Religious Festival

ಪೆರ್ಡೂರಿನಲ್ಲಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ; ಮೀನ ಸಂಕ್ರಮಣದಂದು ನಡೆದ ಕೆರೆದೀಪ, ಗರುಡವಾಹನ, ಕಟ್ಟೆಪೂಜೆ ಸಂಭ್ರಮ

ಉಡುಪಿ : ಪೆರ್ಡೂರು ಕದಳೀಪ್ರಿಯ ಮಹತೋಭಾರ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಮಾ.19ರವರೆಗೆ ಕ್ಷೇತ್ರದ ತಂತ್ರಿಗಳಾದ ಕೆ.ಜಿ. ರಾಘವೇಂದ್ರ ತಂತ್ರಿ ಹಾಗೂ ಅರ್ಚಕ ಪಿ.ಕೃಷ್ಣ ಅಡಿಗ ಅವರ ಧಾರ್ಮಿಕ ನೇತೃತ್ವದಲ್ಲಿ ವಿವಿಧ ವಿಧಿ ವಿಧಾನಗಳೊಂದಿಗೆ ನಡೆಯಲಿದೆ. ಮಾ.14ರಂದು ಮೀನ ಸಂಕ್ರಮಣ…

Read more

ಕೋಟ ಕಾಶೀಮಠದಲ್ಲಿ ಸಂಭ್ರಮದ ವಿಟ್ಲಪಿಂಡಿ ಮಹೋತ್ಸವ ಸಂಪನ್ನ

ಕೋಟ : ಶ್ರೀ ಕೃಷ್ಣಾಷ್ಟಮಿ ಅಂಗವಾಗಿ ಕೋಟದ ಕಾಶೀಮಠದಲ್ಲಿ ಭಜನಾ ಸಪ್ತಾಹ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಂಡವು. ಮಂಗಳವಾರ ನಡೆದ ವಿಟ್ಲಪಿಂಡಿ ಮಹೋತ್ಸವದ ಅಂಗವಾಗಿ ಕೋಟ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಮುದಾಯ ಬಾಂಧವರು ಬಣ್ಣ ಬಣ್ಣದ ನೀರಿನೊಂದಿಗೆ ಒಕುಳಿಯಾಟ ನಡೆಸಿದರು. ಸಮುದಾಯ ಮಹಿಳೆಯರು…

Read more

ಶ್ರೀ ಕೃಷ್ಣ ಮಾಸೋತ್ಸವದ ಪ್ರಯುಕ್ತ ಭಂಡಾರಕೇರಿ ಶ್ರೀಗಳಿಂದ ಗೀತಾ ಪ್ರವಚನ ಆರಂಭ

ಉಡುಪಿ : ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಮುಂಬರುವ ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬ ಪ್ರಯುಕ್ತ ಒಂದು ತಿಂಗಳ ಕಾಲ ಆಚರಿಸಲ್ಪಡುತ್ತಿರುವ ಶ್ರೀ ಕೃಷ್ಣ ಮಾಸೋತ್ಸವದ ಅಂಗವಾಗಿ ಉಡುಪಿಯ ಮಠದಲ್ಲಿ ಚಾತುರ್ಮಾಸ್ಯದಲ್ಲಿರುವ ಭಂಡಾರಕೇರಿ ಮಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರಿಂದ ಭಗವದ್ಗೀತೆಯ 15ನೆಯ…

Read more

ಆ.1ರಿಂದ ಸೆ.1ರ ವರೆಗೆ ಉಡುಪಿ ಕೃಷ್ಣಮಠದಲ್ಲಿ ಶ್ರೀಕೃಷ್ಣ ಮಾಸೋತ್ಸವ; ಪರ್ಯಾಯ ಪುತ್ತಿಗೆ ಶ್ರೀ

ಉಡುಪಿ : ಉಡುಪಿ ಶ್ರೀಕಷ್ಣ ಮಠದಲ್ಲಿ ಕೃಷ್ಣ ಜನ್ಮಾಷ್ಟಮಿಯನ್ನು ಈ ಬಾರಿ ಅತ್ಯಂತ ವೈಭವ ಪೂರ್ಣವಾಗಿ ಆಚರಿಸಲು ಉದ್ದೇಶಿಸಲಾಗಿದೆ. ಅದರಂತೆ ಆಗಸ್ಟ್ 1ರಿಂದ ಸೆಪ್ಟೆಂಬರ್ 1ರವರೆಗೆ ಒಂದು ತಿಂಗಳ ಕಾಲ ಶ್ರೀಕೃಷ್ಣ ಮಾಸೋತ್ಸವ, ಕೃಷ್ಣಜನ್ಮಾಷ್ಟಮಿ ಶ್ರೀಕಷ್ಣ ಲೀಲೋತ್ಸವ, ಲಡ್ಡೋತ್ಸವ, ಸಾಮೂಹಿಕ ಡೋಲೋತ್ಸವ…

Read more