Religious Festivals

ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ನೂತನ ವೆಬ್‌ಸೈಟ್ ಅನಾವರಣ

ಪೆರ್ಡೂರು : ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಸಂಭ್ರಮದಿಂದ ನಡೆಯುತ್ತಿದೆ. ಜಾತ್ರಾ ಮಹೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ದೇವಸ್ಥಾನದ ನೂತನ ವೆಬ್‌ಸೈಟ್ ಅನ್ನು ಮಣಿಪಾಲದ ಮಾಹೆಯ ಸಹಕುಲಾಧಿಪತಿಗಳಾದ ಡಾ.…

Read more

ಡೊಂಗರಕೇರಿ ವೆಂಕಟರಮಣ ದೇವಳದಲ್ಲಿ ವೈಕುಂಠ ಏಕಾದಶಿ

ಮಂಗಳೂರು : “ಡೊಂಗರಕೇರಿ ವೆಂಕಟರಮಣ ದೇವಸ್ಥಾನದಲ್ಲಿ ಜನವರಿ 10ರಂದು ಏಳನೇ ವರ್ಷದ ಏಕಾದಶಿಯನ್ನು ಅದ್ಧೂರಿಯಿಂದ ಆಚರಿಸಲಾಗುವುದು” ಎಂದು ದೇವಳದ ಮೆನೇಜಿಂಗ್ ಟ್ರಷ್ಟಿ ಪ್ರವೀಣ್ ನಾಗ್ವೇಕರ್ ಬೋಳಾರ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. “ಇಲ್ಲಿ ನಡೆಯುವ ಏಕಾದಶಿ ಕಾರ್ಯಕ್ರಮ ದೇವರ ಅಪ್ಪಣೆಯಂತೆ ನಡೆಯುತ್ತಿದ್ದು ಪ್ರತೀ…

Read more

ಕೃಷ್ಣಮಾಸೋತ್ಸವ ಸಮಾರೋಪ ಅಂಗವಾಗಿ ಸೆ.1ರಂದು ನಾದಲೋಲನಿಗೆ ಗಾನ ನೃತ್ಯದೊಂದಿಗೆ ಉದಯಾಸ್ತಮಾನ ಸೇವೆ

ಉಡುಪಿ : ಪರ್ಯಾಯ ಶ್ರೀಕೃಷ್ಣ ಮಠ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಆಗಸ್ಟ್ 1ರಿಂದ ಆರಂಭಗೊಂಡ ವೈಭವದ ಶ್ರೀಕೃಷ್ಣ ಮಾಸೋತ್ಸವ ಸೆಪ್ಟೆಂಬರ್ 1ರಂದು ಸಮಾಪನಗೊಳ್ಳಲಿದೆ. ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರೊಡಗೂಡಿ…

Read more

ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಆಟಿಡೊಂಜಿ ದಿನ ಆಚರಣೆ

ಉಡುಪಿ : ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಶೂನ್ಯ ಮಾಸದ ವಿಶೇಷ ಸಂತರ್ಪಣೆಯಾಗಿ ಆಟಿಡೊಂಜಿ ದಿನವನ್ನು ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ರಮಾನಂದ ಗುರೂಜಿ ಅಪೇಕ್ಷೆಯಂತೆ ಆಚರಿಸಲಾಯಿತು. ಅನ್ನಸಂತರ್ಪಣೆಗೆ ಹೆಸರುವಾಸಿಯಾದ ಶ್ರೀ ಕ್ಷೇತ್ರದಲ್ಲಿ…

Read more