ್ರಾ.ಪಂ. ವ್ಯಾಪ್ತಿಯ ಮಣೂರು ಪಡುಕರೆ ವಿವಿಧ ಭಾಗಗಳಿಗೆ ಭೇಟಿ ನೀಡಿದರು. ಕೋಟ ಹೋಬಳಿಯ ವಿವಿಧ ಕಡೆಗಳಲ್ಲಿ ನಿರಂತರ…

Read more

ಬೈಂದೂರು ಮತ್ತು ಕುಂದಾಪುರದ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

ಕುಂದಾಪುರ : ಉಡುಪಿ ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಅದರಲ್ಲೂ ಮುಖ್ಯವಾಗಿ ಬೈಂದೂರು ಮತ್ತು ಕುಂದಾಪುರ ಭಾಗಗಳಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಇಂದು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರು ಬೈಂದೂರು ಮತ್ತು ಕುಂದಾಪುರದ ಮಳೆಹಾನಿ ಪ್ರದೇಶಗಳಿಗೆ…

Read more

ಗಾಳಿ ಮಳೆಗೆ ತೆಂಗಿನ ಮರ ಬಿದ್ದು ಮನೆಗೆ ಹಾನಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

ಕಾಪು : ಗಾಳಿ ಮಳೆಗೆ ಕಾಪು ಪುರಸಭಾ ವ್ಯಾಪ್ತಿಯ ಪೊಲಿಪು ವಾರ್ಡಿನ ಹೀರಾ ಆರ್ ಮೆಂಡನ್ ಅವರ ಮನೆಯ ಮೇಲೆ ತೆಂಗಿನ ಮರ ಬಿದ್ದು ಅಪಾರ ಹಾನಿ ಸಂಭವಿಸಿದೆ. ಇಂದು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ…

Read more

ಗಾಳಿ ಮಳೆಗೆ ಕುತ್ಯಾರು ಗ್ರಾ.ಪಂ ವ್ಯಾಪ್ತಿಯ ಮನೆಗಳಿಗೆ ಹಾನಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

ಕಾಪು : ಗಾಳಿ ಮಳೆಗೆ ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ತಾರಬರಿ ಪ್ರಮೀಳಾ ವಾಮನ ಆಚಾರ್ಯ ಅವರ ಮನೆಗೆ ಹಾನಿ ಉಂಟಾಗಿದ್ದು, ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಸಕರು ಶೀಘ್ರವೇ ನಷ್ಟದ…

Read more

ಜಿಲ್ಲೆಯಲ್ಲಿ ಗಾಳಿ, ಮಳೆ ಹಾನಿ – ಮಾಹಿತಿ ಪಡೆದು ಕ್ರಮಕ್ಕೆ ಸೂಚಿಸಿದ ಉಸ್ತುವಾರಿ ಸಚಿವೆ ಹೆಬ್ಬಾಳಕರ್

ಉಡುಪಿ : ಉಡುಪಿ ಜಿಲ್ಲೆಯ ಕೆಲವೆಡೆ ಗಾಳಿ ಮತ್ತು ಮಳೆಯಿಂದ ಹಾನಿಯಾಗಿರುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಹಿತಿ ಪಡೆದಿದ್ದು, ಸೂಕ್ತ ಕ್ರಮಕ್ಕೆ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿರುವ ಸಚಿವರು ಸಚಿವ ಸಂಪುಟ ಸಭೆಗೆ ಹೊರಡುವ ಮುನ್ನ ಉಡುಪಿಯ ಸದ್ಯದ ಪರಿಸ್ಥಿತಿಯ…

Read more