Religious Ceremony

ನಾಲ್ಕು ವರ್ಷಗಳ ಬಳಿಕ ನೇತ್ರಾವತಿ-ಕುಮಾರಧಾರ ಸಂಗಮ – ಬಾಗಿನ ಅರ್ಪಣೆ

ಮಂಗಳೂರು : ನಾಲ್ಕು ವರ್ಷಗಳ ಬಳಿಕ ಕರಾವಳಿಯ ಜೀವನದಿ ನೇತ್ರಾವತಿ ಹಾಗೂ ಕುಮಾರಧಾರ ನದಿಯು ಮಂಗಳವಾರ ರಾತ್ರಿ ಸಂಗಮವಾಗಿದೆ. ದ.ಕ.ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಎರಡೂ ಪವಿತ್ರ ನದಿಗಳು ಸಂಗಮವಾಯಿತು. ನದಿಗಳೆರಡರ ಸಂಗಮವನ್ನು ಕಣ್ತುಂಬಿಕೊಳ್ಳಲು ನೂರಾರು ಭಕ್ತ ಸಂದೋಹ…

Read more

ಭಂಡಾರಕೇರಿ ಮಠಾಧೀಶರಾದ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರಿಗೆ ಶ್ರೀಕೃಷ್ಣ ಮಠದಲ್ಲಿ ಭವ್ಯ ಸ್ವಾಗತ

ಉಡುಪಿ : 37 ವರ್ಷಗಳ ನಂತರ ಭಂಡಾರಿಕೇರಿ ಶ್ರೀಪಾದರು ತಮ್ಮ ಆತ್ಮೀಯರಾದ ಪರ್ಯಾಯ ಪುತ್ತಿಗೆ ಶ್ರೀಪಾದರ ಆಹ್ವಾನದ ಮೇರೆಗೆ ಉಡುಪಿಯ ಶ್ರೀ ಕೃಷ್ಣನ ಸನ್ನಿಧಿಯಲ್ಲಿ ಚಾತುರ್ಮಾಸ್ಯ ಸ್ವೀಕರಿಸುವ ಪ್ರಯುಕ್ತ ಉಡುಪಿ ಕ್ಷೇತ್ರಕ್ಕೆ ಆಗಮಿಸಿದಾಗ ಶ್ರೀ ಕೃಷ್ಣ ಮಠದ ವತಿಯಿಂದ ಹಾಗೂ ಸ್ವಾಗತ…

Read more

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಡಾ. ನಿರ್ಮಲ್‌ಜೀತ್ ಸಿಂಗ್ ಕಲ್ಸಿ ಭೇಟಿ

ಉಡುಪಿ : ಕೇಂದ್ರ ಸರ್ಕಾರದ ಎಂ‌‌ಎಸ್‌ಡಿ‌ಸಿ, ಎನ್‌ಸಿವಿಇಟಿ ಮಾಜಿ ಅಧ್ಯಕ್ಷರು ಡಾ. ನಿರ್ಮಲ್‌ಜೀತ್ ಸಿಂಗ್ ಕಲ್ಸಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು. ಡಾ. ನಿರ್ಮಲ್‌ಜೀತ್ ಸಿಂಗ್ ಕಲ್ಸಿ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಮಾಡಿ, ಪರ್ಯಾಯ ಶ್ರೀ ಪಾದರಿಂದ…

Read more

ಶ್ರೀ ಕೃಷ್ಣ ಮಠದಲ್ಲಿ ಪರ್ಯಾಯ ಪುತ್ತಿಗೆ ಉಭಯ ಶ್ರೀಪಾದರಿಂದ ಹರಿವಾಣ ಸೇವೆ

ಉಡುಪಿ : ಚಾತುರ್ಮಾಸ ಕಾಲದ ಪ್ರಥಮ ಏಕಾದಶಿಯ ಪರ್ವಕಾಲದಲ್ಲಿ ಪರ್ಯಾಯ ಪುತ್ತಿಗೆ ಉಭಯ ಶ್ರೀಪಾದರಿಂದ ಹರಿವಾಣ ಸೇವೆ ನಡೆಯಿತು. ಈ ವೇಳೆ ಶ್ರೀಹರಿಯ ನಿರ್ಮಾಲ್ಯ ತುಳಸಿಯನ್ನು ತಲೆಯಲ್ಲಿ ಇರಿಸಿ ಪುರಂದರದಾಸ ರಚಿತ ‘ಡಂಗುರವ ಸಾರಿ ಹರಿಯ ಡಿಂಗರಿಗರೆಲ್ಲರು’ ಎಂಬ ಹಾಡನ್ನು ಮಠದ…

