Religious Celebrations

ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನ : ಮಾ.16ರಂದು ಶ್ರೀಮನ್ಮಹಾರಥೋತ್ಸವ, ಮಾ.17ರಂದು ಆರಾಟೋತ್ಸವ

ಉಡುಪಿ : ಪೆರ್ಡೂರು ಕದಳೀಪ್ರಿಯ ಮಹತೋಭಾರ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಮಾ.19ರವರೆಗೆ ಕ್ಷೇತ್ರದ ತಂತ್ರಿಗಳಾದ ಕೆ.ಜಿ. ರಾಘವೇಂದ್ರ ತಂತ್ರಿ ಹಾಗೂ ಅರ್ಚಕ ಪಿ.ಕೃಷ್ಣ ಅಡಿಗ ಅವರ ಧಾರ್ಮಿಕ ನೇತೃತ್ವದಲ್ಲಿ ವಿವಿಧ ವಿಧಿ ವಿಧಾನಗಳೊಂದಿಗೆ ನಡೆಯಲಿದೆ. ಮಾ.13ರಂದು ಧ್ವಜಾರೋಹಣ, ಅಗ್ನಿಜನನ,…

Read more

ಸೆ.7 ರಿಂದ ಮೂರು ದಿನ ಕೋಡಿಕಲ್ ಗಣೇಶೋತ್ಸವ

ಮಂಗಳೂರು : ಕೋಡಿಕಲ್ ಗಣೇಶೋತ್ಸವವು ನಿರಂತರ ಹದಿನೈದು ವರ್ಷಗಳಿಂದ ವಿಶ್ವ ಹಿಂದೂ ಪರಿಷದ್, ಬಜರಂಗದಳ ಕೋಡಿಕಲ್ ಶಾಖೆ ಮತ್ತು ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಬಹಳ ವಿಜೃಂಭಣೆಯಿಂದ ನಡೆದು ಬಂದಿದೆ. ಈ ಬಾರಿ ಸಪ್ಟೆಂಬರ್ ತಿಂಗಳ 7 ಶನಿವಾರದಿಂದ ಸೆ. 9…

Read more

ಉಚ್ಚಿಲ ದಸರ-2024‌ರ ಆಮಂತ್ರಣ ಪತ್ರಿಕೆ ಲೋಕಾರ್ಪಣೆ

ಉಚ್ಚಿಲ : ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇಗುಲದ ಪ್ರಾಂಗಣದಲ್ಲಿ ಮೊಗವೀರ ಮಹಾಜನ ಸಂಘದ ಆಯೋಜನೆಯಲ್ಲಿ ನಡೆಯಲಿರುವ ಉಚ್ಚಿಲ ದಸರ-2024ರ ಆಮಂತ್ರಣ ಪತ್ರಿಕೆಯನ್ನು ದೇವಳದ ಗೌರವ ಸಲಹೆಗಾರ ನಾಡೋಜ ಡಾ. ಜಿ ಶಂಕರ್‌ ರವರು ಮಂಗಳವಾರ ಬಿಡುಗಡೆಗೊಳಿಸಿದರು. ಆಮಂತ್ರಣ ಪತ್ರಿಕೆಗೆ ದೇವಳದ ಪ್ರಧಾನ…

Read more