Read more

ಉಡುಪಿಯ ಶ್ರೀಕೃಷ್ಣಮಠದಲ್ಲಿ ಪರ್ಯಾಯ ಪುತ್ತಿಗೆ ಶ್ರೀಗಳಿಂದ ಸಾವಿರಾರು ಭಕ್ತರಿಗೆ ತಪ್ತಮುದ್ರಾಧಾರಣೆ

ಉಡುಪಿ : ಉಡುಪಿಯ ಶ್ರೀಕೃಷ್ಣಮಠದಲ್ಲಿಂದು ಪ್ರಥಮನ ಏಕಾದಶಿ ಪ್ರಯುಕ್ತ ಪರ್ಯಾಯ ಪುತ್ತಿಗೆ ಶ್ರೀಗಳು ಸಾವಿರಾರು ಭಕ್ತರಿಗೆ ತಪ್ತಮುದ್ರಾಧಾರಣೆ ನಡೆಸಿದರು. ಶ್ರೀಕೃಷ್ಣ ಮಠದಲ್ಲಿ ಬೆಳಗ್ಗೆ ಮಹಾಪೂಜೆ ಪೂರೈಸಿದ ಪರ್ಯಾಯ ಪುತ್ತಿಗೆ ಸುಗುಣೇಂದ್ರ ಶ್ರೀಗಳು ಸಾವಿರಾರು ಭಕ್ತರಿಗೆ ಮುದ್ರಾಧಾರಣೆ ನಡೆಸಿದರು. ಮುದ್ರಾಧಾರಣೆಗಾಗಿ ಬಂದವರ ಸರತಿ…

Read more

ಭಾವಿಸಮೀರ ಶ್ರೀವಾದಿರಾಜ ಗುರುಸಾರ್ವಭೌಮ ಭವ್ಯ ಶಿಲಾಮಯ ಮಂದಿರಕ್ಕೆ ಸೋದೆ ವಾದಿರಾಜ ಮಠಾಧೀಶ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರಿಂದ ಪಾದುಕಾನ್ಯಾಸ

ಈ ಸಂದರ್ಭದಲ್ಲಿ ಶಿರಸಿ ಲೋಕಸಭಾ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಬಳ್ಳಾರಿ ಲೋಕಸಭಾ ಸಂಸದರಾದ ಈ. ತುಕಾರಾಮ್ ರವರು, ಸೋದೆಯ ಅರಸಪ್ಪ ನಾಯಕ ವಂಶಸ್ಥರಾದ ಮಧುಲಿಂಗ ನಾಗೇಶ ರಾಜೇಂದ್ರ ಒಡೆಯರ್ ಹಾಗೂ ದಿವಾನರಾದ ಶ್ರೀನಿವಾಸ ತಂತ್ರಿಗಳು ಉಪಸ್ಥಿತರಿದ್ದರು. ಅವಧಾನಿ ಸುಬ್ರಹ್ಮಣ್ಯ ಭಟ್ಟರು…

Read more

ಶ್ರೀ ಶನಿ ಕ್ಷೇತ್ರ ಬನ್ನಂಜೆಯಲ್ಲಿ ವಾರ್ಷಿಕ ಶನೈಶ್ವರ ಉತ್ಸವ ಸಂಪನ್ನ

ಉಡುಪಿ : ಬನ್ನಂಜೆ ಗರಡಿ ರಸ್ತೆ ಶ್ರೀ ಶನಿ ಕ್ಷೇತ್ರ ಬನ್ನಂಜೆ ಮಠದ ಕರ್ನಾಟಕದ ಅತೀ ದೊಡ್ಡ ಶ್ರೀ ಶನಿ ದೇವರ 23 ಅಡಿ ಎತ್ತರದ ಏಕಶಿಲಾ ಮೂರ್ತಿ ಸನ್ನಿಧಾನದಲ್ಲಿ ಗುರುವಾರ ಶನೈಶ್ಚರ ಜಯಂತಿ ಹಾಗೂ ವಾರ್ಷಿಕ ಶನೈಶ್ವರ ಉತ್ಸವವು ಶ್ರೀ…

Read more